• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

The BJP is a washing machine!

ಬಿಜೆಪಿ ಎಂಬುದು ವಾಷಿಂಗ್ ಮಿಷನ್!

September 28, 2026
Karwar Illegal sand barrow on the river bank!

ಕಾರವಾರ | ನದಿ ದಡವೇ ಅಕ್ರಮ ಮರಳು ಅಡ್ಡೆ!

September 28, 2026
The doctor who cures diseases without charging money!

ದುಡ್ಡಿಲ್ಲದೇ ರೋಗ ಓಡಿಸುವ ಡಾಕ್ಟರ್!

ADVERTISEMENT
  • Home
  • Janamata
Monday, September 28, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅನಂತ ಹೆಗಡೆ ಜೊತೆ ಕಾಗೇರಿ ದೋಸ್ತಿ!

Achyutkumar by Achyutkumar
Kageri Dosti with Anantha Hegde!
Share on FacebookShare on WhatsappShare on Twitter
ADVERTISEMENT

`ಅನಂತಕುಮಾರ ಹೆಗಡೆ ಅವರು ಎಂದಿಗೂ ಬಿಜೆಪಿ ಬಿಟ್ಟು ಹೋಗಿಲ್ಲ. ಅವರು ನಮ್ಮ ಜೊತೆಗೆ ಇದ್ದಾರೆ’ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿದ್ದಾರೆ. ಒಂದೆರಡು ಬಾರಿ ಅನಂತಕುಮಾರ ಹೆಗಡೆ ಅವರ ವಿರುದ್ಧ ಪರೋಕ್ಷ ಅಸಮಧಾನವ್ಯಕ್ತಪಡಿಸಿದ್ದ ಕಾಗೇರಿ ಅವರು ಇದೀಗ ಅವರ ಬಗ್ಗೆ ಶಾಂತವಾಗಿ ಮಾತನಾಡಿದ್ದಾರೆ.

ಕಾರವಾರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ `ಅನಂತಕುಮಾರ ಹೆಗಡೆ ಅವರು ಸದಾ ಬಿಜೆಪಿಯಲ್ಲಿಯೇ ಇದ್ದಾರೆ. ಅವರು ಎಂದಿಗೂ ಪಕ್ಷದಿಂದ ದೂರವಾಗಿಲ್ಲ. ಪಕ್ಷದ ಒಳಗೆ ಯಾವುದೇ ಗೊಂದಲಗಳಿಲ್ಲ’ ಎಂದು ಸ್ಪಷ್ಠಪಡಿಸಿದ್ದಾರೆ. ಅದಾದ ನಂತರ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವಿಶ್ವೇಶ್ವರ ಹೆಗಡೆ ಕಾಗೇರಿ `ನಾವು ರಾಜ್ಯಬಾರ ನಡೆಸಲು ಸಿದ್ಧ’ ಎಂಬ ಸಂದೇಶ ರವಾನಿಸಿದ್ದಾರೆ.

ADVERTISEMENT

`ರಾಜ್ಯದ ಜನರು ಐದು ವರ್ಷಗಳ ಆಡಳಿತಕ್ಕಾಗಿ ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿದ್ದರು. ಆದರೆ ಕೇವಲ ಎರಡುವರೆ ವರ್ಷಗಳಲ್ಲೇ ಜನರ ವಿಶ್ವಾಸ ಗಳಿಸುವಲ್ಲಿ ಸರ್ಕಾರ ವಿಫಲವಾಗಿದೆ’ ಎಂದು ಅವರು ಹೇಳಿದ್ದಾರೆ. `ರಾಜ್ಯದ ಅಭಿವೃದ್ಧಿಗಾಗಿ ವಿವಿಧ ಯೋಜನೆ ರೂಪಿಸುವ ಬದಲೂ ಅಧಿಕಾರದ ಖುರ್ಚಿಗಾಗಿ ಕಚ್ಚಾಟ ನಡೆದಿದೆ. ಇದರಿಂದ ರಾಜ್ಯದ ಆಡಳಿತಯಂತ್ರ ಕುಸಿದು ಹೋಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಅಲ್ಪಸಂಖ್ಯಾತರ ಓಲೈಕೆ ಮಿತಿಮೀರಿದೆ’ ಎಂದು ಹೇಳಿದ್ದಾರೆ. `ರಾಜ್ಯ ಸರ್ಕಾರ ಐದು ವರ್ಷಗಳ ಆಡಳಿತವನ್ನು ಪೂರ್ಣಗೊಳಿಸುವ ನಂಬಿಕೆ ಇಲ್ಲ. ಪ್ರಬಲ ಪ್ರತಿಪಕ್ಷವಾಗಿ ಮುಂದಿನ ಎಲ್ಲಾ ವಿದ್ಯಮಾನಗಳನ್ನು ನಿಭಾಯಿಸಲು ಬಿಜೆಪಿ ಸಜ್ಜಾಗಿದೆ’ ಎಂದವರು ಹೇಳಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

The BJP is a washing machine!

ಬಿಜೆಪಿ ಎಂಬುದು ವಾಷಿಂಗ್ ಮಿಷನ್!

September 28, 2026
Karwar Illegal sand barrow on the river bank!

ಕಾರವಾರ | ನದಿ ದಡವೇ ಅಕ್ರಮ ಮರಳು ಅಡ್ಡೆ!

September 28, 2026
The doctor who cures diseases without charging money!

ದುಡ್ಡಿಲ್ಲದೇ ರೋಗ ಓಡಿಸುವ ಡಾಕ್ಟರ್!

September 28, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!