• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Sirsi Students protest against bus issues Outrage and dissatisfaction directed at officials!

ಶಿರಸಿ | ಬಸ್ ಸಮಸ್ಯೆ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ-ಅಸಮಧಾನ!

August 12, 2026
Direct Recruitment There is no mention of the Siddis here Siddaramaiah!

ನೇರ ನೇಮಕಾತಿ: ಇಲ್ಲಿ ಸಿದ್ದಿಗಳ ಸುದ್ದಿಯೇ ಇಲ್ಲವಲ್ಲ ಸಿದ್ದರಾಮಯ್ಯ!

August 12, 2026
A new strategy for public service!

ಪ್ರಜಾ ಸೇವೆಗೆ ಹೊಸ ತಂತ್ರ!

August 11, 2026

  • Home
  • Janamata
Wednesday, August 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಪಾಳು ಬಿದ್ದ ಕೋಣೆಯಲ್ಲಿ ಕ್ವಿಂಟಲ್ ಕ್ವಿಂಟಲ್ ಕಳ್ಳ ಅಕ್ಕಿ!

Achyutkumar by Achyutkumar
February 21, 2026
A quintal of stolen rice found in a dilapidated room!
Share on FacebookShare on WhatsappShare on Twitter
ADVERTISEMENT

ಕುಮಟಾ ಮಿರ್ಜಾನ್ ಬಳಿಯಿರುವ ತಾರಿಬಾಗಿಲಿನ ಮಹಮದ್ ಗೌಸ್ ಅವರ ಪಾಳು ಬಿದ್ದ ಕೋಣೆಯಲ್ಲಿ ರಾಶಿ ರಾಶಿ ಅಕ್ಕಿ ಮೂಟೆಗಳನ್ನು ದಾಸ್ತಾನು ಮಾಡಲಾಗಿದೆ. ಸರ್ಕಾರದಿಂದ ಬಡವರಿಗೆ ವಿತರಣೆ ಆಗಬೇಕಿದ್ದ ಅಕ್ಕಿಯನ್ನು ಇಲ್ಲಿ ಕದ್ದು-ಮುಚ್ಚಿ ಶೇಖರಿಸಿಡಲಾಗಿದೆ.

ADVERTISEMENT

ಈ ಬಗ್ಗೆ ಮಾಹಿತಿ ಅರಿತ ಕುಮಟಾ ತಹಶೀಲ್ದಾರ್ ಶ್ರೀಕೃಷ್ಣ ಕಾಮುಕರ್ ರಹಸ್ಯ ಕಾರ್ಯಾಚರಣೆ ನಡೆಸಿ, ಅನ್ನಭಾಗ್ಯದ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ತಡೆದಿದ್ದಾರೆ. ಮಹಮ್ಮದ್ ಗೌಸ್ ಮೈದಿನ್ ಸಾಬ ಆಗಾ ಅವರು ತಮ್ಮ ಮಾಲಿಕತ್ವದ ಪಾಳು ಬಿದ್ದ ಕಟ್ಟಡದಲ್ಲಿ 63 ಚೀಲ ಅಕ್ಕಿ ಅಡಗಿಸಿಟ್ಟಿರುವುದು ಈ ವೇಳೆ ಬೆಳಕಿಗೆ ಬಂದಿದೆ. ಸರ್ಕಾರ ಬಡವರಿಗೆ ವಿತರಿಸಿದ ಅಕ್ಕಿಯನ್ನು ಮಹಮ್ಮದ್ ಗೌಸ್ ಅವರು ಹಣದ ಆಮೀಷ ಒಡ್ಡಿ ಬಡವರಿಂದ ಕಸಿದುಕೊಳ್ಳುತ್ತಿರುವುದು ವಿಚಾರಣೆ ವೇಳೆ ಗೊತ್ತಾಗಿದೆ. ಆ ಅಕ್ಕಿಯನ್ನು ಹೆಚ್ಚಿನ ಬೆಲೆಗೆ ಮಹಮದ್ ಗೌಸ್ ಮಾರಾಟ ಮಾಡುತ್ತಿರುವ ಬಗ್ಗೆ ಅಂದಾಜಿಸಲಾಗಿದೆ.

ಕಟ್ಟಡದಲ್ಲಿ ಸಿಕ್ಕ ಅಕ್ಕಿಯನ್ನು ಅಧಿಕಾರಿಗಳು ತೂಕ ಮಾಡಿದ್ದಾರೆ. 59 ಪ್ಲಾಸ್ಟಿಕ್ ಚೀಲ ಹಾಗೂ 3 ಗೋಣಿ ಚೀಲದಲ್ಲಿದ್ದ ಒಟ್ಟು ಅಕ್ಕಿ ತೂಕ ಮಾಡಿದಾಗ 29 ಕ್ವಿಂಟಲ್ ಅಕ್ಕಿ ಸಿಕ್ಕಿದೆ. ಸರ್ಕಾರಿ ಲೆಕ್ಕಾಚಾರದಂತೆ 99ಸಾವಿರ ರೂ ಮೌಲ್ಯದ ಅಕ್ಕಿಯನ್ನು ಅಧಿಕಾರಿಗಳು ವಶಕ್ಕೆಪಡೆದಿದ್ದಾರೆ. ಪೊಲೀಸರು, ಆಹಾರ ನಿರೀಕ್ಷಕರು ಹಾಗೂ ಗ್ರಾಮ ಆಡಳಿತಾಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. ಸದ್ಯ ವಶಕ್ಕೆಪಡೆದ ಅಕ್ಕಿಯನ್ನು ಬಾಡ ಹೊಲನಗದ್ದೆಯಲ್ಲಿರುವ ರೈತ ಸೇವಾ ಸಹಕಾರಿ ಸಂಘದ ಉಸ್ತುವಾರಿಗೆ ಕೊಡಲಾಗಿದೆ. ಕಾಳಸಂತೆಯಲ್ಲಿ ಅಕ್ಕಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಅಧಿಕಾರಿಗಳು ಎಚ್ಚರಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Sirsi Students protest against bus issues Outrage and dissatisfaction directed at officials!

ಶಿರಸಿ | ಬಸ್ ಸಮಸ್ಯೆ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ-ಅಸಮಧಾನ!

August 12, 2026
Direct Recruitment There is no mention of the Siddis here Siddaramaiah!

ನೇರ ನೇಮಕಾತಿ: ಇಲ್ಲಿ ಸಿದ್ದಿಗಳ ಸುದ್ದಿಯೇ ಇಲ್ಲವಲ್ಲ ಸಿದ್ದರಾಮಯ್ಯ!

August 12, 2026
A new strategy for public service!

ಪ್ರಜಾ ಸೇವೆಗೆ ಹೊಸ ತಂತ್ರ!

August 11, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

ಯಲ್ಲಾಪುರ | ಎಲ್ಲಾ ಬಗೆಯ ಬಟ್ಟೆಗಳ ಮೇಲೆ ಭಾರೀ ಡಿಸ್ಕೌಂಟ್!

This will close in 6 seconds

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!