• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Father and son land in jail after catching a monitor lizard!

ಉಡ ಹಿಡಿದು ಜೈಲು ಸೇರಿದ ಅಪ್ಪ-ಮಗ!

September 28, 2026
``Our home is our right''

`ನಮ್ಮ ಮನೆ-ನಮ್ಮ ಹಕ್ಕು

September 28, 2026

ಮುಂಡಗೋಡು | ಮೊಬೈಲ್ ಮಳಿಗೆಗೆ ಕನ್ನ!

ADVERTISEMENT
  • Home
  • Janamata
Tuesday, September 29, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಪ್ರಗತಿ ಪರಿಶೀಲನೆ: ಸಿ ಎಸ್ ಆರ್ ಅಡಿ ಹೊನ್ನಾವರಕ್ಕೆ ಅಧಿಕ ಅನುದಾನ!

Achyutkumar by Achyutkumar
Progress review More funding for Honnavar under CSR!
Share on FacebookShare on WhatsappShare on Twitter
ADVERTISEMENT

`ಸರ್ಕಾರ ಸೂಚಿಸಿದ ಎಲ್ಲಾ ಕಾಮಗಾರಿಗಳನ್ನು ಮಾರ್ಚ 15ರ ಒಳಗೆ ಮುಗಿಸುವುದರೊಂದಿಗೆ ಅನುದಾನವನ್ನು ಸರಿಯಾಗಿ ಬಳಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಅನುದಾನ ಮರಳದಂತೆ ಎಚ್ಚರಿಕೆವಹಿಸಬೇಕು’ ಎಂದು ಮೀನುಗಾರಿಕೆ ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ಎಸ್ ವೈದ್ಯ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಬುಧವಾರ ಹೊನ್ನಾವರ ತಾಲೂಕಾ ಪಂಚಾಯತ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, `ಆರೋಗ್ಯ ಇಲಾಖೆಯಿಂದ ಯಾವುದೇ ಔಷಧವನ್ನು ಹೊರಗಿನ ಮೆಡಿಕಲ್‌ನಿಂದ ತರುವಂತೆ ಚೀಟಿ ಬರೆದುಕೊಡಬಾರದು, ಜನರು ಔಷಧಕ್ಕಾಗಿ ಅಲೆದಾಡುವಂತಾಗಬಾರದು. ಅಂತಹ ಪ್ರಕರಣಗಳು ಕಂಡುಬoದಲ್ಲಿ ಶಿಸ್ತು ಕ್ರಮ ಜರುಗಿಸಲಾಗುತ್ತದೆ’ ಎಂದು ಎಚ್ಚರಿಸಿದರು. `ಮಾರ್ಚ 18 ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯುತ್ತಿದ್ದು, ತಾಲೂಕಿನಲ್ಲಿ ಈ ಬಾರಿ ಶೇ 100ರಷ್ಟ್ಟು ಫಲಿತಾಂಶ ಬರಬೇಕು’ ಎಂದು ಸೂಚಿಸಿದರು. `ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗೆ ಬರುವ ವಿಧ್ಯಾರ್ಥಿಗಳಿಗೆ ಉಚಿತ ಹಾಗೂ ವಿಶೇಷÀ ಬಸ್ ವ್ಯವಸ್ಥೆ ಕಲ್ಪಿಸಿ’ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕರಿಗೆ ಸೂಚಿಸಿದರು. ತಾಲೂಕಿನಲ್ಲಿ ಶಾಲೆ, ಅಂಗನವಾಡಿ, ಅಕ್ಷರ ದಾಸೋಹ ಕೊಠಡಿ, ಹಾಗೂ ಶಾಲಾ ಶೌಚಾಲಯಗಳಿಗೆ ಕಟ್ಟಡಗಳ ಅಗತ್ಯವಿದ್ದಲ್ಲಿ ಕೂಡಲೆ ಗುರುತಿಸಿ ಪಟ್ಟಿಮಾಡಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ರೈತರ ಹಿತದೃಷ್ಟಿಯಿಂದ ಅಡಿಕೆ ಬೆಳಗೆ ಸಂಬAಧಿಸಿದAತೆ ಎಲೆ ಚುಕ್ಕಿರೋಗ ನಿಯಂತ್ರಣಕ್ಕೆ ಕ್ರಮ ವಹಿಸುವಂತೆ ತೋಟಗಾರಿಕಾ ಇಲಾಖಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. `ಅರಣ್ಯ ಇಲಾಖೆಯ ಕಟ್ಟಿಗೆ ಡಿಪೋಗಳಲ್ಲಿ ಅಗತ್ಯವಿರುವ ಕಟ್ಟಿಗೆ ಸಂಗ್ರಹಕ್ಕೆ ಕ್ರಮಕೈಗೊಳ್ಳಬೇಕು’ ಎಂದರು.

ADVERTISEMENT

`ಸಿ.ಎಸ್.ಆರ್. ಯೋಜನೆಯಡಿ ಹಿರಿಯ ಪ್ರಾಥಮಿಕ ಶಾಲೆ ನಗರಬಸ್ತಿಕೇರಿ (30 ಲಕ್ಷ),ಸರಳಗಿ – ಉಪ್ಪೋಣಿ (60 ಲಕ್ಷ),ಉರ್ದು ಶಾಲೆ ನಗರಬಸ್ತಿಕೇರಿ (16 ಲಕ್ಷ), ಗಾಳಗುರು ನಗರಬಸ್ತಿಕೇರಿ (16 ಲಕ್ಷ), ನಗರೆ 2 ನಗರಬಸ್ತಿಕೇರಿ (16 ಲಕ್ಷ), ಉರ್ದು ಶಾಲೆ ಸರಳಗಿ (30 ಲಕ್ಷ), ಬೈಲಗದ್ದೆ ಮಹಿಮೆ (30 ಲಕ್ಷ),ಉಪ್ಪೋಣೀ (16 ಲಕ್ಷ), ಮಾಳ್ಕೋಡ ಇಡಗುಂಜಿ, (26 ಲಕ್ಷ), ಬೊಮ್ಮನಕೋಡ್ಲು ರಸ್ತೆ (45 ಲಕ್ಷ), ರಿಟೇನಿಂಗ್ ವಾಲ್ (50 ಲಕ್ಷ), ಒಟ್ಟಾರೆ, 15 ಕಲಿಕಾ ಕೊಠಡಿಗಳು, 01 ರಸ್ತೆ ಹಾಗೂ 01 ರಿಟೇನಿಂಗ್ ವಾಲ್.) ಸಂಬoಧಿಸಿದoತೆ ಅನುದಾನ ಬಿಡುಗಡೆಯಾಗಿದ್ದು ತಾಲೂಕಿನಲ್ಲಿಯೇ ಅತೀ ಹೆಚ್ಚಿನ ಪ್ರಮಾಣದಲ್ಲಿ ಇದೆ ಮೊದಲನೇ ಬಾರಿಗೆ ಸಾಧ್ಯವಾಗಿದೆ’ ಎಂದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Father and son land in jail after catching a monitor lizard!

ಉಡ ಹಿಡಿದು ಜೈಲು ಸೇರಿದ ಅಪ್ಪ-ಮಗ!

September 28, 2026
``Our home is our right''

`ನಮ್ಮ ಮನೆ-ನಮ್ಮ ಹಕ್ಕು

September 28, 2026

ಮುಂಡಗೋಡು | ಮೊಬೈಲ್ ಮಳಿಗೆಗೆ ಕನ್ನ!

September 28, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!