• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಸರ್ಕಾರಿ‌ ಬಸ್ಸಿನ ಸ್ಟೇರಿಂಗ್ ಕಟ್!

ಸರ್ಕಾರಿ‌ ಬಸ್ಸಿನ ಸ್ಟೇರಿಂಗ್ ಕಟ್!

February 6, 2026
ಫೆ 12ಕ್ಕೆ ಮುಷ್ಕರ!

ಫೆ 12ಕ್ಕೆ ಮುಷ್ಕರ!

February 6, 2026

ಮನೆ ಮಾಲಕಿಗೆ ಕಚ್ಚಿದ ನಾಯಿ: ರೇಬಿಸ್ ರೋಗಕ್ಕೆ ವೃದ್ಧೆ ಬಲಿ

February 6, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಸರ್ಕಾರಿ‌ ಬಸ್ಸಿನ ಸ್ಟೇರಿಂಗ್ ಕಟ್!

ಸರ್ಕಾರಿ‌ ಬಸ್ಸಿನ ಸ್ಟೇರಿಂಗ್ ಕಟ್!

February 6, 2026
ಫೆ 12ಕ್ಕೆ ಮುಷ್ಕರ!

ಫೆ 12ಕ್ಕೆ ಮುಷ್ಕರ!

February 6, 2026

ಮನೆ ಮಾಲಕಿಗೆ ಕಚ್ಚಿದ ನಾಯಿ: ರೇಬಿಸ್ ರೋಗಕ್ಕೆ ವೃದ್ಧೆ ಬಲಿ

February 6, 2026
ADVERTISEMENT
  • Home
  • Janamata
Friday, February 6, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ರಾಜ್ಯಮಟ್ಟದ ರಸಪ್ರಶ್ನೆ: ಉತ್ತರ ಕನ್ನಡಿಗರ ಸಾಧನೆ

Achyutkumar by Achyutkumar
February 6, 2026
State Level Quiz Achievements of North Kannadigas
493
VIEWS
Share on FacebookShare on WhatsappShare on Twitter
ADVERTISEMENT

ಬೆಂಗಳೂರಿನ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯವರು ನಡೆಸಿದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಉತ್ತರ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು, ಮಹತ್ವದ ಸಾಧನೆ ಮಾಡಿದ್ದಾರೆ.

ADVERTISEMENT

ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಈ ಸ್ಪರ್ಧೆ ನಡೆಯುತ್ತಿದೆ. ಸತತ ಏಳು ವರ್ಷಗಳಿಂದ ಈ ಸ್ಪರ್ಧೆ ಆಯೋಜಿಸಲಾಗುತ್ತಿದೆ. `ಸಿ ವಿ ರಾಮನ್ ವಿಜ್ಞಾನ ರಸಪ್ರಶ್ನೆ-2025’ರಲ್ಲಿ ರಾಜ್ಯದ 10 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದು, ಉತ್ತರ ಕನ್ನಡ ಜಿಲ್ಲೆಯಿಂದ 250ಕ್ಕೂ ಅಧಿಕ ಮಕ್ಕಳು ಭಾಗವಹಿಸಿದ್ದರು. ಈ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯ ಮೂವರು ಮಕ್ಕಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಂಕೋಲಾದ ಪಿಎಂ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಕೀರ್ತಿ ಗೋವಿಂದ ನಾಯ್ಕ ಪ್ರಥಮ ಸ್ಥಾನ. ಕಾರವಾರ ತಾಲೂಕಿನ ಜನತಾ ವಿದ್ಯಾಲಯ ಮುದುಗ ಪ್ರೌಢಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಪೂರ್ವಿ ತೇಕು ದುರ್ಗೆಕರ್ ದ್ವಿತೀಯ ಸ್ಥಾನ ಹಾಗೂ ಕಾರವಾರದ ಎಜುಕೇರ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಸ್ಮೃತಿ ಸುರೇಶ ದುರ್ಗೆಕರ್ ತೃತೀಯ ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.

ADVERTISEMENT

ಈ ವಿದ್ಯಾರ್ಥಿಗಳಿಗೆ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಉತ್ತರ ಕನ್ನಡ ಜಿಲ್ಲಾ ಸಂಯೋಜಕರಾದ ಜೈ ರಂಗನಾಥ ಬಿ ಎಸ್, ಮುದುಗಾ ಜನತಾ ವಿದ್ಯಾಲಯ ಪ್ರೌಢಶಾಲೆಯ ಮುಖ್ಯಾಧ್ಯಾಪಕರಾದ ವೀಣಾ ಮಾಳಿಗೆರ, ಪಿಎಂ ಪ್ರೌಢಶಾಲೆಯ ಮುಖ್ಯಾಧ್ಯಾಪಕರಾದ ಚಂದ್ರಶೇಖರ್ ಕಡೆಮನಿ. ಪಿಎಂ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಾಧ್ಯಾ ಪಕೆಯರಾದ ಕೋಮಲ ಹಿರೇಮಠ, ಎಜುಕೇರ್ ಆಂಗ್ಲ ಮಾಧ್ಯಮ ಶಾಲೆ ಅಮದಳ್ಳಿಯ ಪ್ರಾಂಶುಪಾಲರಾದ ನಾಗರತ್ನ ಎಸ್. ಮತ್ತು ಶಾಲಾ ಸಂಯೋಜಕರಾದ ಟಿ ನ ಸುರೇಶ್ ಆಸ್ನೋಟಿಕರ. ನಿಕಿತಾ ನಾಯ್ಕ್ ಅವರು ಶುಭ ಕೋರಿದರು. ರಾಜ್ಯಮಟ್ಟದ ಪರೀಕ್ಷೆಯು ಫೆ 8ರಂದು ನಡೆಯಲಿದ್ದು, ಅಲ್ಲಿಯೂ ಸಾಧನೆ ಮಾಡಿ ಎಂದು ಹಾರೈಸಿದರು.

ADVERTISEMENT
ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋