• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

March 3, 2026

ಕಾರಿನಲ್ಲಿದ್ದವರ ಮೇಲೆ ಕಲ್ಲು ತೂರಾಟ!

March 3, 2026
Driver who asked for OTP 5 times!

5 ಬಾರಿ OTP ಹೇಳಿದ ಡ್ರೈವರ!

March 3, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

March 3, 2026

ಕಾರಿನಲ್ಲಿದ್ದವರ ಮೇಲೆ ಕಲ್ಲು ತೂರಾಟ!

March 3, 2026
Driver who asked for OTP 5 times!

5 ಬಾರಿ OTP ಹೇಳಿದ ಡ್ರೈವರ!

March 3, 2026
ADVERTISEMENT
  • Home
  • Janamata
Tuesday, March 3, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಹೊತ್ತಿ ಉರಿದ ಕಾರು: ಅಪಾಯದಿಂದ ಎಲ್ಲರೂ ಪಾರು!

Achyutkumar by Achyutkumar
March 3, 2026
Car catches fire Everyone is safe!
413
VIEWS
Share on FacebookShare on WhatsappShare on Twitter
ADVERTISEMENT

ಶಿರಸಿ ಜಾಗ್ಮನೆ ಬಳಿ ಓಮಿನಿಯೊಂದಕ್ಕೆ ಬೆಂಕಿ ಬಿದ್ದಿದೆ. ಓಮಿನಿಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ADVERTISEMENT

ಸಿದ್ದಾಪುರದ ಕುಳಿಕಟ್ಟು ಗ್ರಾಮದ ಬೀರಾ ಕೆರಿಯಾ ಗೌಡ ಅವರ ಓಮಿನಿಯಲ್ಲಿ ಸುಬ್ರಾಯ ಬೀರಾ ಗೌಡ ಹಾಗೂ ಇನ್ನಿತರರು ಸಂಚರಿಸುತ್ತಿದ್ದರು. ಸೋಮವಾರ ಜಾತ್ರೆಗೆ ಬಂದಿದ್ದ ಅವರೆಲ್ಲರೂ ನಸುಕಿನ 2 ಗಂಟೆ ಅವಧಿಗೆ ಮನೆಗೆ ಮರಳುತ್ತಿದ್ದರು. ಶಿರಸಿ ತಾಲೂಕಿನ ಜಾಗನಳ್ಳಿ ಬಳಿ ತೆರಳಿದಾಗ ಆ ಓಮಿನಿಗೆ ದಿಢೀರ್ ಆಗಿ ಬೆಂಕಿ ಆವರಿಸಿತು.

ADVERTISEMENT

ಹೊಗೆ ಕಾಣಿಸಿದ ಕೂಡಲೇ ಓಮಿನಿಯ ಒಳಗಿದ್ದವರು ಹೊರಗೆ ಬಂದು ಜೀವ ಉಳಿಸಿಕೊಂಡರು. ಸುದ್ದಿ ಕೇಳಿ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ಹೊತ್ತಿ ಉರಿಯುತ್ತಿದ್ದ ಓಮಿನಿಯ ಬೆಂಕಿ ಆರಿಸಿದರು. ಶಾರ್ಟ ಸರ್ಕೀಟ್ ಕಾರಣದಿಂದ ಬೆಂಕಿ ಉರಿದ ಶಂಕೆಯಿದೆ. ಓಮಿನಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ADVERTISEMENT

 

ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋