• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A new strategy for public service!

ಪ್ರಜಾ ಸೇವೆಗೆ ಹೊಸ ತಂತ್ರ!

August 11, 2026
Sirsi Dignitaries step into the paddy field

ಶಿರಸಿ | ಗದ್ದೆಗೆ ಇಳಿದ ಗಣ್ಯರು

August 11, 2026
Joida Poor man's house gutted by fire Family continues to live in the charred remains!

ಜೊಯಿಡಾ | ಬಡವನ ಮನೆ ಬೆಂಕಿಗಾಹುತಿ: ಕರಕಲಾದ ಮನೆಯಲ್ಲಿಯೇ ಕುಟುಂಬದ ವಸತಿ!

  • Home
  • Janamata
Wednesday, August 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಶರಣರನ್ನು ಸ್ಮರಿಸಿದ ಶಿರಸಿ ಆಡಳಿತ

Achyutkumar by Achyutkumar
February 22, 2026
Sirsi administration commemorates the martyrs
Share on FacebookShare on WhatsappShare on Twitter

ಶಿರಸಿ ತಹಶೀಲ್ದಾರ್ ಕಚೇರಿಯಲ್ಲಿ ಶರಣರನ್ನು ಸ್ಮರಿಸುವ ಕಾರ್ಯಕ್ರಮ ನಡೆದಿದ್ದು, ಉರಿಲಿಂಗ ಪೆದ್ದಿ, ಮಾದಾರ ಧೂಳಯ್ಯ, ಮಾದಾರ ಚನ್ನಯ್ಯ, ಢೋಹರ ಕಕ್ಕಯ್ಯ ಮತ್ತು ಸಮಗಾರ ಹರಳಯ್ಯ ಅವರ ಆದರ್ಶಗಳನ್ನು ಪ್ರಸ್ತುತಪಡಿಸಲಾಗಿದೆ.

ADVERTISEMENT

ಕಾಯಕ ಶರಣರ ಸಮುದಾಯದ ಆಶ್ರಯದಲ್ಲಿ ನಡೆದ ಈ ಜಯಂತೋತ್ಸವವನ್ನು ಶಿರಸಿ ತಹಶೀಲ್ದಾರ ರಮೇಶ ಹೆಗಡೆ ಅವರು ಉದ್ಘಾಟಿಸಿದರು. ಸಂತ ರವಿದಾಸ ಸಮಾಜ ಅಭಿವೃದ್ಧಿ ಸಂಘದ ಗೌರವಾಧ್ಯಕ್ಷ ಅರವಿಂದ ಬಿನೇತ್ರೇಕರ ಅವರು ದೀಪ ಬೆಳಗಿಸುವ ವೇಳೆ ಕೈ ಜೋಡಿಸಿದರು. ಶರಣರ ಭಾವಚಿತ್ರಗಳಿಗೆ ಗಣ್ಯರು ಪುಷ್ಪನಮನ ಸಲ್ಲಿಸಿದರು. ರಘು ಜಿ ಕಾನಡೆ ಅವರು ಮಾತನಾಡಿ ಕಾರ್ಯಕ್ರಮದ ರೂಪುರೇಷೆಗಳ ವಿಷಯ ಮಂಡಿಸಿದರು. ಢೋಹರ ಕಕ್ಕಯ್ಯ ಹಾಗೂ ಸಮಗಾರ ಹರಳಯ್ಯ ಸಮಾಜದ ಕರ್ಮಯೋಗಿ ಪರವಾಗಿ ಡಾ ಪಿ ಟಿ ಕದಮ್ ಹಾಗೂ ತುಕಾರಾಮ ವಾಸುದೇವ ಜೋಗಳೇಕರ ಅವರನ್ನು ಗೌರವಿಸಲಾಯಿತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕಿ ಅನಿತಾ ಬೆಳಗಾಂವಕರ್ ಹಾಗೂ ಕೈಗಾ ಅಣು ಘಟಕದ ನಿವೃತ್ತ ಅಧಿಕಾರಿ ಸುಭಾಷ ಕಾನಡೆ ಅವರು ಕಾಯಕ ಶರಣರ ವಚನ ಹಾಗೂ ಜೀವನ ಸಾಧನೆ ಕುರಿತು ಉಪನ್ಯಾಸ ನೀಡಿದರು.

ADVERTISEMENT

ಸಮಾಜದ ಹಿರಿಯ ಮುಖಂಡರಾದ ಪ್ರಭಾಕರ ಜೋಗಳೇಕರ, ವಸಂತ ನೇತ್ರೆಕರ, ರಾಜೇಶ ದೇಶಭಾಗ, ಚಂದ್ರಕಾoತ ರೇವಣಕರ, ನಂದಕುಮಾರ ಜೋಗಳೇಕರ, ಸುಭಾಷ ಮಂಡೂರ, ಶೈಲೇಶ ಜೋಗಳೇಕರ, ಬಾಲಕೃಷ್ಣ ಪಾಲೇಕರ, ಘನಶ್ಯಾಮ ಜೋಗಳೇಕರ, ವಿಠ್ಠಲ ಪಾಠಣಕರ, ಉಮೇಶ ಪಾವಸ್ಕರ, ನಾರಾಯಣ ಜೋಗಳೇಕರ, ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳಾದ ಚಂದಾವರ, ಪಾವಸ್ಕರ ಬೋರಕರ, ಆನಂದ, ರಮೇಶ ಮುರ್ಡೆಶ್ವರ, ಶಾಂತಾರಾಮ ಕಾನಡೆ ಅವರು ಕಾರ್ಯಕ್ರಮದಲ್ಲಿದ್ದರು. ಕಂದಾಯ ಅಧಿಕಾರಿ ಆಶಾ ಭಟ್ ಹಾಗೂ ಕಾಶಿನಾಥ ಕಾನಡೆ ಅವರು ಕಾರ್ಯಕ್ರಮದ ಜವಾಬ್ದಾರಿ ನೆರವೇರಿಸಿದರು. ಪ್ರಮುಖರಾದ ಗಣಪತಿ ಜೋಗಳೇಕರ, ವಾಲೆಟ್ ನರೋನಾ ಹಾಗೂ ದಯಾ ಜೋಗಳೇಕರ ಅವರು ಕಾರ್ಯಕ್ರಮ ಸಂಘಟನೆಯ ಹೊಣೆ ನಿಭಾಯಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A new strategy for public service!

ಪ್ರಜಾ ಸೇವೆಗೆ ಹೊಸ ತಂತ್ರ!

August 11, 2026
Sirsi Dignitaries step into the paddy field

ಶಿರಸಿ | ಗದ್ದೆಗೆ ಇಳಿದ ಗಣ್ಯರು

August 11, 2026
Joida Poor man's house gutted by fire Family continues to live in the charred remains!

ಜೊಯಿಡಾ | ಬಡವನ ಮನೆ ಬೆಂಕಿಗಾಹುತಿ: ಕರಕಲಾದ ಮನೆಯಲ್ಲಿಯೇ ಕುಟುಂಬದ ವಸತಿ!

August 11, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

ಯಲ್ಲಾಪುರ | ಎಲ್ಲಾ ಬಗೆಯ ಬಟ್ಟೆಗಳ ಮೇಲೆ ಭಾರೀ ಡಿಸ್ಕೌಂಟ್!

This will close in 5 seconds

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!