• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Wayward children!

ಮಾದಕ ಮೋಹಕ್ಕೆ ಒಳಗಾದ ವೆಲ್ಡಿಂಗ್ ಕಾರ್ಮಿಕ!

May 12, 2026

ಸಾವು-ಬದುಕಿನ ಹೋರಾಟದಲ್ಲಿ ಸರ್ಕಾರಿ ಸಿಬ್ಬಂದಿ!

May 12, 2026

ಶ್ವಾನ ಪ್ರೇಮಿಗೆ ಕಪಾಳ ಮೋಕ್ಷ!

  • Home
Tuesday, May 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅರಣ್ಯ ಹಕ್ಕು: ಮರುಪರಿಶೀಲನೆ ಗಡುವು ವಿಸ್ತರಿಸಲು ಮನವಿ

Achyutkumar by Achyutkumar
February 12, 2026
Forest rights Request to extend review deadline
245
VIEWS
Share on FacebookShare on WhatsappShare on Twitter

ಅರಣ್ಯ ಅತಿಕ್ರಮಣದಾರರು ಸಲ್ಲಿಸಿದ ಭೂಮಿ ಹಕ್ಕಿನ ಅರ್ಜಿ ಮರುಪರಿಶೀಲನೆಗೆ ನಿಗದಿಪಡಿಸಿದ ಗಡುವು ಫೆಬ್ರವರಿ 13ಕ್ಕೆ ಮುಗಿಯಲಿದೆ. ಹೀಗಾಗಿ ಈ ಅವಧಿಯನ್ನು ಇನ್ನೂ 6 ತಿಂಗಳು ವಿಸ್ತರಿಸಬೇಕು ಎಂದು ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿಸಾಗುವಳಿದಾರರ ಹೋರಾಟ ಸಮಿತಿ ಆಗ್ರಹಿಸಿದೆ.

ADVERTISEMENT

ಹೋರಾಟ ಸಮಿತಿಯ ಅಧ್ಯಕ್ಷ ಚಂದ್ರಕಾAತ ಕೊಚರೇಕರ ನೇತ್ರತ್ವದಲ್ಲಿ ಒಂದು ನಿಯೋಗದವರು ಈ ಬಗ್ಗೆ ಹೊನ್ನಾವರ ತಹಶೀಲ್ದಾರ್ ಪ್ರವೀಣ ಕರಾಂಡೆ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಅದಾದ ನಂತರ ಜಿಲ್ಲಾಡಳಿತ ಹಾಗೂ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದ್ದಾರೆ. `ಅರಣ್ಯ ಹಕ್ಕು ರಾಜ್ಯ ಮಟ್ಟದ ಮೇಲುಸ್ತುವಾರಿ ಸಮಿತಿಯ ನಿರ್ದೇಶನದಂತೆ ಜಿಲ್ಲೆಯಲ್ಲಿ ಈಗಷ್ಟೇ ಅರಣ್ಯ ಒತ್ತುವರಿ ಸ್ಥಳದ ಮಹಜರು ಪ್ರಕ್ರಿಯೆ ಆರಂಭವಾಗಿದೆ. ಮಹಜರು ಪ್ರಕ್ರಿಯೆ ಪೂರ್ಣಗೊಳ್ಳಲು ಕನಿಷ್ಠ ಎರಡು ತಿಂಗಳು ಬೇಕಾಗುತ್ತದೆ. ಆ ನಂತರವೇ ತಿರಸ್ಕರಿಸಿದ ಅರ್ಜಿಗಳ ಪುನರ್ ಪರಿಶೀಲನೆಯ ಕಾರ್ಯಕ್ಕೆ ಚಾಲನೆ ನೀಡಲು ಉಪವಿಭಾಗೀಯ ಮಟ್ಟದಲ್ಲಿ ಸಮಿತಿಗಳಿಗೆ ಸಾಧ್ಯವಾಗಲಿದೆ’ ಎಂಬ ಅಂಶವನ್ನು ನಿಯೋಗದವರು ವಿವರಿಸಿದ್ದಾರೆ.

ADVERTISEMENT

`ಪಾರಂಪರಿಕ ಅರಣ್ಯವಾಸಿಗಳು ಭೂಮಿಯ ಹಕ್ಕಿನಿಂದ ಅರಣ್ಯ ಹಕ್ಕುನಿಯಮ 13ರಲ್ಲಿ ಸೂಚಿಸಿರುವ ಅಗತ್ಯ ಸಾಕ್ಷ್ಯ ಮತ್ತು ಪುರಾವೆಯನ್ನು ಗುರುತಿಸುವ ಸಲುವಾಗಿ ಜಿಲ್ಲಾಧಿಕಾರಿಗಳು ಸ್ಥಳೀಯ ಅಧಿಕಾರಿಗಳ ಜಂಟಿ ಸಮಿತಿ ರಚಿಸಿದ್ದಾರೆ. ಸ್ಥಳ ಮಹಜರು ಕೇವಲ ಕಾಟಾಚಾರ ಪ್ರಕ್ರಿಯೆ ಆದರೆ ಪ್ರಯೋಜನವಿಲ್ಲ. ಸರ್ವೆ ಕಾರ್ಯ ನಡೆಸಿ ನೈಜ ಸಾಗುವಳಿ ಕ್ಷೇತ್ರವನ್ನು ಮತ್ತು ಸ್ಥಳದಲ್ಲಿನ ಪುರಾವೆಗಳನ್ನು ಗುರುತಿಸಿ ಅರಣ್ಯಭೂಮಿ ಸಾಗುವಳಿದಾರರಿಗೆ ಭೂಮಿಯ ಹಕ್ಕು ನೀಡುವ ಕೆಲಸ ಆಗಬೇಕು’ ಎಂದು ಆಗ್ರಹಿಸಿದ್ದಾರೆ. ಪ್ರಮುಖರಾದ ಶ್ರೀಧರ ಶೆಟ್ಟಿ ಜಂಬೆಬೆಟ್ಟ ಗುಂಡಬಾಳಾ, ಮನೋಹರ ಅಂಕೋಲೇಕರ ಮತ್ತಿತರು ಈ ಬಗ್ಗೆ ಅಧಿಕಾರಿಗಳ ಮನವರಿಕೆ ಮಾಡುವ ಪ್ರಯತ್ನ ನಡೆಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Wayward children!

ಮಾದಕ ಮೋಹಕ್ಕೆ ಒಳಗಾದ ವೆಲ್ಡಿಂಗ್ ಕಾರ್ಮಿಕ!

May 12, 2026

ಸಾವು-ಬದುಕಿನ ಹೋರಾಟದಲ್ಲಿ ಸರ್ಕಾರಿ ಸಿಬ್ಬಂದಿ!

May 12, 2026

ಶ್ವಾನ ಪ್ರೇಮಿಗೆ ಕಪಾಳ ಮೋಕ್ಷ!

May 12, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋