• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ದುಡ್ಡು ಕೇಳಿದಕ್ಕೆ ತಲೆ ಒಡೆದ ಚೌಡಪ್ಪ!

March 18, 2026

ಗಾಳ ಹಿಡಿದು ಹೋದವ ಹೊಳೆಗೆ ಬಿದ್ದು ಸಾವು!

March 18, 2026

ಸೈಕಲ್ ರಿಪೇರಿ ಮಾಡುವವನ ಬೈಕ್ ಕಳುವು!

ADVERTISEMENT
  • Home
  • Janamata
Thursday, March 19, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ಲೇಖನ

ಮಹಾತ್ಮ ನಡೆದ ದಾರಿ: ಕಾರವಾರದಲ್ಲಿ ಗಾಂಧೀಜಿ ಹೆಜ್ಜೆ ಗುರುತು

mobiletime .in by mobiletime .in
October 1, 2025
The path walked by the Mahatma Gandhiji's footprints in Karwar

ಗಾಂಧೀಜಿ ಅವರು ವಾಸವಾಗಿದ್ದ ಮನೆ

1.2k
VIEWS
Share on FacebookShare on WhatsappShare on Twitter
ADVERTISEMENT

90 ವರ್ಷದ ಹಿಂದೆ ಉತ್ತರ ಕನ್ನಡ ಜಿಲ್ಲೆಗೆ ಗಾಂಧೀಜಿ ಬಂದಿದ್ದರು. ಕುದುರೆ ಏರಿ ಬರುತ್ತಿದ್ದ ಗಾಂಧೀಜಿ ಅವರನ್ನು ನೋಡಲು ಆ ಕಾಲದಲ್ಲಿಯೇ 2 ಸಾವಿರ ಜನ ಸೇರಿದ್ದರು. ಅವರೆಲ್ಲರೂ ಗಾಂಧೀಜಿ ಅವರು ಮಾಡಿದ ಅಸ್ಪçಶ್ಯತೆ ವಿರುದ್ಧದ ಭಾಷಣ ಕೇಳಿ ಪುಳಕಿತರಾದರು.

ADVERTISEMENT

1934 ಫೆ 27ರಂದು ಮಹಾತ್ಮಾ ಗಾಂಧೀಜಿ ಉಡುಪಿಯಿಂದ ಕಾರವಾರಕ್ಕೆ ಆಗಮಿಸಿದ್ದರು. ನಗರಕ್ಕೆ ಬಂದಿದ್ದ ಗಾಂಧೀಜಿ ಇಲ್ಲಿನ ವಾಮಾನಶ್ರಮ ರಸ್ತೆಯಲ್ಲಿರುವ ಹಳದಿಪುರ ಎಂಬಾತರ ಮನೆಯಲ್ಲಿ ತಂಗಿದ್ದರು. ಮರುದಿನ ಮುಂಜಾನೆ ಅಸ್ಪೃಶ್ಯತೆಯ ಕುರಿತು ಸಾವಿರಾರು ಜನರನ್ನು ಉದ್ದೇಶಿಸಿ ಮಾತನಾಡಿದ್ದರು. ಆ ವೇಳೆ ಕಾರವಾರ ನಗರಾಡಳಿತ ಅಧ್ಯಕ್ಷರಾಗಿದ್ದ ಪಿ.ಎಸ್.ಮುಜುಂದಾರ್, ಹಿಂದು ಮಹಾಸಭಾದ ಅಧ್ಯಕ್ಷ ಎಂ ಬಿ ಬರ‍್ಕರ್. ಉದ್ಯಮಿ ಕೆ ಆರ್.ಹಳದಿಪುರಕರ್ ಹಾಗೂ ಹೊರ ಜಿಲ್ಲೆಗಳ ಹಲವು ಗಣ್ಯರು ಗಾಂಧಿಜೀಯವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಆತಿಥ್ಯ ನೀಡಿದ್ದರು. ಗಾಂಧೀಜಿ ನಡೆದ ಹೆಜ್ಜೆಗಳು ಹಳದಿಪುರ ಕುಟುಂಬದವರ ಮನದಲ್ಲಿ ಮೆಲಕು ಹಾಕುತ್ತಿವೆ.

ADVERTISEMENT

ಹಳದಿಪುರಕರ್ ಅವರ ಮನೆಯ ಆವರಣದಲ್ಲಿ ಸೆ 28ರ ಬೆಳಗ್ಗೆ ಗಾಂಧೀಜಿ ಪ್ರಾರ್ಥನೆ ನಡೆಸಿದ್ದರು. ಅದಾದ ನಂತರ ಸಾರ್ವಜನಿಕ ಸಭೆ ನಡೆಸಿದ್ದರು. ನಂತರ ಅವರಿಗೆ ಸ್ಥಳಿಯರು ಸಾಗವಾನಿ ಮರದಿಂದ ಮಾಡಿದ ಹಾಗೂ ನಗರಾಡಳಿತದಿಂದ ಬೆಳ್ಳಿಯಲ್ಲಿ ಸ್ಮರಣಿಕೆ ನೀಡಲಾಯಿತು. ಅದನ್ನು ಸ್ಥಳದಲ್ಲೇ ಗಾಂಧೀಜಿ ಹರಾಜು ಹಾಕಿದರು. ಹಳದಿಪುರಕರ್ ಕುಟುಂಬ ಎರಡನ್ನೂ 532ರೂಪಾಯಿ ನೀಡಿ ಖರೀದಿಸಿತ್ತು. ಗಾಂಧಿಜೀ ಅವರು ಕಾರವಾರಕ್ಕೆ ಬಂದಾಗಿನ ಚಿತ್ರಗಳು. ಅವರಿಗೆ ನೀಡಿದ ಸ್ಮರಣಿಕೆಗಳು ಇಂದಿಗೂ ಹಳದಿಪುರಕರ್ ಮನೆಯಲ್ಲಿ ಕಾಣಸಿಗುತ್ತವೆ.

ADVERTISEMENT

ಮಹಾತ್ಮಾ ಗಾಂಧೀಜಿ ಕಾರವಾರಕ್ಕೆ ಬಂದು 9 ದಶಕ ಕಳೆದಿವೆ. ಅವರ ಹೆಜ್ಜೆ ಗುರುತುಗಳನ್ನು ರಕ್ಷಿಸುವ ಕಾರ್ಯ ಕಾರವಾರದ ಹಳದಿಪುರಕರ್ ಕುಟುಂಬ ಕುಡಿ ಮಾಡುತ್ತಿದೆ. ಹಳದಿಪುರ ಅವರ ಮನೆಯಲ್ಲಿ ಇಂದಿಗೂ ಗಾಂಧೀಜಿ ಅವರು ಬಂದಿದ್ದ ಸಂದರ್ಭದ ಫೊಟೊಗಳು, ಸ್ಮರಣಿಕೆಗಳನ್ನು ಸಂರಕ್ಷಿಸಿಡಲಾಗಿದೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ದುಡ್ಡು ಕೇಳಿದಕ್ಕೆ ತಲೆ ಒಡೆದ ಚೌಡಪ್ಪ!

March 18, 2026

ಗಾಳ ಹಿಡಿದು ಹೋದವ ಹೊಳೆಗೆ ಬಿದ್ದು ಸಾವು!

March 18, 2026

ಸೈಕಲ್ ರಿಪೇರಿ ಮಾಡುವವನ ಬೈಕ್ ಕಳುವು!

March 18, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋