• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ದಿಢೀರ್ ಆಗಿ ದುಡುಕು ನಿರ್ಧಾರ: ಹಾಸ್ಟೇಲ್ ವಿದ್ಯಾರ್ಥಿಯ ಬದುಕು ಅಂತ್ಯ!

June 9, 2026

ಕಾರವಾರ: ಮತ್ತೊಂದು ದೇಗುಲದಲ್ಲಿ ದರೋಡೆ!

June 9, 2026
A marijuana dealer arrives in a car!

ಕಾರಿನಲ್ಲಿ ಬರುವ ಗಾಂಜಾ ವ್ಯಾಪಾರಿ!

  • Home
Wednesday, June 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಹವಾಮಾನ ಅಳತೆಯೂ ಗ್ರಾಮ ಲೆಕ್ಕಾಧಿಕಾರಿ ಹೊಣೆ!

Achyutkumar by Achyutkumar
January 11, 2026
The village accountant is also responsible for weather measurements!
489
VIEWS
Share on FacebookShare on WhatsappShare on Twitter
ADVERTISEMENT

`ಉತ್ತರ ಕನ್ನಡ ಜಿಲ್ಲೆಯಲ್ಲಿನ ಎಲ್ಲ ಮಳೆ ಮಾಪಕ ಹಾಗೂ ಹವಾಮಾನ ಮಾಪಕ ಕೇಂದ್ರಗಳ ಬಗ್ಗೆ ನಿರಂತರ ತಪಾಸಣೆ ನಡೆಸಬೇಕು’ ಎಂದು ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೂಚಿಸಿದ್ದಾರೆ.

ಮಾಪನ ಕೇಂದ್ರಗಳ ನಿರ್ವಹಣೆ ಮತ್ತು ಮೇಲ್ವಿಚಾರಣೆ ಕುರಿತ ಸಭೆ ನಡೆಸಿದ ಅವರು `ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ 39 ಟೆಲಿಮೆಟ್ರಿಕ್ ಹವಾಮಾನ ಮಾಪನ ಕೇಂದ್ರಗಳಿವೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 253 ಟೆಲಿಮೆಟ್ರಿಕ್ ಮಳೆಮಾಪಕ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಅವುಗಳಿಂದ ಮಳೆ, ತಾಪಮಾನ, ಆದ್ರ‍್ರತೆ, ಗಾಳಿಯ ವೇಗ ಮತ್ತು ದಿಕ್ಕುಗಳಿಗೆ ಸಂಬoಧಿಸಿದ ಮಾಹಿತಿಯೂ ಕೃಷಿ, ತೋಟಗಾರಿಕೆ, ಜಲಸಂಪನ್ಮೂಲ ಹಾಗೂ ವಿಪತ್ತು ನಿರ್ವಹಣೆಗೆ ಅತ್ಯಂತ ಅಗತ್ಯವಾಗಿದೆ. ಹೀಗಾಗಿ ಅವುಗಳ ಮೇಲ್ವಿಚಾರಣೆ ಸರಿಯಾಗಿರಬೇಕು’ ಎಂದು ಸೂಚಿಸಿದ್ದಾರೆ.

ADVERTISEMENT

`ಈ ಯಂತ್ರಗಳ ಕಾರ್ಯನಿರ್ವಹಣೆಯಲ್ಲಿ ದೋಷ ಕಂಡುಬAದಲ್ಲಿ ತಕ್ಷಣವೇ ವರದಿ ಸಲ್ಲಿಸಬೇಕು. ಸೂಚಿಸಿದ ಏಜೆನ್ಸಿಗಳ ಮೂಲಕ ದುರಸ್ತಿ ಕಾರ್ಯ ಕೈಗೊಳ್ಳಬೇಕು. ತಹಶೀಲ್ದಾರರು, ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರು ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಸಂಪೂರ್ಣವಾಗಿ ಅರಿತು ಕೆಲಸ ಮಾಡಬೇಕು. ಪ್ರತಿ ಗ್ರಾಮ ಆಡಳಿತಾಧಿಕಾರಿಗಳುತಮ್ಮ ವ್ಯಾಪ್ತಿಯ ಟೆಲಿಮೆಟ್ರಿಕ್ ಮಳೆಮಾಪಕ ಕೇಂದ್ರಗಳ ದಿನನಿತ್ಯದ ಮೇಲ್ವಿಚಾರಣೆ ಮಾಡಲು ಜವಾಬ್ದಾರರಾಗಿದ್ದಾರೆ’ ಎಂದರು. ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರು ಪ್ರತಿವಾರ ಕನಿಷ್ಠ 10 ಟೆಲಿಮೆಟ್ರಿಕ್ ಮಳೆಮಾಪನ ಕೇಂದ್ರಗಳಿಗೆ ಭೇಟಿ ನೀಡಿ, ಅವುಗಳ ಕಾರ್ಯನಿರ್ವಹಣೆಯ ಸ್ಥಿತಿಗತಿಗಳನ್ನು ಪರಿಶೀಲಿಸಬೇಕು’ ಎಂದರು.

ADVERTISEMENT

ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವ ಪ್ರಸಾದ್ ಗಾಂವಕರ್, ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಸತೀಶ್ ಹಾಗೂ ಜಿಲ್ಲೆಯ ಎಲ್ಲಾ ತಹಶೀಲ್ದಾರರು ಮತ್ತು ಗ್ರಾಮ ಆಡಳಿತಾಧಿಕಾರಿಗಳು ಈ ಸಭೆಯಲ್ಲಿದ್ದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ದಿಢೀರ್ ಆಗಿ ದುಡುಕು ನಿರ್ಧಾರ: ಹಾಸ್ಟೇಲ್ ವಿದ್ಯಾರ್ಥಿಯ ಬದುಕು ಅಂತ್ಯ!

June 9, 2026

ಕಾರವಾರ: ಮತ್ತೊಂದು ದೇಗುಲದಲ್ಲಿ ದರೋಡೆ!

June 9, 2026
A marijuana dealer arrives in a car!

ಕಾರಿನಲ್ಲಿ ಬರುವ ಗಾಂಜಾ ವ್ಯಾಪಾರಿ!

June 9, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋