• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Financial Irregularities A Web of Corruption at Kalache Society!

ಆರ್ಥಿಕ ವಿಷಯದಲ್ಲಿ ಅಪರಾತಪರ: ಕಳಚೆ ಸೊಸೈಟಿಯಲ್ಲಿ ಕೊಳಕು ಮಂಡಲ!

September 28, 2026
Bajaj Finance employee heading to the market Dies!

ಸಂತೆಗೆ ಹೊರಟಿದ್ದ ಬಜಾಜ್ ಫೈನಾನ್ಸ್ ಸಿಬ್ಬಂದಿ: ಸಾವು!

September 27, 2026
A devotee of Shiva who entered the heavenly abode.

ಪರಲೋಕ ಪ್ರವೇಶಿಸಿದ ಶಿವಭಕ್ತೆ

ADVERTISEMENT
  • Home
  • Janamata
Monday, September 28, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಆಹಾರ ಒದಗಿಸುವಲ್ಲಿ ಲೋಪ: ಸಿಬ್ಬಂದಿ ವಿರುದ್ಧ ಕಠಿಣ ಕ್ರಮ!

Achyutkumar by Achyutkumar
Lapse in providing food Strict action against staff!
Share on FacebookShare on WhatsappShare on Twitter
ADVERTISEMENT

ಶಾಲೆಯಲ್ಲಿ ನೀಡುವ ಬಿಸಿಯೂಟ, ವಿದ್ಯಾರ್ಥಿ ನಿಲಯದಲ್ಲಿ ಕೊಡುವ ಆಹಾರ ಹಾಗೂ ಅಪೌಷ್ಠಿಕ ಮಕ್ಕಳಿಗೆ ಸರ್ಕಾರದಿಂದ ಸರಬರಾಜಾಗುವ ಪೌಷ್ಠಿಕ ಆಹಾರ ವಿತರಣೆಯಲ್ಲಿ ಲೋಪ ಎಸಗಿದ ನೌಕರರ ವಿರುದ್ಧ ಕರ್ನಾಟಕ ರಾಜ್ಯ ಆಹಾರ ಆಯೋಗ ಕಠಿಣ ಕ್ರಮ ಜರುಗಿಸಿದೆ. ಈಬಗ್ಗೆ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಹೆಚ್ ಕೃಷ್ಣ ಅವರು ಮಾಹಿತಿ ನೀಡಿದ್ದು, ತಪ್ಪು ಮಾಡಲು ಬಯಸುವವರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಕಾರವಾರದ ಬಜಾರ್ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟ ವಿತರಣೆ ಮತ್ತು ಸ್ವಚ್ಛತೆ ಕಾಪಾಡುವ ಕಾರ್ಯದಲ್ಲಿ ನಿರ್ಲಕ್ಷö್ಯವಹಿಸಿದ ಶಿಕ್ಷಕರ ವಿರುದ್ದ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ. ಅಲ್ಲಿ ಲೋಪ ಎಸಗಿದ ಶಿಕ್ಷಕರಿಗೆ 15 ದಿನಗಳ ಕಡ್ಡಾಯ ರಜೆಯ ಶಿಕ್ಷೆನೀಡಿದ್ದಾರೆ. ಅಮದಳ್ಳಿಯ ಬಿ ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡದ ಸಿಬ್ಬಂದಿಗೆ ಮತ್ತು ಕ್ರಿಮ್ಸ್ ನಲ್ಲಿ ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ನೀಡುವ ಆಹಾರದ ಕುರಿತಂತೆ ನಿರ್ಲಕ್ಯ ತೋರಿದ ವೈದ್ಯರಿಗೆ ಸಂಬAದಪಟ್ಟ ಹಿರಿಯ ಅಧಿಕಾರಿಗಳ ಮೂಲಕ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ.

ADVERTISEMENT

`ಜಿಲ್ಲೆಯ ಎಲ್ಲಾ ವಿದ್ಯಾರ್ಥಿ ನಿಲಯಗಳಲ್ಲಿ ಊಟದ ವ್ಯವಸ್ಥೆ , ಸಾರ್ವಜನಿಕ ಪಡಿತರ ಆಹಾರ ವಿತರಣೆ, ಶಾಲೆಗಳಲ್ಲಿ ಬಿಸಿಯೂಟ, ಅಂಗನವಾಡಿಗಳಲ್ಲಿ ಆಹಾರ ನೀಡಿಕೆ, ವಿದ್ಯ್ಯಾರ್ಥಿ ನಿಲಯಗಳಲ್ಲಿ ಆಹಾರ ವಿತರಣೆ, ಗರ್ಭಿಣಿ ಮತ್ತು ಬಾಣಂತಿಯರಿಗೆ ನೀಡುವ ಪೌಷ್ಠಿಕ ಆಹಾರ, ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ನೀಡುವ ಆಹಾರ, ಆಹಾರ ಪದಾರ್ಥಗಳ ದಾಸ್ತಾನು ಸೇರಿದಂತೆ ಆಹಾರ ವಿತರಣಾ ವ್ಯವಸ್ಥೆಯ ಪ್ರಕ್ರಿಯೆಗಳಲ್ಲಿ ಯಾವುದೇ ಲೋಪಗಳು ಕಂಡುಬಾರದAತೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕು’ ಎಂದು ಕೃಷ್ಣ ಅವರು ಸೂಚಿಸಿದ್ದಾರೆ. ಕರ್ನಾಟಕ ರಾಜ್ಯ ಆಹಾರ ಆಯೋಗದಿಂದ 3 ದಿನಗಳ ಕಾಲ ಜಿಲ್ಲೆಯಲ್ಲಿ ಪಡಿತರ ದಾಸ್ತಾನು ಕೇಂದ್ರಗಳು, ಶಾಲೆ ಮತ್ತು ಅಂಗನವಾಡಿಗಳು, ಹಾಸ್ಟೆಲ್‌ಗಳು, ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಭೇಟಿ ಸಂದರ್ಭದಲ್ಲಿ ಕಂಡುಬರುವ ನ್ಯೂನತೆಗಳ ಕುರಿತಂತೆ ವರದಿಯನ್ನು ಸಿದ್ದಪಡಿಸಿದ್ದಾರೆ. `ಈ ವರದಿಯಲ್ಲಿನ ಲೋಪಗಳನ್ನು ಅಧಿಕಾರಿಗಳು ಸರಿಪಡಿಸುವ ಕಾರ್ಯ ಮಾಡುವ ಮೂಲಕ ಪ್ರತಿಯೊಬ್ಬರಿಗೂ ಆಹಾರದ ಹಕ್ಕಿನ ಸಂಪೂರ್ಣ ಪ್ರಯೋಜನ ದೊರೆಯುವಂತೆ ಮಾಡಬೇಕು’ ಎಂದು ಸೂಚಿಸಿದ್ದಾರೆ.

`ಆಹಾರ ಸಿದ್ದಪಡಿಸುವ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಇಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಸಬೇಕು. ಗೋದಾಮುಗಳಲ್ಲಿ ಆಹಾರ ಶೇಖರಣೆಯನ್ನು ವೈಜ್ಞಾನಿಕ ರೀತಿಯಲ್ಲಿ ನಿರ್ವಹಿಸಬೇಕು. ಆಹಾರ ತಯಾರಿಕಾ ಮಾದರಿಗಳನ್ನು ಆಗಾಗ್ಗೆ ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸಬೇಕು. ಉತ್ತಮ ಗುಣಮಟ್ದ ಆಹಾರವನ್ನು ಸರಬರಾಜು ಮಾಡಬೇಕು’ ಎಂದು ಅವರು ನಿರ್ದೇಶನ ನೀಡಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Financial Irregularities A Web of Corruption at Kalache Society!

ಆರ್ಥಿಕ ವಿಷಯದಲ್ಲಿ ಅಪರಾತಪರ: ಕಳಚೆ ಸೊಸೈಟಿಯಲ್ಲಿ ಕೊಳಕು ಮಂಡಲ!

September 28, 2026
Bajaj Finance employee heading to the market Dies!

ಸಂತೆಗೆ ಹೊರಟಿದ್ದ ಬಜಾಜ್ ಫೈನಾನ್ಸ್ ಸಿಬ್ಬಂದಿ: ಸಾವು!

September 27, 2026
A devotee of Shiva who entered the heavenly abode.

ಪರಲೋಕ ಪ್ರವೇಶಿಸಿದ ಶಿವಭಕ್ತೆ

September 27, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!