• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Murder Unidentified man found abandoned!

ಯಲ್ಲಾಪುರ | ಕೊಲೆ: ಅನಾಥವಾಗಿ ಬಿದ್ದ ಅಪರಿಚಿತ!

August 13, 2026
`ನನ್ನ ಸಾವಿಗೆ ನಾನೇ ಕಾರಣ’

ಮುಂಡಗೋಡ | ನೇಣಿಗೆ ಶರಣಾದ ಯುವಕ

August 13, 2026

ಅಂಕೋಲಾ | ಪ್ರೀತಿಗಾಗಿ ಫಿನೈಲ್ ಕುಡಿದ ಪ್ರೀತಂ!

  • Home
  • Janamata
Friday, August 14, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಪ್ರಭಾವಿ ಪುತ್ರನಿಗೆ ಜೈಲೇ ಗತಿ!

Achyutkumar by Achyutkumar
February 10, 2026
Chiraga who traveled around the country and ended up in prison!
Share on FacebookShare on WhatsappShare on Twitter
ADVERTISEMENT

ಕಾರವಾರದ ರೀಶೆಲ್ ಡಿಸೋಜಾ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಚಿರಾಗ ಕೋಠಾರಕರ್ ಅವರಿಗೆ ಜಾಮೀನು ಮಂಜೂರಾಗಿಲ್ಲ. ಹೀಗಾಗಿ ಅವರು ಇನ್ನಷ್ಟು ದಿನ ಜೈಲಿನಲ್ಲಿಯೇ ಕಾಲ ಕಳೆಯುವುದು ಅನಿವಾರ್ಯವಾಗಿದೆ.

ADVERTISEMENT

ಜನವರಿ 9ರಂದು ರಿಶೆಲ್ ಕ್ರಿಸ್ತೋದ್ ಡಿಸೋಜಾ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆ ನಂತರ ಅವರ ಕುಟುಂಬದವರು ಅತ್ಯಾಚಾರದ ಆರೋಪ ಮಾಡಿದ್ದರು. ಜಿ ಪಂ ಮಾಜಿ ಸದಸ್ಯೆ ಚೈತ್ರಾ ಕೋಠಾರಕರ್ ಅವರ ಪುತ್ರ ಚಿರಾಗ ಕೋಠಾರಕರ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಚಿರಾಗ ಕೋಠಾರಕರ್ ಅವರು ತಲೆಮರೆಸಿಕೊಂಡಿದ್ದರು. ಅನೇಕ ದಿನದ ಕಾರ್ಯಾಚರಣೆ ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಚನೈಯಲ್ಲಿ ಅಡಗಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು ಆಶ್ರಯ ನೀಡಿದ ಇಬ್ಬರ ವಿರುದ್ಧವೂ ಕಾನೂನು ಕ್ರಮ ಜರುಗಿಸಿದ್ದರು. ಅದಾದ ನಂತರ ಚಿರಾಗ ಕೋಠಾರಕರ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದರೂ ನ್ಯಾಯಾಲಯ ಅದಕ್ಕೆ ಸಮ್ಮತಿ ನೀಡಲಿಲ್ಲ. ಸದ್ಯ ಮತ್ತೊಮ್ಮೆ ಜಾಮೀನಿಗಾಗಿ ಅರ್ಜಿ ಕೋರಲಾಗಿದ್ದು, ಅದನ್ನು ಕೋರ್ಟ ನಿರಾಕರಿಸಿದೆ. ಫೆ 10ರವರೆಗೂ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದು, ಈ ದಇನ ಮತ್ತೆ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಈ ಪ್ರಕರಣದಲ್ಲಿ ಚಿರಾಗ್ ಹಾಗೂ ರಿಶೆಲ್ ಮೊಬೈಲ್‌ಗಳ ಎಫ್‌ಎಸ್‌ಎಲ್ ರಿಪೋರ್ಟ್ ಬರಲು ಬಾಕಿಯಿದೆ. ಇನ್ನು ರಿಶೆಲ್ ಮನೆಯವರು ಮಾಡಿರುವ ಅತ್ಯಾಚಾರ ಹಿನ್ನಲೆ ಮರು ಮರಣೋತ್ತರ ಪರೀಕ್ಷಾ ವರದಿಯೂ ಹೊರಬರಬೇಕಿದೆ. ಪ್ರಕರಣದ ಗಂಭೀರತೆ ಹಾಗೂ ಆರೋಪಿ ತಲೆಮರೆಸಿಕೊಂಡಿರುವುದನ್ನು ಗಮನಿಸಿದ ನ್ಯಾಯಾಧೀಶ ಪರಮೇಶ್ವರ ಪ್ರಸನ್ನ ಬಿ ಅವರು ಚಿರಾಗ್ ಕೋಠಾರಕರ್ ಅವರ ಜಾಮೀನು ನಿರಾಕರಿಸಿದ್ದಾರೆ.

ಸರಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ತನುಜಾ ಹೊಸಪಟ್ಟಣ ಅವರು ವಾದಿಸಿ ಅರ್ಜಿ ತಿರಸ್ಕರಿಸುವಂತೆ ಮನವಿ ಮಾಡಿದ್ದು, ಅದಕ್ಕೆ ನ್ಯಾಯಾಲಯ ಮನ್ನಣೆ ನೀಡಿದೆ. ತನಿಖಾಧಿಕಾರಿ ಕದ್ರಾ ಪೊಲೀಸ್ ನಿರೀಕ್ಷಕ ಪ್ರಭಾಕರ್ ತನಿಖಾ ವರದಿಗಳನ್ನು ಸಲ್ಲಿಸಿದ್ದಾರೆ. ಕಾರವಾರ ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಸಇಗದ ಕಾರಣ ಚಿರಾಗ ಹೈಕೋರ್ಟ ಮೊರೆ ಹೋಗುವ ಸಾಧ್ಯತೆಗಳಿವೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Murder Unidentified man found abandoned!

ಯಲ್ಲಾಪುರ | ಕೊಲೆ: ಅನಾಥವಾಗಿ ಬಿದ್ದ ಅಪರಿಚಿತ!

August 13, 2026
`ನನ್ನ ಸಾವಿಗೆ ನಾನೇ ಕಾರಣ’

ಮುಂಡಗೋಡ | ನೇಣಿಗೆ ಶರಣಾದ ಯುವಕ

August 13, 2026

ಅಂಕೋಲಾ | ಪ್ರೀತಿಗಾಗಿ ಫಿನೈಲ್ ಕುಡಿದ ಪ್ರೀತಂ!

August 13, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!