• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The wicked ones who killed the cow and stole the meat!

ಆಕಳ ಕೊಂದು ಮಾಂಸ ಕದ್ದ ದುಷ್ಟರು!

March 23, 2026
Private resort on government land A good start!

ಸರ್ಕಾರಿ ಜಾಗದಲ್ಲಿ ಖಾಸಗಿ ರೆಸಾರ್ಟು: ಶುಭಾರಂಭ!

March 23, 2026
Manjuguni Chariot Festival Come on everyone!

ಮಂಜುಗುಣಿ ರಥೋತ್ಸವ: ಎಲ್ಲರೂ ಬನ್ನಿ!

ADVERTISEMENT
  • Home
  • Janamata
Wednesday, March 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ವಿಶ್ವದರ್ಶನ: ಶಿಕ್ಷಣ ಸಂಸ್ಥೆ ಕಟ್ಟುವ ಅವಕಾಶದಿಂದ ಹೆಬ್ಬಾರ್ ದೂರ!

Achyutkumar by Achyutkumar
January 21, 2026
River linking MLA Hebbar's challenge is to save the factory!
1.1k
VIEWS
Share on FacebookShare on WhatsappShare on Twitter
ADVERTISEMENT

ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ಅವರು ಅಧ್ಯಕ್ಷರಾಗಿರುವ ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯನ್ನು ಶಾಸಕ ಶಿವರಾಮ ಹೆಬ್ಬಾರ್ ಅವರು ದತ್ತು ತೆಗೆದುಕೊಳ್ಳುವ ಅವಕಾಶ ತಪ್ಪಿಸಿಕೊಂಡಿರುವ ಬಗ್ಗೆ ಪ್ರಕಟಣೆಯೊಂದು ಹೊರಬಿದ್ದಿದೆ. ಬಿಜೆಪಿ ಯಲ್ಲಾಪುರ ಘಟಕದವರು ಇಂಥಹದೊoದು ಪ್ರಕಟಣೆ ನೀಡಿದ್ದು, ಬಿಜೆಪಿ ಮಾಧ್ಯಮ ಸಂಚಾಲಕ ಕೆ ಟಿ ಹೆಗಡೆ ಅವರು ಆ ಪ್ರಕಟಣೆಯನ್ನು ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ADVERTISEMENT

ನದಿ ತಿರುವು ವಿಷಯವಾಗಿ ಈಚೆಗೆ ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ಹಾಗೂ ಯಲ್ಲಾಪುರ ಬಿಜೆಪಿ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ ಜಂಟಿ ಸುದ್ದಿಗೋಷ್ಠಿ ನಡೆಸಿ ಶಿವರಾಮ ಹೆಬ್ಬಾರ್ ಅವರ ಉದ್ದಿಮೆಯ ಕುರಿತು ಮಾತನಾಡಿದ್ದರು. `ಹಾವೇರಿ ಜಿಲ್ಲೆಯಲ್ಲಿ ಶಿವರಾಮ ಹೆಬ್ಬಾರ್ ಅವರು ಉದ್ದಿಮೆಯಿರುವ ಕಾರಣ ಶಾಸಕರಿಗೆ ನೆರೆ ಜಿಲ್ಲೆಯ ಮೇಲೆ ಹೆಚ್ಚಿನ ವ್ಯಾಮೋಹ’ ಎಂಬರ್ಥದಲ್ಲಿ ಮಾತನಾಡಿದ್ದರು. ಇದಕ್ಕೆ ಪ್ರತಿಯಾಗಿ ಶಿವರಾಮ ಹೆಬ್ಬಾರ್ ಅವರ ಬೆಂಬಲಿಗರು ಪ್ರಸಾದ ಹೆಗಡೆ ಒಡೆತನದ ನಿಸರ್ಗಮನೆ ಹಾಗೂ ಹರಿಪ್ರಕಾಶ ಅವರ ಒಡೆತನದ ಸಂಸ್ಥೆಯ ವ್ಯವಹಾರಗಳ ಬಗ್ಗೆ ಹೇಳಿಕೆ ನೀಡಿದ್ದರು. ಅದಕ್ಕೆ ಪ್ರತಿಯಾಗಿ ಬುಧವಾರ ಬಿಜೆಪಿ ಘಟಕದ ಹೆಸರಿನಲ್ಲಿ ಮತ್ತೊಂದು ಹೇಳಿಕೆ ಹರಿದಾಡುತ್ತಿದೆ. `ಬಿಜೆಪಿ ಹಾಗೂ ಮಾಧ್ಯಮ’ ಎಂಬ ವಾಟ್ಸಪ್ ಗುಂಪಿನಲ್ಲಿ ಕೆ ಟಿ ಹೆಗಡೆ ಅವರು ಈ ಪ್ರಕಟಣೆಯನ್ನು ಮೊದಲು ಹಂಚಿಕೊoಡಿದ್ದಾರೆ. ಅದಾದ ನಂತರ ಅದೇ ಪ್ರಕಟಣೆ ವಿವಿಧ ಕಡೆ ಹರಿದಾಡಿದೆ. ಪ್ರಕಟಣೆಯ ಕೊನೆಯಲ್ಲಿ ಬಿಜೆಪಿ ಪ್ರಮುಖರಾದ ರವಿ ಕೈಟ್ಕರ್, ನಟರಾಜ ಗೌಡ, ಜಿ ಎನ್ ಗಾಂವ್ಕರ್, ಉಮೇಶ ಭಾಗ್ವತ, ರಾಘವೇಂದ್ರ ಭಟ್ಟ ಹಾಸಣಗಿ ಹಾಗೂ ಕೆ ಟಿ ಹೆಗಡೆ ಅವರ ಹೆಸರಿದೆ. ಆದರೆ, ಬಿಜೆಪಿ ಲೇಟರ್ ಹೆಡ್ ಮೂಲಕ ಆ ಪ್ರಕಟಣೆ ಬಂದಿದ್ದರೂ ಯಾರೂ ಅದಕ್ಕೆ ಸಹಿ ಮಾಡಿಲ್ಲ.

`ಮಾಜಿ ಶಾಸಕ ಉಮೇಶ ಭಟ್ಟ ಅವರು ಕಟ್ಟಿದ ಶಿಕ್ಷಣ ಸಂಸ್ಥೆ ಕಾರಣಾಂತರದಿoದ ಸಮಸ್ಯೆಯ ಸುಳಿಗೆ ಸಿಲುಕಿತ್ತು. ಅವರ ಕುಟುಂಬದವರ ಆಶಯದಂತೆ ಹರಿಪ್ರಕಾಶ ಕೋಣೆಮನೆ ಅವರು ಸಂಸ್ಥೆಯ ಜವಾಬ್ದಾರಿವಹಿಸಿಕೊಂಡಿದ್ದು, ಶಕ್ತಿ ಮೀರಿ ಸಂಸ್ಥೆ ಮುನ್ನಡೆಸಿದ್ದಾರೆ. ಡೊಮಗೇರಿಯಲ್ಲಿ ಬಡ ಗೌಳಿ ಮಹಿಳೆ ಸಾವನಪ್ಪಿದಾಗ ಆಕೆಯ ಹಸುಗೂಸಿಗೆ ವಿಶ್ವದರ್ಶನದಲ್ಲಿ ಉಚಿತ ಶಿಕ್ಷಣದ ಘೋಷಣೆ ಮಾಡಲಾಗಿದೆ. ದಲಿತ ಹೆಣ್ಣು ಮಗಳ ಹತ್ಯೆ ಆದಾಗ ಅನಾಥ ಮಗುವಿಗೆ ಶಿಕ್ಷಣ ನೀಡುವ ಬಗ್ಗೆ ಘೋಷಣೆ ಮಾಡಲಾಗಿದೆ. ನೂರಾರು ಬಡ ಮಧ್ಯಮ ವರ್ಗದವರಿಗೆ ಉಚಿತ ಶಿಕ್ಷಣ ಕೊಡಲಾಗುತ್ತಿದೆ. ಹೀಗಿರುವಾಗ ಇದು ವ್ಯಾಪಾರಿಕರಣವಾ ಅಥವಾ ಉದಾರಿಕರಣವಾ? ಎಂದು ಬಲ್ಲವರಿಗೆ ಗೊತ್ತಿದೆ. ಬೆವರು ಸುರಿಸಿ ಸಾವಿರಾರು ಕೋಟಿ ಸಂಪಾದನೆ ಮಾಡಿದ ಮಾಜಿ ಶಾಸಕ ಶಿವರಾಮ ಹೆಬ್ಬಾರ್ ಅವರು ಮತದಾರರಿಗೆ ಒಳ್ಳೆಯ ಮಾಡುವ ಕನಸು ಹೊಂದಿದ್ದರೆ ವಿಶ್ವದರ್ಶನ ಸಂಸ್ಥೆಯನ್ನೇ ದತ್ತುಪಡೆಯಬಹುದಾಗಿತ್ತು. ಶಿಕ್ಷಣ ಸಂಸ್ಥೆ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಸಹಾಯ ಮಾಡಬಹುದಾಗಿತ್ತು. ಆದರೆ, ಮತದಾರರ ಮಕ್ಕಳ ಭವಿಷ್ಯದ ಬದಲು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಶಿವರಾಮ ಹೆಬ್ಬಾರ್ ಅವರು ಸಾವಿರಾರು ಕೋಟಿ ರೂ ವೆಚ್ಚ ಮಾಡಿ ಪಕ್ಕದ ಜಿಲ್ಲೆಯಲ್ಲಿ ಉದ್ದಿಮೆ ಮಾಡಿದ್ದಾರೆ. ಬೇರೆ ಬೇರೆ ದಂಧೆಗೂ ಇಳಿದಿದ್ದು ಎಲ್ಲರಿಗೂ ಗೊತ್ತಿದೆ’ ಎಂದು ಆ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ADVERTISEMENT

`ಶಿರಸಿಯಲ್ಲಿ ನಡೆದ ಜನ ಸಮಾವೇಶದಲ್ಲಿ ನದಿ ತಿರುವು ಯೋಜನೆ ಬಿಜೆಪಿ ಅವಧಿಯಲ್ಲಿ ನಡೆದಿದ್ದು ಎಂದು ಸಚಿವ ಮಂಕಾಳು ವೈದ್ಯ ಅವರೇ ಹೇಳಿದ್ದಾರೆ. ಆ ವೇಳೆ ಬಿಜೆಪಿಯಿಂದ ಸಚಿವರಾಗಿದ್ದ ಶಿವರಾಮ ಹೆಬ್ಬಾರ್ ಅವರು ಅದನ್ನು ಏಕೆ ವಿರೋಧಿಸಲಿಲ್ಲ?’ ಎಂದು ಪ್ರಕಟಣೆಯಲ್ಲಿ ಪ್ರಶ್ನಿಸಲಾಗಿದೆ. ಇದರೊಂದಿಗೆ ನಿಸರ್ಗಮನೆ ಮನೆಯೂ ಪ್ರಮೋದ ಹೆಗಡೆ ಅವರ ಕನಸಿನ ಕೂಸು. ಅಲ್ಲಿ ಯಾವುದೇ ಅಕ್ರಮ ನಡೆಯುತ್ತಿಲ್ಲ’ ಎಂಬ ಬಗ್ಗೆಯೂ ಪ್ರಕಟಣೆಯಲ್ಲಿದೆ. ಗಣಿ ಹಗರಣ ಸೇರಿ ಇನ್ನಷ್ಟು ವಿಷಯಗಳ ಬಗ್ಗೆ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The wicked ones who killed the cow and stole the meat!

ಆಕಳ ಕೊಂದು ಮಾಂಸ ಕದ್ದ ದುಷ್ಟರು!

March 23, 2026
Private resort on government land A good start!

ಸರ್ಕಾರಿ ಜಾಗದಲ್ಲಿ ಖಾಸಗಿ ರೆಸಾರ್ಟು: ಶುಭಾರಂಭ!

March 23, 2026
Manjuguni Chariot Festival Come on everyone!

ಮಂಜುಗುಣಿ ರಥೋತ್ಸವ: ಎಲ್ಲರೂ ಬನ್ನಿ!

March 23, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋