• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ನೇಣಿಗೆ ಶರಣಾದ ಭದ್ರತಾ ಸಿಬ್ಬಂದಿ

February 5, 2026
Karki's postmaster stole money!

ಕಾಸು ಕದ್ದ ಕರ್ಕಿಯ ಪೋಸ್ಟ್ ಮಾಸ್ಟರ್!

February 5, 2026
A soldiers car hit a government bus!

ಸರ್ಕಾರಿ ಬಸ್ಸಿಗೆ ಗುದ್ದಿದ ಸೈನಿಕನ ಕಾರು!

February 5, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ನೇಣಿಗೆ ಶರಣಾದ ಭದ್ರತಾ ಸಿಬ್ಬಂದಿ

February 5, 2026
Karki's postmaster stole money!

ಕಾಸು ಕದ್ದ ಕರ್ಕಿಯ ಪೋಸ್ಟ್ ಮಾಸ್ಟರ್!

February 5, 2026
A soldiers car hit a government bus!

ಸರ್ಕಾರಿ ಬಸ್ಸಿಗೆ ಗುದ್ದಿದ ಸೈನಿಕನ ಕಾರು!

February 5, 2026
ADVERTISEMENT
  • Home
  • Janamata
Thursday, February 5, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸರ್ಕಾರಿ ಬಸ್ಸಿಗೆ ಗುದ್ದಿದ ಸೈನಿಕನ ಕಾರು!

Achyutkumar by Achyutkumar
February 5, 2026
A soldiers car hit a government bus!
955
VIEWS
Share on FacebookShare on WhatsappShare on Twitter
ADVERTISEMENT

ಕಾರವಾರ ನಗರದ ಬಿಲ್ಡ್ ಸರ್ಕಲ್ ಬಳಿ ಗುರುವಾರ ಮಧ್ಯಾಹ್ನ ಕಾರು- ಬಸ್ಸಿನ ನಡುವೆ ಅಪಘಾತ ನಡೆದಿದೆ.

ADVERTISEMENT

ಈ ಅಪಘಾತದಲ್ಲಿ ಕಾರು ಜಖಂ ಆಗಿದೆ. ಸರ್ಕಾರಿ ಬಸ್ಸಿಗೂ ಅಲ್ಲಲ್ಲಿ ಹಾನಿ ಆಗಿದೆ. ನೌಕಾನೆಲೆಯ ಸಿಬ್ಬಂದಿ ಗುನಾಜಿತ್ ಅವರು ತಮ್ಮ ಪುತ್ರನ ಜೊತೆ ಕಾರವಾರದಿಂದ ಬಿಣಗಾ ಕಡೆ ಹೊರಟಾಗ ಈ ಅಪಘಾತ ನಡೆದಿದೆ. ವೃತ್ತದ ತಿರುವಿನಲ್ಲಿ ಬಸ್ ಬಂದಾಗ ಕಾರು ಬಸ್‌ನ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ.

ADVERTISEMENT

ಡಿಕ್ಕಿಯ ರಭಸಕ್ಕೆ ಕಾರಿನ ಏರ್ ಬ್ಯಾಗ್ ತೆರೆದಿದ್ದು ಪ್ರಯಾಣಿಕರು ಜೀವಾಪಾಯದಿಂದ ಪಾರಾಗಿದ್ದಾರೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊAಡಿದೆ. ಕಾರಿನಿಂದ ಆಯಲ್ ಕೂಡ ಸೋರುತ್ತಿದ್ದು ಅದನ್ನು ನೋಡಿ ಜನ ಹೌಹಾರಿದ್ದಾರೆ. ನಂತರ ಕಾರಿನ ಒಳಗೆ ಸಿಲುಕಿದ್ದವರನ್ನು ಹೊರಗೆ ಎಳೆದಿದ್ದಾರೆ.

ADVERTISEMENT

ಅಪಘಾತದಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣ ಗಾಯಗಳಾಗಿವೆ. ಕಾರವಾರ ಸಂಚಾರ ಠಾಣೆಯ ಪೊಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋