• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಲಾರಿಗೆ ಗುದ್ದಿದ ಸ್ಕೂಟಿ: ಸಾವನಪ್ಪಿದ ಸಹಸವಾರ!

May 13, 2026

ಜಾಗದ ಜಗಳ: ದಾರಿಗಾಗಿ ಅಣ್ಣ-ತಂಗಿಯರ ನಡುವೆ ಹೊಡೆದಾಟ!

May 13, 2026

ತಲೆಗೆ ಬಡಿದ ಕಲ್ಲು: ಮನೆ ನಿರ್ಮಾಣಕ್ಕೆ ಅಡ್ಡಗಾಲು!

  • Home
Thursday, May 14, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅಲೆಗಳ ಅಬ್ಬರಕ್ಕೆ ಕಾಲೇಜು ಕನ್ಯೆಯ ಕೊನೆಯುಸಿರು: ಡಾಕ್ಟರ್ ಆಗಬೇಕಿದ್ದ ಕನಸು ನುಚ್ಚು ನೂರು!

Achyutkumar by Achyutkumar
January 26, 2026
College girl dies in the crash of waves Her dream of becoming a doctor shattered!

ರಕ್ಷಣೆಗೆ ಒಳಗಾದ ವ್ಯಕ್ತಿಗೆ ವೈದ್ಯರು ತುರ್ತು ಚಿಕಿತ್ಸೆ ನೀಡಿದರು.

1.1k
VIEWS
Share on FacebookShare on WhatsappShare on Twitter

ಡಾಕ್ಟರ್ ಆಗಬೇಕು ಎಂದು ಕನಸು ಕಂಡಿದ್ದ ಕಲ್ಯಾಣಿ ಅವರ ಬದುಕು ಗೊಕರ್ಣ ಸಮುದ್ರದಲ್ಲಿ ಅಂತ್ಯವಾಗಿದೆ. ಕೇರಳದ ಕಲ್ಯಾಣಿ ಅವರು ತಮ್ಮ ಸಹಪಾಠಿಗಳ ಜೊತೆ ಗೋಕರ್ಣಕ್ಕೆ ಬಂದಿದ್ದು, ಕಡಲತೀರದಲ್ಲಿ ಆಟವಾಡುವಾಗ ಅರಬ್ಬಿ ಸಮುದ್ರದ ಅಲೆಗೆ ಕೊಚ್ಚಿ ಹೋಗಿದ್ದಾರೆ. ಸಾಕಷ್ಟು ಹುಡುಕಾಟದ ನಂತರ ಅವರ ಶವ ಸಿಕ್ಕಿದೆ.

ADVERTISEMENT

ಕೇರಳದ ಕಲ್ಯಾಣಿ (22) ಅವರು ಕೊಪ್ಪಳದ ಕೆಎಂಸಿ ವೈದ್ಯಕೀಯ ಕಾಲೇಜಿನಲ್ಲಿ ಓದುತ್ತಿದ್ದರು. ಅಲ್ಲಿನ 11 ಜನರ ಜೊತೆ ಅವರು ಭಾನುವಾರ ಗೋಕರ್ಣಕ್ಕೆ ಬಂದಿದ್ದರು. ಸಂಜೆ ಕಡಲತೀರದಲ್ಲಿ ಆಟವಾಡುವ ವೇಳೆ ಕಲ್ಯಾಣಿ ಅವರು ಕೊಚ್ಚಿ ಹೋಗಿದ್ದು, ಅವರ ಜೊತೆ ಇನ್ನೊಬ್ಬರು ಸಹ ಸಮುದ್ರ ಪಾಲಾಗಿದ್ದರು. ಆ ವೇಳೆ ಅಲ್ಲಿದ್ದ ಜೀವರಕ್ಷಕ ಸಿಬ್ಬಂದಿ ಒಬ್ಬರನ್ನು ರಕ್ಷಿಸಿದ್ದರು.

ADVERTISEMENT

ಸಮುದ್ರದ ನೀರು ಕುಡಿದಿದ್ದ ಮಹಮದ್ ಅಲಿ ಅವರನ್ನು ರಕ್ಷಣಾ ಸಿಬ್ಬಂದಿ ದಡಕ್ಕೆ ತಂದಿದ್ದು, ಅವರನ್ನು ಆಂಬುಲೆನ್ಸಿನ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಕಲ್ಯಾಣಿ ಅವರ ಹುಡುಕಾಟ ನಡೆದರೂ ಅವರು ಸಿಗಲಿಲ್ಲ. ಅಂಕೋಲಾ ತಾಲೂಕ ಆರೋಗ್ಯಾಧಿಕಾರಿ ಡಾ ಜಗದೀಶ ನಾಯ್ಕ ಅವರು ಅಲಿ ಅವರಿಗೆ ಚಿಕಿತ್ಸೆ ನೀಡಿ ಜೀವ ಕಾಪಾಡಿದರು. ಈ ನಡುವೆ ಸಮುದ್ರ ಪಾಲಾದ ಕಲ್ಯಾಣಿ ಅವರ ಹುಡುಕಾಟಕ್ಕೆ ಅಗ್ನಿಶಾಮಕ ಸಿಬ್ಬಂದಿಯೂ ಬಂದರು. ಸಾಕಷ್ಟು ಶೋಧದ ನಂತರ ರಾತ್ರಿ ಅವರ ಶವ ಸಿಕ್ಕಿತು.

ADVERTISEMENT

ಕಾರವಾರದ ಶವಾಗಾರದಲ್ಲಿ ಕಲ್ಯಾಣಿ ಅವರ ದೇಹವಿರಿಸಲಾಗಿದೆ. ಪೊಲೀಸರು ಸ್ಥಳ ಭೇಟಿ ಮಾಡಿದ್ದಾರೆ. ಕಲ್ಯಾಣಿ ಅವರ ಕುಟುಂಬದವರು ಆಗಮಿಸುತ್ತಿದ್ದು, ಮರಣೋತ್ತರ ಪರೀಕ್ಷೆ ನಂತರ ಶವ ಹಸ್ತಾಂತರ ನಡೆಯಲಿದೆ.

`ಅಪಾಯಕಾರಿ ಸ್ಥಳದಲ್ಲಿ ಅತಿಯಾದ ಮೋಜು ಒಳಿತಲ್ಲ’

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಲಾರಿಗೆ ಗುದ್ದಿದ ಸ್ಕೂಟಿ: ಸಾವನಪ್ಪಿದ ಸಹಸವಾರ!

May 13, 2026

ಜಾಗದ ಜಗಳ: ದಾರಿಗಾಗಿ ಅಣ್ಣ-ತಂಗಿಯರ ನಡುವೆ ಹೊಡೆದಾಟ!

May 13, 2026

ತಲೆಗೆ ಬಡಿದ ಕಲ್ಲು: ಮನೆ ನಿರ್ಮಾಣಕ್ಕೆ ಅಡ್ಡಗಾಲು!

May 13, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋