• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Dalits are barred from entering temples Janshakti Vedike condemns

ದಲಿತರಿಗೆ ದೇಗುಲ ಪ್ರವೇಶ ನಿಷಿದ್ಧ: ಜನಶಕ್ತಿ ವೇದಿಕೆ ಖಂಡನೆ

March 10, 2026

ನಿಗೂಢವಾಗಿ ಕಾಣೆಯಾದ ಗ್ರಾಮ ಸಹಾಯಕ!

March 10, 2026
Raghaveshwara Sri is ready to save Sharavathi!

ಶರಾವತಿ ಉಳಿಸಲು ಸಜ್ಜಾದ ರಾಘವೇಶ್ವರ ಶ್ರೀ!

ADVERTISEMENT
  • Home
  • Janamata
Tuesday, March 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ದಲಿತರಿಗೆ ದೇಗುಲ ಪ್ರವೇಶ ನಿಷಿದ್ಧ: ಜನಶಕ್ತಿ ವೇದಿಕೆ ಖಂಡನೆ

Achyutkumar by Achyutkumar
March 10, 2026
Dalits are barred from entering temples Janshakti Vedike condemns
9
VIEWS
Share on FacebookShare on WhatsappShare on Twitter
ADVERTISEMENT

`ಗೌರಿಬಿದನೂರಿನ ಉಚ್ಚೋದನಹಳ್ಳಿಯ ಜೀರ್ಣೋದ್ಧಾರಗೊಂಡ ಸಲ್ಲಾಪುರದಮ್ಮ ದೇವಸ್ಥಾನಕ್ಕೆ ಪರಿಶಿಷ್ಟ ಜಾತಿಯ ಜನರಿಗೆ ಪ್ರವೇಶ ನಿರಾಕರಿಸಿರುವ ಘಟನೆ ಅಮಾನವೀಯವಾಗಿದ್ದು, ಇದು ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತಹ ವಿಚಾರ’ ಎಂದು ಎಂದು ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಅವರು ಹೇಳಿದ್ದಾರೆ.

Advertisement. Scroll to continue reading.
ADVERTISEMENT

`ದೇಶಕ್ಕೆ ಸ್ವಾತಂತ್ರ‍್ಯ ಬಂದು 75 ವರ್ಷಗಳು ಕಳೆದರೂ ಇಂದಿಗೂ ದೇವಸ್ಥಾನ ಪ್ರವೇಶದಂತಹ ಹಕ್ಕುಗಳಿಗಾಗಿ ಹೋರಾಡಬೇಕಿರುವುದು ಖೇದನೀಯ. ಬಸವಣ್ಣ, ಅಂಬೇಡ್ಕರ್ ಅವರಂತಹ ಮಹನೀಯರು ಸಮಾನತೆಯ ಸಂದೇಶ ಸಾರಿದ ಈ ನಾಡಿನಲ್ಲಿ ಇಂತಹ ಅನಿಷ್ಠ ಪದ್ಧತಿಗಳು ಮರುಕಳಿಸುತ್ತಿರುವುದು ಸಾಮಾಜಿಕ ವ್ಯವಸ್ಥೆಯ ದುರಂತ’ ಎಂದವರು ಹೇಳಿದ್ದಾರೆ. `ಸ್ವಾತಂತ್ರ‍್ಯಪೂರ್ವದಲ್ಲೇ ಮಹಾತ್ಮ ಗಾಂಧೀಜಿಯವರು ಕಾರವಾರ ಮತ್ತು ಉಡುಪಿಗೆ ಭೇಟಿ ನೀಡಿ ಹರಿಜನರ ಹಕ್ಕುಗಳಿಗಾಗಿ ಜಾಗೃತಿ ಮೂಡಿಸಿದ್ದರು. ಅಂದು ಕನಕದಾಸರಿಗೆ ದೇವಸ್ಥಾನದ ಪ್ರವೇಶ ನಿರಾಕರಿಸಿದಾಗ ಅವರ ನಿಷ್ಕಲ್ಮಶ ಭಕ್ತಿಗೆ ಮೆಚ್ಚಿ ಕೃಷ್ಣನೇ ತಿರುಗಿ ದರ್ಶನ ನೀಡಿದ ನಿದರ್ಶನವಿದೆ. ಅಸ್ಪೃಶ್ಯತೆ ಎಂಬ ಅನಿಷ್ಠದ ವಿರುದ್ಧ ಸಮರ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಪಾದಸ್ಪರ್ಶವಾದ ಈ ಪುಣ್ಯಭೂಮಿ ಕರ್ನಾಟಕದಲ್ಲಿ ಜಾತಿ ವೈಷಮ್ಯದ ಕಿಡಿ ಹಬ್ಬುತ್ತಿರುವುದು ಬೇಸರದ ಸಂಗತಿ’ ಎಂದವರು ಹೇಳಿದ್ದಾರೆ.

ADVERTISEMENT

`ದೇವಸ್ಥಾನದ ಜೀರ್ಣೋದ್ಧಾರ ಕಾಯಕದಲ್ಲಿ ದಲಿತರ ಸಹಕಾರವೂ ಇತ್ತು. ಆದರೆ, ಜೀರ್ಣೋದ್ಧಾರದ ನಂತರ ಪೂಜೆಗೆ ಅವಕಾಶ ಕೇಳಿದರೆ ನಿರಾಕರಿಸಿರುವುದು, ಎಐ ಕಾಲಘಟ್ಟದಲ್ಲೂ ನಮ್ಮ ಸಮಾಜ ಇಂದಿಗೂ ಮೂಢನಂಬಿಕೆಯೆoಬ ಸುಳಿವಿನಿಂದ ಹೊರಬರದಿರುವುದು ಖೇದಕರ’ ಎಂದಿದ್ದಾರೆ. `ಘಟನೆಗೆ ಸಂಬoಧಿಸಿದವರ ವಿರುದ್ಧ ಕರ್ನಾಟಕ ಸರ್ಕಾರ ಮತ್ತು ಜಿಲ್ಲಾಡಳಿತ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಕೇವಲ ಶಿಕ್ಷೆಯಷ್ಟೇ ಸಾಲದು, ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಅಸ್ಪೃಶ್ಯತೆ ವಿರುದ್ಧ ಸಮರೋಪಾದಿಯಲ್ಲಿ ಜನಜಾಗೃತಿ ಮೂಡಿಸಬೇಕು. ಸಂವಿಧಾನದ ಆಶಯದಂತೆ ಪ್ರತಿಯೊಬ್ಬರಿಗೂ ಸಮಾನ ಗೌರವ ದೊರೆಯುವುದನ್ನು ಆಡಳಿತ ವರ್ಗವು ಖಚಿತಪಡಿಸಿಕೊಳ್ಳಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋