• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Suicide

ಆತ್ಮಹತ್ಯೆ.. ಆದರೂ, ಅನುಮಾನ!

May 1, 2026
accident

ಅಪಘಾತ: ಪಾದಚಾರಿ ಸಾವು!

May 1, 2026

ಹಣ ಅಸಲಿ-ಬಂಗಾರ ನಕಲಿ!

  • Home
  • Janamata
Saturday, May 2, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸ್ಕೋಡ್‌ವೆಸ್ ಸಾರಥಿಗೆ ಹೊಸ ಜವಾಬ್ದಾರಿ

mobiletime .in by mobiletime .in
October 4, 2025
New responsibility for Skodves Sarathi
1.8k
VIEWS
Share on FacebookShare on WhatsappShare on Twitter
ADVERTISEMENT

ಆರ್ಯಈಡಿಗ, ನಾಮಧಾರಿ, ಬಿಲ್ಲವ ಸಮುದಾಯದ ಗುರುಮಠವಾದ ಶ್ರೀರಾಮ ಕ್ಷೇತ್ರದ ಶಿರಸಿ ವಿಭಾಗಾಧ್ಯಕ್ಷರಾಗಿ ವೆಂಕಟೇಶ ಎಲ್ ನಾಯ್ಕ ಅವರು ನೇಮಕವಾಗಿದ್ದಾರೆ. ಸ್ಕೋಡ್‌ವೆಸ್ ಮೂಲಕ ಜನಸ್ನೇಹಿ ಕಾರ್ಯಕ್ರಮ ನಡೆಸುತ್ತಿರುವ ಅವರ ಸೇವೆ ಗಮನಿಸಿ ಬೃಹ್ಮಾನಂದ ಸರಸ್ವತೀ ಸ್ವಾಮೀಜಿ ಅವರು ವೆಂಕಟೇಶ ನಾಯ್ಕ ಅವರಿಗೆ ಈ ಜವಾಬ್ದಾರಿ ನೀಡಿದ್ದಾರೆ.

ADVERTISEMENT

ಶಿರಸಿಯ ಸುಪ್ರಿಯಾ ಇಂಟರ್‌ನ್ಯಾಷನಲ್ ಹೋಟೇಲಿನಲ್ಲಿ ಶನಿವಾರ ಬೃಹ್ಮಾನಂದ ಸರಸ್ವತೀ ಸ್ವಾಮೀಜಿಯವರ ಪಾದಪೂಜೆ ನಡೆಯಿತು. ವಿಶೇಷ ಅಭಿನಂದನಾ ಪಾದಪೂಜಾ ಸೇವಾ ಕಾರ್ಯಕ್ರಮದಲ್ಲಿ ವಿವಿಧ ತಾಲೂಕಿನ ಗಣ್ಯರು ಭಾಗವಹಿಸಿದ್ದರು. ಗುರು-ಹಿರಿಯರ ಸಮ್ಮುಖದಲ್ಲಿ ಸ್ವಾಮೀಜಿ ವೆಂಕಟೇಶ ನಾಯ್ಕ ಅವರಿಗೆ ಜವಾಬ್ದಾರಿ ನೀಡಿದರು.
ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ವೆಂಕಟೇಶ ನಾಯ್ಕ ಅವರು ಶ್ರಮಿಸುತ್ತಿದ್ದಾರೆ. ಅನೇಕ ಸಂಘ-ಸAಸ್ಥೆಗಳ ಅಭಿವೃದ್ಧಿಗಾರಿ ಅವರು ದುಡಿದಿದ್ದಾರೆ. ಇದೀಗ ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ಹಳಿಯಾಳ, ದಾಂಡೇಲಿ ವ್ಯಾಪ್ತಿಯಲ್ಲಿ ಸಮಾಜ ಮತ್ತು ಶ್ರೀ ರಾಮ ಕ್ಷೇತ್ರದ ಧಾರ್ಮಿಕ ಸಂಘಟನೆಯ ಹೊಣೆಯನ್ನು ಅವರು ಸಂತಸದಿAದ ಒಪ್ಪಿಕೊಂಡಿದ್ದಾರೆ.

ಈ ವೇಳೆ ಶಿರಸಿ ತಾಲೂಕು ಆರ್ಯಈಡಿಗ, ನಾಮಧಾರಿ, ಬಿಲ್ಲವ ಅಭಿವೃದ್ಧಿ ಸಂಘದ ಅಧ್ಯಕ್ಷರಾಗಿ ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅವರು ನೇಮಕವಾಗಿದ್ದಾರೆ. ಜೊತೆಗೆ ಸಿದ್ದಾಪುರದ ಕೆ ಜಿ. ನಾಯ್ಕ, ವಿ ಎನ್ ನಾಯ್ಕ, ಶಿರಸಿಯ ಗಣಪತಿ ನಾಯ್ಕ ದೇವಿಕೆರೆ, ಶ್ರೀನಿವಾಸ ನಾಯ್ಕ, ಆನಂದ ನಾಯ್ಕ, ನಾಗೇಶ ನಾಯ್ಕ, ಭಟ್ಕಳದ ಶ್ರೀಧರ ನಾಯ್ಕ, ಕೃಷ್ಣ ನಾಯ್ಕ, ಮೋಹನ್ ನಾಯ್ಕ, ಹೊನ್ನಾವರದ ಟಿ.ಟಿ. ನಾಯ್ಕ, ವಾಮನ ನಾಯ್ಕ, ಕುಮಟಾದ ಮಂಜುನಾಥ ನಾಯ್ಕ, ಹೆಚ್ ಆರ್ ನಾಯ್ಕ, ಅಂಕೋಲಾದ ನಾಗೇಶ ನಾಯ್ಕ, ಯಲ್ಲಾಪುರದ ನರಸಿಂಹ ನಾಯ್ಕ ಸೇರಿ ಅನೇಕರು ಶ್ರೀಗಳ ಆಶೀರ್ವಾದಪಡೆದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Suicide

ಆತ್ಮಹತ್ಯೆ.. ಆದರೂ, ಅನುಮಾನ!

May 1, 2026
accident

ಅಪಘಾತ: ಪಾದಚಾರಿ ಸಾವು!

May 1, 2026

ಹಣ ಅಸಲಿ-ಬಂಗಾರ ನಕಲಿ!

May 1, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋