• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Father and son land in jail after catching a monitor lizard!

ಉಡ ಹಿಡಿದು ಜೈಲು ಸೇರಿದ ಅಪ್ಪ-ಮಗ!

September 28, 2026
``Our home is our right''

`ನಮ್ಮ ಮನೆ-ನಮ್ಮ ಹಕ್ಕು

September 28, 2026

ಮುಂಡಗೋಡು | ಮೊಬೈಲ್ ಮಳಿಗೆಗೆ ಕನ್ನ!

ADVERTISEMENT
  • Home
  • Janamata
Tuesday, September 29, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸರಣಿ ಅಪಘಾತ: 24 ಜನರಿಗೆ ಆಘಾತ!

Achyutkumar by Achyutkumar
Serial accident 24 people in shock!

ಅಪಘಾತದಿಂದ ಸಾಲುಗಟ್ಟಿ ನಿಂತ ವಾಹನಗಳು

Share on FacebookShare on WhatsappShare on Twitter
ADVERTISEMENT

ಯಲ್ಲಾಪುರ-ಅಂಕೋಲಾ ರಾಷ್ಟ್ರೀಯ ಹೆದ್ದಾರಿಯ ಸುಂಕಸಾಳದಲ್ಲಿ ಗುರುವಾರ ನಸುಕಿನಲ್ಲಿ ಸರಣಿ ಅಪಘಾತ ನಡೆದಿದ್ದು, ಈ ಅಪಘಾತದಲ್ಲಿ 24 ಜನ ಗಾಯಗೊಂಡಿದ್ದಾರೆ. ಆ ಪೈಕಿ 8 ಜನರ ಸ್ಥಿತಿ ಗಂಭೀರವಾಗಿದೆ.

ಅಪಘಾತ ನಡೆದ ನಂತರ ಬಸ್ಸಿನ ಒಳಗಿನಿಂದ ದೊಡ್ಡ ಆಕ್ರಂದನ ಕೇಳಿಸಿದ್ದು, ಸುತ್ತಲಿನ ಜನ ಸಹಾಯಕ್ಕೆ ದೌಡಾಯಿಸಿದ್ದಾರೆ. ಸ್ಥಳೀಯರು ಬಸ್ಸಿನ ಕಿಟಕಿ ಗಾಜುಗಳನ್ನು ಒಡೆದು ಅದರ ಒಳಗಿದ್ದ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. 12 ಮಂದಿ ವಿದೇಶಿಗರು ಬಸ್ಸಿನಲ್ಲಿದ್ದು, ಗಾಯಗೊಂಡ ಅವರಿಗೆ ಸುಂಕಸಾಳದ ಜನ ಉಪಚಾರ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಕಾರವಾರದ ಕಿಮ್ಸ್’ಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದವರನ್ನು ಬೇರೆ ಬೇರೆ ಕಡೆ ದಾಖಲಿಸಲಾಗಿದೆ.

ADVERTISEMENT

ಇಲ್ಲಿ ಹುಬ್ಬಳ್ಳಿಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಬಸ್ಸಿಗೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಅದಾದ ನಂತರ ಆ ಲಾರಿ ಬಳ್ಳಾರಿಯಿಂದ ಪಣಜಿಗೆ ಸಂಚರಿಸುತ್ತಿದ್ದ ಬಸ್ಸಿಗೂ ಗುದ್ದಿದೆ. ಅಪಘಾತದ ಪರಿಣಾಮ ಅರಬೈಲ್ ಘಟ್ಟದವರೆಗೂ ವಾಹನಗಳು ಸಾಲಿನಲ್ಲಿ ನಿಂತಿದ್ದು, ಸಂಚಾರ ದಟ್ಟಣೆ ಸರಿಪಡಿಸಲು ಪೊಲೀಸರು ಹರಸಾಹಸ ಮಾಡಿದ್ದಾರೆ. ಯಲ್ಲಾಪುರ ಜಾತ್ರೆ ಮುಗಿಸಿ ಕರಾವಳಿ ಭಾಗಕ್ಕೆ ತೆರಳುವ ಅನೇಕರು ಇಲ್ಲಿ ಸಮಸ್ಯೆ ಅನುಭವಿಸಿದ್ದಾರೆ.

`ಅಪಘಾತ ತಪ್ಪಿಸಲು ನಿಧಾನವಾಗಿ ವಾಹನ ಓಡಿಸಿ’

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Father and son land in jail after catching a monitor lizard!

ಉಡ ಹಿಡಿದು ಜೈಲು ಸೇರಿದ ಅಪ್ಪ-ಮಗ!

September 28, 2026
``Our home is our right''

`ನಮ್ಮ ಮನೆ-ನಮ್ಮ ಹಕ್ಕು

September 28, 2026

ಮುಂಡಗೋಡು | ಮೊಬೈಲ್ ಮಳಿಗೆಗೆ ಕನ್ನ!

September 28, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!