• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Goa is famous for its border markings!

ಗಡಿ ಗುರುತಿಗೆ ಗೋವಾ ಖ್ಯಾತೆ!

May 12, 2026
Violent struggle BJP voices concern over farmers' problems

ಉಗ್ರ ಹೋರಾಟ: ರೈತರ ಸಮಸ್ಯೆ ಬಗ್ಗೆ ಬಿಜೆಪಿ ಧ್ವನಿ

May 12, 2026
Wayward children!

ಮಾದಕ ಮೋಹಕ್ಕೆ ಒಳಗಾದ ವೆಲ್ಡಿಂಗ್ ಕಾರ್ಮಿಕ!

  • Home
Tuesday, May 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅಪಘಾತ: ಟೈಯರ್ ಪಂಚರ್ ಆಗಿ ಸಿಕ್ಕಿಬಿದ್ದ ಚಾಲಕ!

Achyutkumar by Achyutkumar
February 9, 2026
Accident The driver was caught as a tire puncturer!
661
VIEWS
Share on FacebookShare on WhatsappShare on Twitter

ಜೊಯಿಡಾದ ರಾಮನಗರ-ಧಾರವಾಡ ಮಾರ್ಗದಲ್ಲಿ ಬುಲೇರೋ ಪಿಕಪ್ ಸ್ಕೂಟಿಗೆ ಗುದ್ದಿದೆ. ಪರಿಣಾಮ ಸ್ಕೂಟಿ ಹಿಂದೆ ಕೂತಿದ್ದ ಮಹಮದ್ ಇಜಾಜ್ ಅವರು ಸಾವನಪ್ಪಿದ್ದಾರೆ. ಅಪಘಾತದ ನಂತರ ಬುಲೆರೋ ಚಾಲಕ ಪರಾರಿಯಾಗಲು ಪ್ರಯತ್ನಿಸಿದ್ದು, ಬುಲೆರೋ ಟೈಯರ್ ಪಂಚರ್ ಆದ ಕಾರಣ ತಪ್ಪಿತಸ್ಥರು ಸಿಕ್ಕಿಬಿದ್ದಿದ್ದಾರೆ.

ADVERTISEMENT

ರಾಮನಗರ – ಧಾರವಾಡ ಮಾರ್ಗದಲ್ಲಿ ಈ ಅಪಘಾತ ನಡೆದಿದೆ. ಕೊಡಗೈ ಕ್ರಾಸ್ ಸಮೀಪ ರಾಮನಗರದಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಬೊಲೆರೋ ಗೋವಾ ಕಡೆಗೆ ಸಾಗುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಟಿಯ ಸಹ ಸವಾರರಾಗಿದ್ದ ಗೋವಾದ ಮೊಹಮ್ಮದ್ ಇಜಾಜ್ (18) ಅವರು ಸ್ಥಳದಲ್ಲಿಯೇ ಸಾವನಲ್ಲಿದ್ದಾರೆ. ಸ್ಕೂಟಿ ಓಡಿಸುತ್ತಿದ್ದ ಗೋವಾದ ಅಬ್ದುಲ್ ಲತೀಫ್ (22) ಅವರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ. ಅವರನ್ನು 108 ಆಂಬುಲೆನ್ಸಿನ ಮೂಲಕ ಗೋವಾ ಆಸ್ಪತ್ರೆಗೆ ಸಾಗಿಸಲಾಗಿದೆ.

ADVERTISEMENT

ಅಪಘಾತದ ಬಳಿಕ ಬೊಲೆರೋ ಪಿಕಪ್ ಚಾಲಕ ಧಾರವಾಡದ ಕಡೆಗೆ ಪರಾರಿಯಾಗಲು ಯತ್ನಿಸಿದರು. ಕುಂಭಾರಡಾ ಸಮೀಪ ಬುಲೆರೋ ಟೈಯರ್ ಸ್ಪೋಟವಾಗಿ ಅವರು ಸಿಕ್ಕಿ ಬಿದ್ದರು. ಒಳ ದಾರಿಯಲ್ಲಿ ವಾಹನ ನಿಲ್ಲಿಸಿ ಟೈಯರ್ ಬದಲಿಸುತ್ತಿದ್ದ ವೇಳೆ ಪೊಲೀಸರು ಆರೋಪಿಯನ್ನು ವಶಕ್ಕೆಪಡೆದರು. ಸ್ಕೂಟಿ ಸವಾರರು ಉರುಸ್ ಕಾರ್ಯಕ್ರಮಕ್ಕಾಗಿ ಭಾನುವಾರ ಹುಲಗೂರಿಗೆ ಹೋಗಿದ್ದು, ಸೋಮವಾರ ಮರಳುವಾಗ ಅವಘಡ ನಡೆದಿದೆ. ಖಾನಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Goa is famous for its border markings!

ಗಡಿ ಗುರುತಿಗೆ ಗೋವಾ ಖ್ಯಾತೆ!

May 12, 2026
Violent struggle BJP voices concern over farmers' problems

ಉಗ್ರ ಹೋರಾಟ: ರೈತರ ಸಮಸ್ಯೆ ಬಗ್ಗೆ ಬಿಜೆಪಿ ಧ್ವನಿ

May 12, 2026
Wayward children!

ಮಾದಕ ಮೋಹಕ್ಕೆ ಒಳಗಾದ ವೆಲ್ಡಿಂಗ್ ಕಾರ್ಮಿಕ!

May 12, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋