• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A teacher punched a teacher!

ಟೀಚರ್’ಗೆ ಗುದ್ದಿದ ಟಾಕ್ಟರ್!

May 14, 2026
Suspicion of illegal relationship Car shed owner who forgot humanity!

ಅಕ್ರಮ ಸಂಬoಧದ ಅನುಮಾನ: ಮಾನವೀಯತೆ ಮರೆತ ಕಾರ್ ಶೆಡ್ ಮಾಲಕ!

May 14, 2026

ಮರದಿಂದ ಬಿದ್ದ ರಾಮ: ಮರಣ

  • Home
Thursday, May 14, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಶಿರಸಿಗೆ ಹೋಗಿದ್ದ ಯಲ್ಲಾಪುರದ ಯುವಕ: ಸಾವು!

Achyutkumar by Achyutkumar
January 14, 2026
A young man from Yellapur who had gone to Sirsi: Death!
5.7k
VIEWS
Share on FacebookShare on WhatsappShare on Twitter

ಶಿರಸಿಯಲ್ಲಿ ನಡೆದ ಅಪಘಾತದಲ್ಲಿ ಯಲ್ಲಾಪುರದ ಯುವಕನೊಬ್ಬ ಸಾವನಪ್ಪಿದ್ದು, ಮತ್ತೊಬ್ಬರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ.

ADVERTISEMENT

ಶಿರಸಿ-ಕುಮಟಾ ರಸ್ತೆಯಲ್ಲಿ ಮಂಗಳವಾರ ರಾತ್ರಿ ಈ ಅವಘಡ ನಡೆದಿದೆ. ಶಿರಸಿ ತಾಲೂಕಿನ ಹಾರುಗಾರ ಸೇತುವೆ ಬಳಿ ಬೈಕ್ ಪಲ್ಟಿಯಾಗಿದೆ. ಪರಿಣಾಮ ಬೈಕಿನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬರು ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಜೊತೆಗಿದ್ದ ಮತ್ತೊಬ್ಬ ಪ್ರಯಾಣಿಕರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.

ADVERTISEMENT

ಯಲ್ಲಾಪುರದ ಕಣ್ಣಿಗೇರಿ ಬಳಿಯ ಅಂತಿಗೇರಿಯಲ್ಲಿ ಸಂಕೇತ ನೀಲಕಂಠ ದೇಸಾಯಿ (25) ಅವರು ವಾಸವಾಗಿದ್ದರು. ಕಟ್ಟಡ ಕಾರ್ಮಿಕರಾಗಿದ್ದ ಅವರು ಗೌಂಡಿ ಕೆಲಸ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದರು. ಜನವರಿ 13ರ ಸಂಜೆ ಶಿರಸಿಗೆ ಹೋಗಿದ್ದರು. ಅಲ್ಲಿಂದ ಕುಮಟಾ ಮಾರ್ಗವಾಗಿ ಅವರು ಬೈಕ್ ಓಡಿಸುತ್ತಿದ್ದರು. ಆ ಬೈಕಿನಲ್ಲಿ ಯಲ್ಲಾಪುರದ ಬಿಜನಕೊಪ್ಪದ ನಾಗರಾಜ ಹರಿಶ್ಚಂದ್ರ ಪಾಟೀಲ ಅವರು ಹಿಂದೆ ಕೂತಿದ್ದರು.

ADVERTISEMENT

ಹಾರುಗಾರ ಸೇತುವೆ ಬಳಿ ಬೈಕಿನ ವೇಗ ಹೆಚ್ಚಾಯಿತು. ಆ ಬಯಕು ಸಂಕೇತ ದೇಸಾಯಿ ಅವರ ನಿಯಂತ್ರಣ ತಪ್ಪಿತು. ಪರಿಣಾಮ ಬೈಕ್ ರಸ್ತೆ ಮೇಲೆ ಬಿದ್ದಿದ್ದು, ಆ ರಭಸಕ್ಕೆ ಸಂಕೇತ ದೇಸಾಯಿ ಅವರ ತಲೆ ಒಡೆಯಿತು. ಹಿಂಬದಿ ಸವಾರರಾಗಿದ್ದ ನಾಗರಾಜ ಪಾಟೀಲ ಅವರ ತಲೆ, ಸೊಂಟ, ಕಾಲುಗಳಿಗೂ ಪೆಟ್ಟಾಯಿತು. ಈ ಅಪಘಾತದಲ್ಲಿ ಸಂಕೇತ ದೇಸಾಯಿ ಅವರು ಅಲ್ಲಿಯೇ ಸಾವನಪ್ಪಿದರು. ಗಂಭೀರ ಪ್ರಮಾಣದಲ್ಲಿ ಗಾಯಗೊಂಡ ನಾಗರಾಜ ಪಾಟೀಲ್ ಅವರು ಶಿರಸಿ ಸರ್ಕಾರಿ ಆಸ್ಪತ್ರೆಗೆ ದಾಖಲಾದರು.

`ನಿಧಾನವಾಗಿ ಬೈಕ್ ಓಡಿಸಿ.. ಸುರಕ್ಷಿತ ಪ್ರಯಾಣಕ್ಕೆ ಹೆಲ್ಮೇಟ್ ಧರಿಸಿ’

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A teacher punched a teacher!

ಟೀಚರ್’ಗೆ ಗುದ್ದಿದ ಟಾಕ್ಟರ್!

May 14, 2026
Suspicion of illegal relationship Car shed owner who forgot humanity!

ಅಕ್ರಮ ಸಂಬoಧದ ಅನುಮಾನ: ಮಾನವೀಯತೆ ಮರೆತ ಕಾರ್ ಶೆಡ್ ಮಾಲಕ!

May 14, 2026

ಮರದಿಂದ ಬಿದ್ದ ರಾಮ: ಮರಣ

May 14, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋