• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
He is not an officer!

ಆತ ಅಧಿಕಾರಿಯೇ ಅಲ್ಲ!

May 11, 2026

ಆರ್ ಸಿ ಬಿ: ಕ್ರಿಕೆಟ್ ಪಾರ್ಟಿಯಲ್ಲಿ ಕಿರಿಕ್!

May 11, 2026
Bike skid One person death another pain!

ಬೈಕ್ ಸ್ಕಿಡ್: ಒಬ್ಬರ ಸಾವು-ಮತ್ತೊಬ್ಬರಿಗೆ ನೋವು!

  • Home
Tuesday, May 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಲಡ್ಡು ವಿತರಣೆ: ಲಾರಿ ಮಾಲಕರ ಸೇವೆಗೆ ಶ್ಲಾಘನೆ

Achyutkumar by Achyutkumar
February 14, 2026
Fair: Laddu continued service on the third day!
613
VIEWS
Share on FacebookShare on WhatsappShare on Twitter
ADVERTISEMENT

ಯಲ್ಲಾಪುರ ಜಾತ್ರೆಗೆ ಬರುವ ಭಕ್ತರಿಗೆ ಲಡ್ಡು ಪ್ರಸಾದ ವಿತರಣೆ ಮೂರನೇ ದಿನವೂ ಮುಂದುವರೆದಿದೆ.

ADVERTISEMENT

ಯಲ್ಲಾಪುರ ದೇವಿ ಗದ್ದುಗೆಯ ಬಲಭಾಗದಲ್ಲಿ ಲಡ್ಡು ವಿತರಣೆ ನಡೆದಿದೆ. ಲಾರಿ ಮಾಲಕ ಸಂಘದವರು ಲಡ್ಡು ಪ್ರಸಾದ ವಿತರಣೆಯ ಜವಾಬ್ದಾರಿವಹಿಸಿಕೊಂಡಿದ್ದು, ಈವರೆಗೆ 20 ಸಾವಿರಕ್ಕೂ ಅಧಿಕ ಭಕ್ತರಿಗೆ ಅವರು ಲಡ್ಡು ಹಂಚಿದ್ದಾರೆ.

ADVERTISEMENT

ಲಡ್ಡು ವಿತರಣಾ ಮಳಿಗೆಗೆ ಶನಿವಾರ ಜಿಲ್ಲಾ ಪಂಚಾಯತ ಮಾಜಿ ಸದಸ್ಯ ವಿಜಯ ಮಿರಾಶಿ ಅವರು ಭೇಟಿ ನೀಡಿದರು. ಅವರು ಪ್ರಸಾದ ಸ್ವೀಕರಿಸಿದ್ದು, ಸಂಘಟನೆಯ ಕಾರ್ಯವನ್ನು ಶ್ಲಾಘಿಸಿದರು. ಲಡ್ಡು ಪ್ರಸಾದ ವಿತರಣೆ ಪಕ್ಕದಲ್ಲಿ ಡಿ ಎನ್ ಗಾಂವ್ಕರ್ ಅವರು ನಿಂತಿದ್ದು, ಅವರು ಭಕ್ತರಿಗೆ ಪಾನಕ ಸೇವೆ ಒದಗಿಸುತ್ತಿದ್ದರು.

ADVERTISEMENT

ಲಾರಿ ಮಾಲಕ ಸಂಘದ ಅಧ್ಯಕ್ಷ ಸುಜಯ ಮರಾಠಿ, ಗೌರವ ಅಧ್ಯಕ್ಷ ಮಹೇಶ್ ನಾಯ್ಕ, ಟಿಪ್ಪರ್ ಸಂಘದ ಅಧ್ಯಕ್ಷ ನವೀನ್ ನಾಯ್ಕ, ಪ್ರಮುಖರಾದ ಎಂ ಡಿ ಮುಲ್ಲಾ, ರೂಪೇಶ ನಾಯ್ಕ, ನಾಗೇಂದ್ರ ಭಟ್ಟ, ರೂಪೇಶ ನಾಯ್ಕ, ಮುರಳಿ ರಾವಲ್, ಸುರೇಶ ಮರಾಠಿ ಇನ್ನಿತರರು ಭಕ್ತಿಯಿಂದ ಪ್ರಸಾದ ವಿತರಣಾ ಕಾರ್ಯದಲ್ಲಿರುವುದು ಕಾಣಿಸಿತು.

ಉದ್ಯಮಿ ಬಾಲು ನಾಯ್ಕ ಅವರು ದೇವಿ ಗೆದ್ದುಗೆಯಲ್ಲಿದ್ದು, ಲಡ್ಡು ಪ್ರಸಾದ ವಿತರಣೆ ಹಾಗೂ ಪಾನಕ ವಿತರಣೆ ಮಾಡುತ್ತಿರುವವರ ಕಾರ್ಯವನ್ನು ಶ್ಲಾಘಿಸಿದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
He is not an officer!

ಆತ ಅಧಿಕಾರಿಯೇ ಅಲ್ಲ!

May 11, 2026

ಆರ್ ಸಿ ಬಿ: ಕ್ರಿಕೆಟ್ ಪಾರ್ಟಿಯಲ್ಲಿ ಕಿರಿಕ್!

May 11, 2026
Bike skid One person death another pain!

ಬೈಕ್ ಸ್ಕಿಡ್: ಒಬ್ಬರ ಸಾವು-ಮತ್ತೊಬ್ಬರಿಗೆ ನೋವು!

May 11, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋