• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A new strategy for public service!

ಪ್ರಜಾ ಸೇವೆಗೆ ಹೊಸ ತಂತ್ರ!

August 11, 2026
Sirsi Dignitaries step into the paddy field

ಶಿರಸಿ | ಗದ್ದೆಗೆ ಇಳಿದ ಗಣ್ಯರು

August 11, 2026
Joida Poor man's house gutted by fire Family continues to live in the charred remains!

ಜೊಯಿಡಾ | ಬಡವನ ಮನೆ ಬೆಂಕಿಗಾಹುತಿ: ಕರಕಲಾದ ಮನೆಯಲ್ಲಿಯೇ ಕುಟುಂಬದ ವಸತಿ!

  • Home
  • Janamata
Wednesday, August 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಗೋ ಕಳ್ಳರನ್ನು ಬಂಧಿಸಿ!

Achyutkumar by Achyutkumar
February 24, 2026
Arrest the cow thieves!
Share on FacebookShare on WhatsappShare on Twitter

ಯಲ್ಲಾಪುರ ಹಾಗೂ ಸುತ್ತಲಿನ ಪ್ರದೇಶದಲ್ಲಿ ವ್ಯಾಪಕ ಪ್ರಮಾಣದಲ್ಲಿ ಗೋ ಕಳ್ಳತನ ನಡೆಯುತ್ತಿರುವ ಬಗ್ಗೆ ಹಿಂದೂ ಜಾಗರಣ ವೇದಿಕೆ ಕಳವಳವ್ಯಕ್ತಪಡಿಸಿದೆ. ಸಿಸಿ ಕ್ಯಾಮರಾ ಪರಿಶೀಲನೆ ಆಧಾರದಲ್ಲಿ ಗೋ ಕಳ್ಳರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ವೇದಿಕೆಯವರು ಆಗ್ರಹಿಸಿದ್ದಾರೆ.

ADVERTISEMENT

`ಯಲ್ಲಾಪುರದ ರಾಮಾಪುರ, ಸಹಸ್ರಳ್ಳಿ, ರಾಮನಕೊಪ್ಪ ಸೇರಿ ಸುತ್ತಲಿನ ಹಲವು ಕಡೆ 25ಕ್ಕೂ ಅಧಿಕ ಗೋವುಗಳ ಕಳ್ಳತನ ನಡೆದಿದೆ’ ಎಂದು ಹಿಂದೂ ಜಾಗರಣಾ ವೇದಿಕೆಯವರು ಹೇಳಿದ್ದಾರೆ. ಶುಕ್ರವಾರ ರಾತ್ರಿ 2 ಗಂಟೆ ಅವಧಿಗೆ ಶಿರಸಿ ರಸ್ತೆಯ ಹೆಸ್ಕಾಂ ಕಚೇರಿ ಬಳಿ ದುರುಳರು ಗೋವನ್ನು ಅಪಹರಿಸಿದ್ದಾರೆ. ಜಾತ್ರೆ ಅಂಗವಾಗಿ ಪ್ರದರ್ಶನವಾಗುತ್ತಿರುವ ನಾಟಕ ಮುಗಿಸಿ ಮನೆಗೆ ಮರಳುತ್ತಿರುವವರು ಒತ್ತಾಯಪೂರ್ವಕವಾಗಿ ಗೋವನ್ನು ಹೊಡೆದುಕೊಂಡು ಹೋಗುವವರನ್ನು ನೋಡಿದ್ದಾರೆ. ನಂತರ ಆ ಕೆಂಪು ಬಣ್ಣದ ಕರು ಕಲ್ಪನಾ ನಾಯ್ಕ ಅವರಿಗೆ ಸೇರಿದ್ದು ಎಂದು ಗೊತ್ತಾಗಿದ್ದು, ಈವರೆಗೂ ಆ ಕರು ಕೊಟ್ಟಿಗೆಗೆ ಮರಳಿಲ್ಲ’ ಎಂದು ಹಿಂದು ಜಾಗರಣಾ ವೇದಿಕೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ADVERTISEMENT

`ಇಲ್ಲಿ ಅಪಹರಿಸಲಾದ ಗೋವುಗಳನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿರುವ ಬಗ್ಗೆ ಮಾಹಿತಿಯಿದೆ. ಈ ಹಿನ್ನಲೆ ಸಿಸಿ ಕ್ಯಾಮರಾಗಳ ಪರಿಶೀಲನೆ ನಡೆಸಿ ತಪ್ಪಿತಸ್ಥರನ್ನು ವಿಚಾರಣೆಗೊಳಪಡಿಸಬೇಕು. ರೈತರು ಸಾಕುತ್ತಿರುವ ಗೋವುಗಳು ಕಟುಕರ ಪಾಲಾಗುವುದನ್ನು ತಪ್ಪಿಸಬೇಕು’ ಎಂದು ಆಗ್ರಹಿಸಿದ್ದಾರೆ. ಪೊಲೀಸ್ ಠಾಣೆಗೆ ತೆರಳಿ ಈ ಬಗ್ಗೆ ಮನವಿ ಸಲ್ಲಿಸಿದ ಗೋ ರಕ್ಷಕರು ಅದಾದ ನಂತರ ತಹಶೀಲ್ದಾರರನ್ನು ಭೇಟಿ ಮಾಡಿದ್ದಾರೆ. `ಬೆಳಗ್ಗೆ ಮೇವಿಗೆ ಬಿಟ್ಟ ಹಸುಗಳು ಸಂಜೆಯಾದರೂ ಮನೆಗೆ ಮರಳುತ್ತಿಲ್ಲ. ಎಲ್ಲಾ ಕಡೆ ಹುಡುಕಿದಾಗಲೂ ಸಿಗದ ಕಾರಣ ಅವುಗಳನ್ನು ಕಟುಕರು ಅಪಹರಿಸಿದ ಅನುಮಾನಗಳಿದ್ದು, ಈ ಬಗ್ಗೆ ನಿಗಾವಹಿಸಬೇಕು’ ಎಂದು ಒತ್ತಾಯಿಸಿದ್ದಾರೆ. 17 ಜನ ಸಮಾನ ಮನಸ್ಕರು ಈ ಬಗ್ಗೆ ಸರ್ಕಾರಕ್ಕೆ ಪತ್ರ ರವಾನಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A new strategy for public service!

ಪ್ರಜಾ ಸೇವೆಗೆ ಹೊಸ ತಂತ್ರ!

August 11, 2026
Sirsi Dignitaries step into the paddy field

ಶಿರಸಿ | ಗದ್ದೆಗೆ ಇಳಿದ ಗಣ್ಯರು

August 11, 2026
Joida Poor man's house gutted by fire Family continues to live in the charred remains!

ಜೊಯಿಡಾ | ಬಡವನ ಮನೆ ಬೆಂಕಿಗಾಹುತಿ: ಕರಕಲಾದ ಮನೆಯಲ್ಲಿಯೇ ಕುಟುಂಬದ ವಸತಿ!

August 11, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!