• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Goa is famous for its border markings!

ಗಡಿ ಗುರುತಿಗೆ ಗೋವಾ ಖ್ಯಾತೆ!

May 12, 2026
Violent struggle BJP voices concern over farmers' problems

ಉಗ್ರ ಹೋರಾಟ: ರೈತರ ಸಮಸ್ಯೆ ಬಗ್ಗೆ ಬಿಜೆಪಿ ಧ್ವನಿ

May 12, 2026
Wayward children!

ಮಾದಕ ಮೋಹಕ್ಕೆ ಒಳಗಾದ ವೆಲ್ಡಿಂಗ್ ಕಾರ್ಮಿಕ!

  • Home
Tuesday, May 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸಾಮಾಜಿಕ ಕಾರ್ಯಕರ್ತನ ಧಾರ್ಮಿಕ ಚಿಂತನೆ: ದಿವ್ಯ ದೇಗುಲ ನಿರ್ಮಾಣಕ್ಕೆ ಸಂಕಲ್ಪ

Achyutkumar by Achyutkumar
February 9, 2026
Religious Thought of a Social Worker A Will to Build a Divine Temple
521
VIEWS
Share on FacebookShare on WhatsappShare on Twitter

ಶಿರಸಿಯ ಬ್ಯಾಗದ್ದೆಯಲ್ಲಿ ಸೋದೆ ಅರಸರ ಕಾಲದಲ್ಲಿದ್ದ ಶ್ರೀ ಉಮಾಮಹೇಶ್ವರ ದೇವಾಲಯದ ಪುನರ್ ನಿರ್ಮಾಣಕ್ಕೆ ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ ಸಂಕಲ್ಪ ಮಾಡಿದ್ದಾರೆ. 500 ವರ್ಷಕ್ಕೂ ಹಳೆದ ದೇಗುಲದ ಜೀರ್ಣೋದ್ಧಾರಕ್ಕಾಗಿ ಅವರು ಶ್ರಮಿಸುತ್ತಿದ್ದು, ಇದಕ್ಕಾಗಿ ಭೂಮಿ ಪೂಜೆ ನೆರವೇರಿಸಿದ್ದಾರೆ.

ADVERTISEMENT

ಬ್ಯಾಗದ್ದೆಯಲ್ಲಿರುವ ಉಮಾಮಹೇಶ್ವರ ದೇವಾಲಯ ಅತ್ಯಂತ ಶಕ್ತಿಪೀಠಗಳಲ್ಲಿ ಒಂದಾಗಿದೆ. ಇಲ್ಲಿ ಶೀಘ್ರ ಪ್ರಸಾದ ಸ್ವರೂಪಿ ಉಮಾಮಹೇಶ್ವರ ದೇವರ ಜೊತೆಗೆ ಪಾರ್ವತಿ ದೇವಿ, ಗಣಪತಿ, ಲಕ್ಷ್ಮೀನಾರಾಯಣ, ಆಂಜನೇಯ ದೇವರ ಸಾನಿಧ್ಯವಿದೆ. ಮಹಾಶಿವರಾತ್ರಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಇಲ್ಲಿ ನಡೆಯುತ್ತವೆ. ಭಕ್ತರ ಮನದಾಸೆಯನ್ನು ಈಡೇರಿಸುವ ಉಮಾಮಹೇಶ್ವರ ದೇವರಿಗೆ ಸುತ್ತಲಿನ ಅನೇಕ ಭಕ್ತರು ನಡೆದುಕೊಳ್ಳುತ್ತಾರೆ.

ADVERTISEMENT

ಅನೇಕ ವರ್ಷಗಳಿಂದ ಈ ದೇವಾಲಯ ಪುನರ್ ನಿರ್ಮಾಣಕ್ಕೆ ಜನ ಪ್ರಯತ್ನಿಸುತ್ತಿದ್ದರು. ಆದರೆ, ಅದು ಸಾಧ್ಯವಾಗಿರಲಿಲ್ಲ. ದೇವಾಲಯ ಶಿಥಿಲವಾಗಿದ್ದು, ಆ ಬಗ್ಗೆ ಊರಿನವರು ಅನಂತಮೂರ್ತಿ ಹೆಗಡೆ ಅವರ ಗಮನಕ್ಕೆ ತಂದಿದ್ದರು. ದೇವಾಲಯ ಅಭಿವೃದ್ಧಿಗೆ ಕೈ ಜೋಡಿಸುವಂತೆ ಊರಿನವರು ಮನವಿ ಮಾಡಿದ್ದು, ಹುಟ್ಟೂರಿನ ದೇಗುಲ ಪುನರ್ ನಿರ್ಮಾಣಕ್ಕೆ ಅನಂತಮೂರ್ತಿ ಹೆಗಡೆ ಅವರು ಸಂಕಲ್ಪ ಮಾಡಿದರು. ಅದರ ಮುಂದುವರೆದ ಭಾಗವಾಗಿ ಊರಿನವರ ಸಹಕಾರದಲ್ಲಿ ದೇಗುಲ ಜೀರ್ಣೋದ್ಧಾರಕ್ಕಾಗಿ ಅನಂತಮೂರ್ತಿ ಹೆಗಡೆ ಮುಂದಾಗಿದ್ದಾರೆ.

ADVERTISEMENT

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Goa is famous for its border markings!

ಗಡಿ ಗುರುತಿಗೆ ಗೋವಾ ಖ್ಯಾತೆ!

May 12, 2026
Violent struggle BJP voices concern over farmers' problems

ಉಗ್ರ ಹೋರಾಟ: ರೈತರ ಸಮಸ್ಯೆ ಬಗ್ಗೆ ಬಿಜೆಪಿ ಧ್ವನಿ

May 12, 2026
Wayward children!

ಮಾದಕ ಮೋಹಕ್ಕೆ ಒಳಗಾದ ವೆಲ್ಡಿಂಗ್ ಕಾರ್ಮಿಕ!

May 12, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋