• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Goa is famous for its border markings!

ಗಡಿ ಗುರುತಿಗೆ ಗೋವಾ ಖ್ಯಾತೆ!

May 12, 2026
Violent struggle BJP voices concern over farmers' problems

ಉಗ್ರ ಹೋರಾಟ: ರೈತರ ಸಮಸ್ಯೆ ಬಗ್ಗೆ ಬಿಜೆಪಿ ಧ್ವನಿ

May 12, 2026
Wayward children!

ಮಾದಕ ಮೋಹಕ್ಕೆ ಒಳಗಾದ ವೆಲ್ಡಿಂಗ್ ಕಾರ್ಮಿಕ!

  • Home
Tuesday, May 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ನದಿ ಜೋಡಣೆ: ಸಾವಿರ ಸಾವಿರ ಸಂಖ್ಯೆಯಲ್ಲಿ ಆಕ್ಷೆಪಣೆ

Achyutkumar by Achyutkumar
February 11, 2026
River linking Thousands of people object
366
VIEWS
Share on FacebookShare on WhatsappShare on Twitter

ಅಘನಾಶಿನಿ ನದಿ ಜೋಡಣೆ ಸ್ಥಗಿತಗೊಳಿಸುವಂತೆ ಆಗ್ರಹಿಸಿ 25 ಸಾವಿರಕ್ಕೂ ಅಧಿಕ ಜನ ಸಿದ್ದಾಪುರದಿಂದ ಸರ್ಕಾರಕ್ಕೆ ಪತ್ರ ರವಾನಿಸಿದ್ದಾರೆ.

ADVERTISEMENT

ಕೇಂದ್ರ ಸರ್ಕಾರದ ಅರಣ್ಯ ಮತ್ತು ಪರಿಸರ ಸಚಿವರಿಗೆ ಈ ಪತ್ರ ರವಾನೆಯಾಗಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಅರಣ್ಯ ನಾಶ ಮಾಡಿ ಹೊಸ ಯೋಜನೆ ತರುವ ಅಗತ್ಯವಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ತಾಲೂಕಾ ದಂಡಾಧಿಕಾರಿ ಎಮ್ ಆರ್ ಕುಲಕರ್ಣಿ ಅವರ ಮೂಲಕ ಪತ್ರ ರವಾನೆಯಾಗಿದ್ದು, ಪರಿಸರ ಉಳಿಸುವ ಅನಿವಾರ್ಯತೆಯ ಬಗ್ಗೆ ವಿವರಿಸಲಾಗಿದೆ.

ADVERTISEMENT

ನ್ಯಾಯವಾದಿ ರವೀಂದ್ರ ನಾಯ್ಕ ಮುಂದಾಳತ್ವದಲ್ಲಿ ಈ ಜನಾಂದೋಲನ ನಡೆದಿದೆ. `ಪಶ್ಚಿಮಘಟ್ಟಗಳು ಕೇವಲ ಪ್ರಾದೇಶಿಕ ಪರಿಸರ ಸಂಪತ್ತು ಅಲ್ಲ. ಹವಮಾನ ಭದ್ರತೆ ವ್ಯವಸ್ಥೆಯ ಅವಿಭಾಜ್ಯ ಅಂಗ’ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. `ಅರಣ್ಯ ನಾಶ, ಭೂ ಕುಸಿತ ಅಸ್ಥಿರತೆ, ಜೀವ ವೈವಿದ್ಯ ಹಾನಿ, ಹವಮಾನದ ವ್ಯತಿರಿಕ್ತತೆ ಮೇಲೆ ಪರಿಣಾಮ ಬೀರುವುದೆಂಬುದು ಅಧ್ಯಯನದಿಂದ ತಿಳಿದು ಬಂದಿರುವುದರಿAದ ನಿಯೋಜಿತ ಯೋಜನೆಯು ಅವೈಜ್ಞಾನಿಕ’ ಎಂದು ವಿವರವಾಗಿ ಬರೆಯಲಾಗಿದೆ.

ADVERTISEMENT

ಮಾಬ್ಲೇಶ್ವರ ನಾಯ್ಕ ಬೇಡ್ಕಣಿ, ನಾಗಪತಿ ಗೌಡ ಹುಕ್ಕಳ್ಳಿ, ಜಿ ಎನ್ ಹೆಗಡೆ, ಮಂಜು ಮರಾಠಿ ಕುಮಟಾ, ಸುರೇಶ್ ಮೇಸ್ತಾ, ಶ್ಯಾಮಲ ಗೌಡ, ರಾಜೇಶ್ ವಿ ಭಟ್ ಮಕ್ಕಿಗದ್ದೆ, ಮಂಜುನಾಥ, ಮಹೇಶ ಭಟ್, ಎನ್ ವಿ ಹೆಗಡೆ ಮುತ್ತಿಗೆ, ರಾಜು ನಾಯ್ಕ ಕಿರೇಕೋಡ, ರಾಮಕೃಷ್ಣ ನಾಯ್ಕ ಶಿರೂರು ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಇಬ್ರಾಹೀಂ ಗೌಡಳ್ಳಿ, ಮಹೇಶ್ ನಾಯ್ಕ ಕಾನಕ್ಕಿ, ಹರಿಹರ್ ನಾಯ್ಕ ಓಂಕಾರ, ಸತೀಶ್ ನಾಯ್ಕ, ಮಹೇಂದ್ರ ಕತಗಾಲ, ಸೀತಾರಾಮ ಗೌಡ ಹುಕ್ಕಳ್ಳಿ, ಸಾರಂಬಿ, ಕೆ ಟಿ ನಾಯ್ಕ, ಪರಮ ಗೌಡ, ದ್ಯಾವ ಗೌಡ, ಯಂಕ ಗೌಡ್ರು, ಕೆ ಟಿ ಗೌಡ ಮಾದ್ಲಮನೆ, ಗೋವಿಂದ ಗೌಡ ಕಿಲವಳ್ಳಿ, ಮೋಹನ್ ನಾಯ್ಕ ಕಾನಳ್ಲಿ, ರಾಮಚಂದ್ರ ನಾಯ್ಕ, ಜಿ ಎನ್ ಹೆಗಡೆ ಗುಂಜಗೋಡ, ಸುಬಾಷ್ ನಾಯ್ಕ ಕ್ಯಾದಗಿ ಸಭೆಯ ಸಂಘಟನೆ ನೋಡಿಕೊಂಡಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Goa is famous for its border markings!

ಗಡಿ ಗುರುತಿಗೆ ಗೋವಾ ಖ್ಯಾತೆ!

May 12, 2026
Violent struggle BJP voices concern over farmers' problems

ಉಗ್ರ ಹೋರಾಟ: ರೈತರ ಸಮಸ್ಯೆ ಬಗ್ಗೆ ಬಿಜೆಪಿ ಧ್ವನಿ

May 12, 2026
Wayward children!

ಮಾದಕ ಮೋಹಕ್ಕೆ ಒಳಗಾದ ವೆಲ್ಡಿಂಗ್ ಕಾರ್ಮಿಕ!

May 12, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋