• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

The BJP is a washing machine!

ಬಿಜೆಪಿ ಎಂಬುದು ವಾಷಿಂಗ್ ಮಿಷನ್!

September 28, 2026
Karwar Illegal sand barrow on the river bank!

ಕಾರವಾರ | ನದಿ ದಡವೇ ಅಕ್ರಮ ಮರಳು ಅಡ್ಡೆ!

September 28, 2026
The doctor who cures diseases without charging money!

ದುಡ್ಡಿಲ್ಲದೇ ರೋಗ ಓಡಿಸುವ ಡಾಕ್ಟರ್!

ADVERTISEMENT
  • Home
  • Janamata
Monday, September 28, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಉಪಕಾರ ಮಾಡಿದವನಿಗೆ ಉಪದ್ರವ: ಸಾಲದ ಶೂಲಕ್ಕೆ ಸಿಲುಕಿದ ಗುತ್ತಿಗೆದಾರ!

Achyutkumar by Achyutkumar
A disaster for the benefactor A contractor trapped in debt!
Share on FacebookShare on WhatsappShare on Twitter
ADVERTISEMENT

ಭಟ್ಕಳ ಪುರಸಭೆ ಹಾಗೂ ಜಾಲಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ನಡೆಸಿದ ಗುತ್ತಿಗೆದಾರರಿಗೆ ಸ್ಥಳೀಯ ಆಡಳಿತ ಬಿಲ್ ಪಾವತಿ ಮಾಡಿಲ್ಲ. ಸರ್ಕಾರದ ಸೂಚನೆ ಮೇರೆಗೆ ಸಾಲ ಮಾಡಿ ಕಾಮಗಾರಿ ನಡೆಸಿದ ಗುತ್ತಿಗೆದಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಈ ಬಗ್ಗೆ ಗುತ್ತಿಗೆದಾರರು ಆಗಿರುವ ಸಾಮಾಜಿಕ ಹೋರಾಟಗಾರ ಕಿರಣ ಶಿರೂರು ಅವರು ಧ್ವನಿ ಎತ್ತಿದ್ದಾರೆ. ಸರ್ಕಾರದ ವಿಳಂಭ ನೀತಿಯ ವಿರುದ್ಧ ಅವರು ಪ್ರತಿಭಟನೆಯನ್ನು ನಡೆಸಿದ್ದಾರೆ. `10 ತಿಂಗಳ ಹಿಂದೆ ಕಾಮಗಾರಿ ಪೂರ್ಣವಾಗಿದ್ದರೂ ಆ ಹಣ ಪಾವತಿ ಆಗಿಲ್ಲ. ಹೀಗಾಗಿ ಗುತ್ತಿಗೆದಾರರು ಸಂಕಷ್ಟ ಅನುಭವಿಸುತ್ತಿದ್ದು, ಆರ್ಥಿಕ ಒತ್ತಡದ ಕಾರಣದಿಂದ ಅವರು ಮಾನಸಿಕವಾಗಿಯೂ ಕುಗ್ಗಿದ್ದಾರೆ’ ಎಂದವರು ಅಧಿಕಾರಿಗಳಿಗೆ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾರೆ. `ಸಾಲ ಮಾಡಿ ಸರ್ಕಾರಿ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರರಿಗೆ ಬಡ್ಡಿ ಮೊತ್ತ ಪಾವತಿಗೂ ಸಾಧ್ಯವಾಗುತ್ತಿಲ್ಲ. ಕೂಡಲೇ ಸ್ಥಳೀಯ ಆಡಳಿತ ಬಿಲ್ ಮೊತ್ತ ಪಾವತಿ ಮಾಡಬೇಕು’ ಎಂದವರು ಆಗ್ರಹಿಸಿದ್ದಾರೆ.

ADVERTISEMENT

`ಭಟ್ಕಳ ಮತ್ತು ಜಾಲಿ ಸುತ್ತಲಿನ ಪ್ರದೇಶದಲ್ಲಿ ಸುಮಾರು 7 ಲಕ್ಷ ರೂ ಮೌಲ್ಯದ ಕಾಮಗಾರಿ ನಡೆಸಲಾಗಿದೆ. ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಿದರೂ ಗುತ್ತಿಗೆದಾರರಿಗೆ ಅಲ್ಲಿನ ಆಡಳಿತ ಹಣ ಪಾವತಿ ಮಾಡಿಲ್ಲ. ಬಿಲ್ ಪಾವತಿ ವಿಳಂಬವಾಗುತ್ತಿರುವುದರಿAದ ಸಾಲಗಾರರಿಂದ ಒತ್ತಡ ಹೆಚ್ಚಾಗುತ್ತಿದೆ. ಈ ಬಗ್ಗೆ ಪೌರಾಡಳಿತ ಇಲಾಖೆ, ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ವಿವಿಧ ಆಡಳಿತಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ’ ಎಂದವರು ಸಮಸ್ಯೆ ವಿವರಿಸಿದ್ದಾರೆ.

`ಅನುದಾನ ಬಿಡುಗಡೆಯ ವಿಳಂಬವೇ ಬಿಲ್ ಪಾವತಿ ಸಮಸ್ಯೆಗೆ ಕಾರಣ’ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಹೊಸ ಸಾಲಿನ ಅನುದಾನ ಪೂರ್ಣವಾಗಿ ಬಿಡುಗಡೆಯಾಗುವ ಮೊದಲು ಕೆಲವು ಸ್ಥಳಗಳಲ್ಲಿ ಟೆಂಡರ್ ಪ್ರಕ್ರಿಯೆ ಆರಂಭ ಮಾಡಲಾಗುತ್ತಿದೆ. ಅದು ಸರಿಯಾದ ಕ್ರಮವಲ್ಲ’ ಎಂದವರು ಅಸಮಧಾನವ್ಯಕ್ತಪಡಿಸಿದ್ದಾರೆ. ಮುಂದಿನ 10 ದಿನದಲ್ಲಿ ಸಮಸ್ಯೆ ಉಗ್ರ ಹೋರಾಟ ಮಾಡುವುದಾಗಿ ಅವರು ಎಚ್ಚರಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

The BJP is a washing machine!

ಬಿಜೆಪಿ ಎಂಬುದು ವಾಷಿಂಗ್ ಮಿಷನ್!

September 28, 2026
Karwar Illegal sand barrow on the river bank!

ಕಾರವಾರ | ನದಿ ದಡವೇ ಅಕ್ರಮ ಮರಳು ಅಡ್ಡೆ!

September 28, 2026
The doctor who cures diseases without charging money!

ದುಡ್ಡಿಲ್ಲದೇ ರೋಗ ಓಡಿಸುವ ಡಾಕ್ಟರ್!

September 28, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!