• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

38 ಅಡಿ ಆಳದ ಬಾವಿ: ಮಣ್ಣು ಕುಸಿದು ಕಾರ್ಮಿಕ ಸಾವು!

February 5, 2026

ನೇಣಿಗೆ ಶರಣಾದ ಭದ್ರತಾ ಸಿಬ್ಬಂದಿ

February 5, 2026
Karki's postmaster stole money!

ಕಾಸು ಕದ್ದ ಕರ್ಕಿಯ ಪೋಸ್ಟ್ ಮಾಸ್ಟರ್!

ADVERTISEMENT
  • Home
  • Janamata
Thursday, February 5, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

38 ಅಡಿ ಆಳದ ಬಾವಿ: ಮಣ್ಣು ಕುಸಿದು ಕಾರ್ಮಿಕ ಸಾವು!

Achyutkumar by Achyutkumar
February 5, 2026
0
VIEWS
Share on FacebookShare on WhatsappShare on Twitter
ADVERTISEMENT

ಹೊನ್ನಾವರದ ಮಂಕಿಯ ಉದಯ ನಾಯ್ಕ ಅವರ ಜಮೀನಿನಲ್ಲಿದ್ದ 38 ಅಡಿ ಆಳದ ಬಾವಿಗೆ ಬಿದ್ದು ರಾಜೀವ ರಾಜನ್ ಅವರು ಸಾವನಪ್ಪಿದ್ದಾರೆ.

ADVERTISEMENT

ಹೊನ್ನಾವರದ ಮಂಕಿಯ ಗಣೇಶ ನಗರದ ಬಳಿ ಉದಯ ಸಾಂತಯ್ಯ ನಾಯ್ಕ ಅವರು ವಾಸವಾಗಿದ್ದಾರೆ. ಅವರು ತಮ್ಮ ಜಮೀನಿನಲ್ಲಿ ಬಾವಿ ತೋಡಿಸಿದ್ದು, ಅದಕ್ಕೆ ಸಿಮೆಂಟ್ ರಿಂಗ್’ಗಳನ್ನು ಅಳವಡಿಸಿದ್ದಾರೆ. ಬಾವಿ ನಿರ್ಮಾಣ ಹಾಗೂ ರಿಂಗ್ ಅಳವಡಿಸುವ ಪ್ರಕ್ರಿಯೆಗೆ ಕೇರಳದ ರಾಜೀವ ರಾಜನ್ ಅವರು ತಮ್ಮ ತಂಡದ ಜೊತೆ ಬಂದಿದ್ದು, ಕೆಲಸ ಅವಧಿಯಲ್ಲಿ ಬಾವಿಯ ಅಂಚಿನ ಮಣ್ಣು ಕುಸಿದ ಪರಿಣಾಮ ರಾಜೀವ ರಾಜನ್ (29) ಅವರು ಬಾವಿ ಆಳಕ್ಕೆ ಬಿದ್ದಿದ್ದಾರೆ. ಅಲ್ಲಿಂದ ಮೇಲೆ ಬರಲಾಗದೇ ಕೊನೆಯುಸಿರೆಳೆದಿದ್ದಾರೆ.

ADVERTISEMENT

ಜನವರಿ 3ರಂದು ಈ ಅವಘಡ ನಡೆದಿದೆ. ಇನ್ನಿತರ ಕೆಲಸಗಾರರ ಸಮ್ಮುಖದಲ್ಲಿಯೇ ದುರಂತ ನಡೆದರೂ ರಾಜೀವ ಅವರನ್ನು ಬದುಕಿಸಲು ಸಾಧ್ಯವಾಗಲಿಲ್ಲ. ದುರಂತಕ್ಕೂ ಮುನ್ನ ರಾಜೀವ ರಾಜನ್ ಅವರು ಸಿಮೆಂಟ್ ರಿಂಗುಗಳಿಗೆ ಅಳವಡಿಸಿದ್ದ ಕಬ್ಬಿಣದ ಬಾಕ್ಸುಗಳನ್ನು ತೆಗೆಯುತ್ತಿದ್ದು, ಅವರು ಮುನ್ನಚ್ಚರಿಕೆವಹಿಸದಿರುವುದೇ ಸಾವಿಗೆ ಮುಖ್ಯ ಕಾರಣವಾಗಿದೆ. ಅವರ ಜೊತೆ ಕೆಲಸ ಮಾಡುತ್ತಿದ್ದ ಮನೋಜ ಮೋಹನನ್ ಈ ಬಗ್ಗೆ ಮಾಹಿತಿ ನೀಡಿದ್ದು, ಮಂಕಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

38 ಅಡಿ ಆಳದ ಬಾವಿ: ಮಣ್ಣು ಕುಸಿದು ಕಾರ್ಮಿಕ ಸಾವು!

February 5, 2026

ನೇಣಿಗೆ ಶರಣಾದ ಭದ್ರತಾ ಸಿಬ್ಬಂದಿ

February 5, 2026
Karki's postmaster stole money!

ಕಾಸು ಕದ್ದ ಕರ್ಕಿಯ ಪೋಸ್ಟ್ ಮಾಸ್ಟರ್!

February 5, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋