• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಅಡುಗೆ ಸಿಬ್ಬಂದಿ ಹತ್ಯೆ: ಹಲವರ ಹೇಳಿಕೆ – ಹೋರಾಟ!

ಬೆಳೆ ವಿಮೆ: ತಾರತಮ್ಯ ನೀತಿಗೆ ಶಾಸಕರೇ ಕಾರಣ!

March 23, 2026
Slavery Businessman jailed for employing child laborers!

ಜೀತ ಪದ್ಧತಿ: ಬಾಲ ಕಾರ್ಮಿಕರನ್ನು ದುಡಿಸಿಕೊಂಡ ವ್ಯಾಪಾರಿಗೆ ಜೈಲು!

March 23, 2026
Sharavati project on the grave of a saint: A challenge to the government!

ಶ್ರೀಗಳ ಸಮಾಧಿ ಮೇಲೆ ಶರಾವತಿ ಯೋಜನೆ: ಸರ್ಕಾರಕ್ಕೆ ಸ್ವಾಮೀಜಿಯ ಸವಾಲು!

ADVERTISEMENT
  • Home
  • Janamata
Monday, March 23, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಎಳೆಯ ವಯಸ್ಸಿಗೆ ಅಂತ್ಯವಾದ ಫೋಟೋಗ್ರಾಫರ್ ಜೀವನ!

Achyutkumar by Achyutkumar
February 21, 2026
A photographer's life ended at a young age!
502
VIEWS
Share on FacebookShare on WhatsappShare on Twitter
ADVERTISEMENT

ಫೆಬ್ರವರಿ 14ಂದು ಕಾರವಾರದ ಅಮದಳ್ಳಿ ಬಳಿ ನಡೆದಿದ್ದ ಅಪಘಾತದಲ್ಲಿ ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದ ಫೋಟೋಗ್ರಾಫರ್ ಸಚಿನ್ ತಳೇಕರ ಅವರು ಶುಕ್ರವಾರ ಸಾವನಪ್ಪಿದ್ದಾರೆ. ಅವರನ್ನು ಉಳಿಸಿಕೊಳ್ಳಲು ಆರು ದಿನಗಳ ಕಾಲ ನಿರಂತರ ಚಿಕಿತ್ಸೆ ನಡೆದರೂ ಅದು ಪ್ರಯೋಜನಕ್ಕೆ ಬಂದಿಲ್ಲ.

ADVERTISEMENT

ಅoಕೋಲಾ ತಾಲೂಕಿನ ಅವರ್ಸಾ ಮೂಲದ ಸಚಿನ್ ತಳ್ಳೆಕರ್ ಅವರು ಕಳೆದ 23 ವರ್ಷಗಳಿಂದ ಜೋಯಿಡಾದಲ್ಲಿ ನೆಲೆಸಿದ್ದರು. ಅಲ್ಲಿಯೇ ಅವರು ಫೋಟೋಗ್ರಾಫರ್ ಆಗಿ ಪ್ರಸಿದ್ಧಿಪಡೆದಿದ್ದರು. ತಮ್ಮ ಸರಳತೆ, ವಿನಯತೆ ಮತ್ತು ಸ್ನೇಹಮಯಿ ಸ್ವಭಾವದಿಂದ ಊರಿನವರ ಮೆಚ್ಚುಗೆಗಳಿಸಿದ್ದರು. ತಮ್ಮ ಕಲಾತ್ಮಕ ಪ್ರತಿಭೆಯಿಂದ ಅನೇಕ ಕುಟುಂಬಗಳ ಶುಭ ಸಮಾರಂಭಗಳ ಸಂತಸದ ಕ್ಷಣಗಳನ್ನು ಕ್ಯಾಮೆರಾದಲ್ಲಿ ಶಾಶ್ವತವಾಗಿ ಸೆರೆಹಿಡಿದಿದ್ದರು. ತಮ್ಮ ವೃತ್ತಿಪರತೆ ಹಾಗೂ ಪ್ರೀತಿಯ ಬಂಧದಿAದ ಅವರು ಎಲ್ಲರ ಹೃದಯ ಗೆದ್ದಿದ್ದರು.

ಫೆ 14ರಂದು ಅಮದಳ್ಳಿ ಹೆದ್ದಾರಿಯಲ್ಲಿ ನಡೆದಿದ್ದ ಬೈಕ್-ಸ್ಕೂಟಿ ನಡುವಿನ ರಸ್ತೆ ಅಪಘಾತದಲ್ಲಿ ಸಚಿನ್ ತಳ್ಳೇಕರ್ ಅವರು ಗಂಭೀರ ಗಾಯಗೊಂಡಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಂಗಳೂರು ಆಸ್ಪತ್ರೆಗೆ ದಾಖಲಿಸಿದರೂ ಸಹ ತಲೆಗೆ ಗಂಭೀರ ಗಾಯಗಳಾಗಿದ್ದ ಹಿನ್ನಲೆ ಬದುಕಿಸುವುದು ಕಷ್ಟ ಎಂದು ವೈದ್ಯರು ಹೇಳಿದರು. ಈ ಹಿನ್ನಲೆ ಅವರನ್ನು ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಆರೈಕೆ ಮಾಡಲಾಗಿದ್ದು, ಶುಕ್ರವಾರ ಕೊನೆಯುಸಿರೆಳೆದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಅಡುಗೆ ಸಿಬ್ಬಂದಿ ಹತ್ಯೆ: ಹಲವರ ಹೇಳಿಕೆ – ಹೋರಾಟ!

ಬೆಳೆ ವಿಮೆ: ತಾರತಮ್ಯ ನೀತಿಗೆ ಶಾಸಕರೇ ಕಾರಣ!

March 23, 2026
Slavery Businessman jailed for employing child laborers!

ಜೀತ ಪದ್ಧತಿ: ಬಾಲ ಕಾರ್ಮಿಕರನ್ನು ದುಡಿಸಿಕೊಂಡ ವ್ಯಾಪಾರಿಗೆ ಜೈಲು!

March 23, 2026
Sharavati project on the grave of a saint: A challenge to the government!

ಶ್ರೀಗಳ ಸಮಾಧಿ ಮೇಲೆ ಶರಾವತಿ ಯೋಜನೆ: ಸರ್ಕಾರಕ್ಕೆ ಸ್ವಾಮೀಜಿಯ ಸವಾಲು!

March 23, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋