• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

``Our home is our right''

`ನಮ್ಮ ಮನೆ-ನಮ್ಮ ಹಕ್ಕು

September 28, 2026

ಮುಂಡಗೋಡು | ಮೊಬೈಲ್ ಮಳಿಗೆಗೆ ಕನ್ನ!

September 28, 2026
Karwar Miscreant wielding a knife apprehended!

ಕಾರವಾರ | ಕತ್ತಿ ಹಿಡಿದ ದುಷ್ಕರ್ಮಿ ಸೆರೆ!

ADVERTISEMENT
  • Home
  • Janamata
Monday, September 28, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಬ್ರಾಹ್ಮಣರ ಅವಹೇಳನ: ಸಿಗಂದೂರು ಆಡಳಿತಾಧಿಕಾರಿ ವಿರುದ್ಧ ಕಾನೂನು ಕ್ರಮ!

Achyutkumar by Achyutkumar
Insulting Brahmins Legal action against Sigandur administrator!
Share on FacebookShare on WhatsappShare on Twitter
ADVERTISEMENT

ಹೊನ್ನಾವರದ ಮಾಳ್ಕೋಡಿನಲ್ಲಿ ನಡೆದ ರಾಮಮಂದಿರ ಪ್ರತಿಷ್ಠಾಪನಾ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಬ್ರಾಹ್ಮಣರ ವಿರುದ್ಧ ಕೆಟ್ಟದಾಗಿ ನಿಂದಿಸಿದ ಸಿಗಂದೂರು ಚೌಡೇಶ್ವರಿ ದೇವಾಲಯದ ಆಡಳಿತಾಧಿಕಾರಿ ರಾಮಪ್ಪ ವಿರುದ್ಧ ಕಾನೂನು ಕ್ರಮವಾಗಿದೆ. ತ್ರಿಮತಸ್ಥ ಬ್ರಾಹ್ಮಣ ಅರ್ಚಕರ ಹಾಗೂ ಪುರೋಹಿತರ ಪರಿಷತ್ ನೀಡಿದ ದೂರಿನ ಆಧಾರದಲ್ಲಿ ಹೊನ್ನಾವರದ ಮಂಕಿ ಪೊಲೀಸ್ ಠಾಣೆಯಲ್ಲಿ ರಾಮಪ್ಪ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಹೊನ್ನಾವರದ ಮಾಳ್ಕೋಡುವಿನಲ್ಲಿ ರಾಮ ಮಂದಿರ ಚಾರಿಟೇಬಲ್ ಟ್ರಸ್ಟಿನವರು ಜನವರಿ 29ರಿಂದ 31ರವರೆಗೆ ವಿವಿಧ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಕಾರ್ಯಕ್ರಮದ ಮೂರನೇ ದಿನ ವೇದಿಕೆ ಏರಿದ ಸಿಗಂದೂರು ಚೌಡೇಶ್ವರಿ ದೇವಾಲಯದ ಆಡಳಿತಾಧಿಕಾರಿ ರಾಮಪ್ಪ ಅವರು ಸಾವಿರಾರು ಜನರ ಮುಂದೆ ಬ್ರಾಹ್ಮಣರನ್ನು `– ಮಕ್ಕಳು’ ಎಂದು ಬೈದಿದ್ದರು. ಅನೇಕ ಬಾರಿ ಅದೇ ಮಾತನ್ನು ಅವರು ಪುನರುಚ್ಚರಿಸಿದ್ದರು. ಜೊತೆಗೆ `ಬ್ರಾಹ್ಮಣರೆಲ್ಲರೂ — ಆಗಿ ಸಾಯುತ್ತಾರೆ’ ಎಂದು ಶಫಿಸಿದ್ದರು.

ADVERTISEMENT

ಸೀತಾರಾಮ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದ ರಾಮಪ್ಪ ಅವರು ದುರುದ್ದೇಶದಿಂದ ಬ್ರಾಹ್ಮಣರ ಅವಹೇಳನ ಮಾಡಿದ್ದು, ಆ ವಿಡಿಯೋ ಎಲ್ಲಡೆ ವೈರಲ್ ಆಗಿತ್ತು. ಜನವರಿ 29ರಿಂದ 31ರವರೆಗೆ ನಡೆದ ಕಾರ್ಯಕ್ರಮದಲ್ಲಿ ಸಾವಿರಕ್ಕೂ ಅಧಿಕ ಜನ ಭಾಗವಹಿಸಿದ್ದು, ಜನರಲ್ಲಿ ದ್ವೇಷ ಭಾವನೆ ಮೂಡಿಸುವುದಕ್ಕಾಗಿ ರಾಮಪ್ಪ ಅವರು ಈ ರೀತಿ ಭಾಷಣ ಮಾಡಿದ ಬಗ್ಗೆ ದೂರಲಾಗಿದೆ. ರಾಜ್ಯದ ಎಲ್ಲಡೆ ಅವರ ಭಾಷಣ ವೈರಲ್ ಆಗಿದ್ದು, ಅದನ್ನು ನೋಡಿ ತ್ರಿಮತಸ್ಥ ಬ್ರಾಹ್ಮಣ ಅರ್ಚಕರ ಹಾಗೂ ಪುರೋಹಿತರ ಪರಿಷತ್ ಅಧ್ಯಕ್ಷರೂ ಆಗಿರುವ ಸಾಗರದ ಅರ್ಚಕ ರಾಜೇಂದ್ರ ಪ್ರಸಾದ ವೆಂಕಟ್ರಮಣ ಭಟ್ಟ ಅವರು ಈ ಬಗ್ಗೆ ಕಾನೂನು ಹೋರಾಟಕ್ಕೆ ಮುಂದಾಗಿದ್ದರು.

ಬ್ರಾಹ್ಮಣರ ವಿರುದ್ಧ ನಿಂದನೀಯ ಪದ ಬಳಕೆ ಮಾಡಿದ ಕಾರಣ ಎಲ್ಲಡೆ ಆಕ್ರೋಶವೂ ವ್ಯಕ್ತವಾಗಿತ್ತು. ಅನೇಕರು ಈ ಘಟನೆಯನ್ನು ಖಂಡಿಸಿದ್ದರು. ಅದರಂತೆ, ಅರ್ಚಕ ರಾಜೇಂದ್ರ ಪ್ರಸಾದ ವೆಂಕಟ್ರಮಣ ಭಟ್ಟ ಅವರು ಸಾಗರದಲ್ಲಿ ರಾಮಪ್ಪ ಅವರ ವಿರುದ್ಧ ಪೊಲೀಸ್ ದೂರು ನೀಡಿದ್ದು, ಆ ಪ್ರಕರಣ ತನಿಖೆಗಾಗಿ ಹೊನ್ನಾವರದ ಮಂಕಿ ಪೊಲೀಸ್ ಠಾಣೆಗೆ ವರ್ಗವಾಗಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

``Our home is our right''

`ನಮ್ಮ ಮನೆ-ನಮ್ಮ ಹಕ್ಕು

September 28, 2026

ಮುಂಡಗೋಡು | ಮೊಬೈಲ್ ಮಳಿಗೆಗೆ ಕನ್ನ!

September 28, 2026
Karwar Miscreant wielding a knife apprehended!

ಕಾರವಾರ | ಕತ್ತಿ ಹಿಡಿದ ದುಷ್ಕರ್ಮಿ ಸೆರೆ!

September 28, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!