• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಲಾರಿಗೆ ಗುದ್ದಿದ ಸ್ಕೂಟಿ: ಸಾವನಪ್ಪಿದ ಸಹಸವಾರ!

May 13, 2026

ಜಾಗದ ಜಗಳ: ದಾರಿಗಾಗಿ ಅಣ್ಣ-ತಂಗಿಯರ ನಡುವೆ ಹೊಡೆದಾಟ!

May 13, 2026

ತಲೆಗೆ ಬಡಿದ ಕಲ್ಲು: ಮನೆ ನಿರ್ಮಾಣಕ್ಕೆ ಅಡ್ಡಗಾಲು!

  • Home
Thursday, May 14, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅನಾರೋಗ್ಯಕ್ಕೆ ಒಳಗಾದ ಅಂಗವಿಕಲ: ಅಗ್ನಿಗಾಹುತಿ!

Achyutkumar by Achyutkumar
February 1, 2026
324
VIEWS
Share on FacebookShare on WhatsappShare on Twitter

ಅನಾರೋಗ್ಯಕ್ಕೆ ಒಳಗಾಗಿದ್ದ ಕುಮಟಾದ ಅಂಗವಿಕಲ ಗಣೇಶ ಹರಿಕಂತ್ರ ಅವರು ಅಗ್ನಿಗೆ ಆಹುತಿಯಾಗಿದ್ದಾರೆ. ಬೆಂಕಿ ಜ್ವಾಲೆಯಲ್ಲಿ ಉರಿಯುತ್ತಿದ್ದ ಅವರನ್ನು ರಕ್ಷಿಸುವ ಪ್ರಯತ್ನ ನಡೆದರೂ ಅದು ಪ್ರಯೋಜನಕ್ಕೆ ಬರಲಿಲ್ಲ.

ADVERTISEMENT

ಕುಮಟಾದ ಹಳಕಾರಿನ ಗಣೇಶ ಕೃಷ್ಣ ಹರಿಕಂತ್ರ ಅವರು ವಾಸವಾಗಿದ್ದರು. ಅಂಗವಿಕಲ್ಯದಿoದ ಅವರು ಬಳಲುತ್ತಿದ್ದರು. ಈ ನಡುವೆ ಗಣೇಶ ಹರಿಕಂತ್ರ ಅವರಿಗೆ ಅನಾರೋಗ್ಯ ಕಾಡಲು ಶುರುವಾಯಿತು. ಕಳೆದ ಒಂದು ವರ್ಷದಿಂದ ಅವರು ವಿವಿಧ ಆಸ್ಪತ್ರೆ ಓಡಾಟ ನಡೆಸಿದರು. ಆದರೆ, ಅವರ ಆರೋಗ್ಯ ಸರಿ ಆಗಲಿಲ್ಲ.

ADVERTISEMENT

ಮಾನಸಿಕವಾಗಿಯೂ ನೋವು ಅನುಭವಿಸಿದ ಗಣೇಶ ಹರಿಕಂತ್ರ ಅವರು ಜನವರಿ 31ರಂದು ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡರು. ಅದಾದ ನಂತರ ಬೆಂಕಿ ಹಚ್ಚಿಕೊಂಡರು. ಅವರನ್ನು ಕುಮಟಾ ಆಸ್ಪತ್ರೆಗೆ ದಾಖಲಿಸಲಾಯಿತು. ಅದಾದ ನಂತರ ಕಾರವಾರ ಆಸ್ಪತ್ರೆಗೂ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು.

ADVERTISEMENT

ಆದರೆ, ಸುಟ್ಟು ಹೋಗಿದ್ದ ಗಣೇಶ ಹರಿಕಂತ್ರ ಅವರು ರಾತ್ರಿ ಸಾವನಪ್ಪಿದರು. ಹಳಕಾರದ ಕೃಷ್ಣ ಘಟಬೀರ ಹರಿಕಂತ್ರ ಅವರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಕುಮಟಾ ಪೊಲೀಸರು ಪ್ರಕರಣ ದಾಖಲಿಸಿದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಲಾರಿಗೆ ಗುದ್ದಿದ ಸ್ಕೂಟಿ: ಸಾವನಪ್ಪಿದ ಸಹಸವಾರ!

May 13, 2026

ಜಾಗದ ಜಗಳ: ದಾರಿಗಾಗಿ ಅಣ್ಣ-ತಂಗಿಯರ ನಡುವೆ ಹೊಡೆದಾಟ!

May 13, 2026

ತಲೆಗೆ ಬಡಿದ ಕಲ್ಲು: ಮನೆ ನಿರ್ಮಾಣಕ್ಕೆ ಅಡ್ಡಗಾಲು!

May 13, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋