• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The wicked ones who killed the cow and stole the meat!

ಆಕಳ ಕೊಂದು ಮಾಂಸ ಕದ್ದ ದುಷ್ಟರು!

March 23, 2026
Private resort on government land A good start!

ಸರ್ಕಾರಿ ಜಾಗದಲ್ಲಿ ಖಾಸಗಿ ರೆಸಾರ್ಟು: ಶುಭಾರಂಭ!

March 23, 2026
Manjuguni Chariot Festival Come on everyone!

ಮಂಜುಗುಣಿ ರಥೋತ್ಸವ: ಎಲ್ಲರೂ ಬನ್ನಿ!

ADVERTISEMENT
  • Home
  • Janamata
Wednesday, March 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಉತ್ತರ ಕನ್ನಡ: ರಾಷ್ಟ್ರೀಯ ಯೋಜನೆಗೆ ಬಲಿಯಾಗಿದ್ದು 64 ಸಾವಿರ ಹೆಕ್ಟೇರ್ ಅರಣ್ಯ!

Achyutkumar by Achyutkumar
January 14, 2026
Uttara Kannada 64 thousand hectares of forest have been lost to the national project!
1.3k
VIEWS
Share on FacebookShare on WhatsappShare on Twitter
ADVERTISEMENT

ವಿವಿಧ ಯೋಜನೆಗಳಿಗಾಗಿ ಉತ್ತರ ಕನ್ನಡ ಜಿಲ್ಲೆಯ 64 ಸಾವಿರ ಹೆಕ್ಟೇರ್ ಅರಣ್ಯ ಭೂಮಿಯನ್ನು ಸರ್ಕಾರ ಬಳಕೆ ಮಾಡಿಕೊಂಡಿದ್ದು, ಸದ್ಯ ನದಿ ಜೋಡಣೆಗಾಗಿ ಇನ್ನಷ್ಟು ಭೂಮಿ ಕಬಳಿಕೆ ಮಾಡಲು ಮುಂದಾಗಿದೆ. ಆದರೆ, ಅನಾಧಿಕಾಲದಿಂದಲೂ ಇಲ್ಲಿಯೇ ವಾಸವಾಗಿರುವ 80 ಸಾವಿರ ಅತಿಕ್ರಮಣದಾರರಿಗೆ ಮಾತ್ರ ಸರ್ಕಾರ ಅವರವರ ಭೂಮಿಗೆ ಹಕ್ಕು ಪತ್ರ ನೀಡುತ್ತಿಲ್ಲ!

ADVERTISEMENT

ಕಳೆದ 70 ವರ್ಷದ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ 64,365 ಹೇಕ್ಟೇರ್ ಅರಣ್ಯ ಪ್ರದೇಶ ವಿವಿಧ ಯೋಜನೆಗಳಿಗೆ ಬಲಿಯಾಗಿದೆ. ಮಾಹಿತಿಗಳ ಪ್ರಕಾರ ಮುಂಡಗೋಡದಲ್ಲಿ 1600 ಹೆಕ್ಟರ್ ಭೂಮಿಯನ್ನ ಟೀಬೇಟಿಯನ್ ಕಾಲೋನಿಗೆ ನೀಡಲಾಗಿದೆ. ಇದರೊಂದಿಗೆ ಕಾಳಿ ಹೈಡ್ರೋ ಪ್ರೋಜೆಕ್ಟ್’ಗೆ 15205.365 ಹೆಕ್ಟೇರ್, ಶರವಾತಿ ಟೇಲರೆಸ್ 700 ಹೆಕ್ಟೇರ್, ಕೈಗಾ ಅನುಸ್ಥಾವರಕ್ಕೆ 732ಹೆಕ್ಟೇರ್, ನೌಕಾನೆಲೆಗೆ 2259ಹೆಕ್ಟೇರ್, ಕೋಕಣ ರೈಲ್ವೇಗೆ 272.140ಹೆಕ್ಟೇರ್, ಹುಬ್ಬಳ್ಳಿ ಅಂಕೋಲ ರೈಲ್ವೇ ಯೋಜನೆಗೆ ಪರಿಸರ ಸೂಕ್ಷö್ಮ ಪ್ರದೇಶ ಹೊರತಾಗಿ 600ಹೆಕ್ಟೇರ್ ಭೂಮಿ ಕೊಡಲಾಗಿದೆ.

ಇದರೊಂದಿಗೆ ನಿಯೋಜಿತ ಶರಾವತಿ ಪಂಪ್ ಸ್ಟೋರೆಜ್ ಯೋಜನೆಗೆ 193.34ಹೆಕ್ಟೇರ್, ಅಂಕೋಲಾ ಹುಬ್ಬಳ್ಳಿ ರಸ್ತೆ ಅಗಲೀಕರಕ್ಕೆ 49.431ಹೆಕ್ಟೇರ್, ಕಾಳಿ ಮತ್ತು ಕೈಗಾ ಪುನರ್ ವಸತಿ ಯೋಜನೆಗೆ 316.410ಹೆಕ್ಟೇರ್, ಕೈಗಾ 400 ಕೆಪಿಡಿಸಿ ಪರ್ಯಾಯ ವಿದ್ಯುತ್ ಪ್ರಸರಣಾ ಮಾರ್ಗ ನಿರ್ಮಾಣಕ್ಕೆ 330ಹೆಕ್ಟೇರ್, ನೌಕಾನೆಲೆ ಎರಡನೇ ಹಂತದ ವಿಸ್ತೀರ್ಣಕ್ಕೆ ಅಂದಾಜು 5684ಹೆಕ್ಟೇರ್, ಸಿವಿಲ್ ಏಪ್ ಪೋಟ್, ಬೇಡ್ತಿ ಎತ ನೀರಾವರಿ ಮುಂತಾದ ರಾಷ್ಟಿçÃಯ ಯೋಜನೆ ಮತ್ತು ಮೂಲ ಸೌಕರ್ಯಕ್ಕಾಗಿ ಸುಮಾರು 64365ಹೆಕ್ಟೇರ್ ಅರಣ್ಯ ಭೂಮಿಯ ಬಳಕೆ ನಡೆದಿದೆ. ವಿವಿಧ ಯೋಜನೆಗಳಿಗಾಗಿ ಇಷ್ಟು ಪ್ರಮಾಣದಲ್ಲಿ ಅರಣ್ಯ ಭೂಮಿ ಬಳಕೆಯಾಗಿರುವಾಗ ಜಿಲ್ಲೆಯ 80 ಸಾವಿರ ಅರಣ್ಯವಾಸಿ ಕುಟುಂಬಗಳಿಗೆ 19 ಸಾವಿರ ಹೆಕ್ಟೇರ್ ಭೂಮಿ ಮಂಜೂರಿ ನೀಡಲು ಸಮಸ್ಯೆ ಏನು? ಎಂಬ ಪ್ರಶ್ನೆ ಉದ್ಬವಿಸಿದೆ.

ADVERTISEMENT

1973ರ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ 72.26ರಷ್ಟು ಅರಣ್ಯ ಪ್ರಮಾಣವಿದ್ದು, ಸರ್ಕಾರದ ತಪ್ಪು ನೀತಿಯಿಂದಾಗಿ 2013ರಲ್ಲಿ ಶೇ 59.70ರಷ್ಟು ಮಾತ್ರ ಅರಣ್ಯ ಉಳಿದಿದೆ. ಹೀಗಾಗಿ `ಯೋಜನೆಗಳಿಗೆ ಭೂಮಿ ಕೊಟ್ಟಿದ್ದು ಸಾಕು. ಇನ್ಮುಂದೆ ಜೀವನಕ್ಕಾಗಿ ಭೂಮಿ ಕೊಡಿ’ ಎಂದು ನ್ಯಾಯವಾದಿ ರವೀಂದ್ರ ನಾಯ್ಕ ಅವರು ಆಗ್ರಹಿಸಿದ್ದಾರೆ. ರಾಷ್ಟಿçÃಯ ಯೋಜನೆಗಳಿಗೆ ದಾರಾಳವಾಗಿ ಅರಣ್ಯ ಭೂಮಿ ನೀಡುವ ಸರ್ಕಾರ ಜೀವನಕ್ಕಾಗಿ ಭೂÄ ನೀಡದಿರುವುದು ಸರಿಯಲ್ಲ. ಪರಿಸರ ವಿರೋಧ ಯೋಜನೆಗೆ ಜನರು ಪ್ರತಿಭಟಿಸಿದರೂ ಅರಣ್ಯ ಭೂಮಿ ನೀಡುವುದು ಖಂಡನಾರ್ಹ’ ಎಂದವರು ಹೇಳಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The wicked ones who killed the cow and stole the meat!

ಆಕಳ ಕೊಂದು ಮಾಂಸ ಕದ್ದ ದುಷ್ಟರು!

March 23, 2026
Private resort on government land A good start!

ಸರ್ಕಾರಿ ಜಾಗದಲ್ಲಿ ಖಾಸಗಿ ರೆಸಾರ್ಟು: ಶುಭಾರಂಭ!

March 23, 2026
Manjuguni Chariot Festival Come on everyone!

ಮಂಜುಗುಣಿ ರಥೋತ್ಸವ: ಎಲ್ಲರೂ ಬನ್ನಿ!

March 23, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋