• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A bamboo fence for a green hill!

ಸೊಪ್ಪಿನ ಬೆಟ್ಟಕ್ಕೂ ಬಿದಿರಿನ ಬೇಲಿ!

September 26, 2026
Murder over property They won the case... but lost their lives!

ಆಸ್ತಿಗಾಗಿ ಕೊಲೆ: ಕೋರ್ಟ ಕೇಸು ಗೆದ್ದರು.. ಬದುಕಿನಲ್ಲಿ ಸೋತರು!

September 26, 2026
Accused who carried out the attack arrested!

ಹಲ್ಲೆ ನಡೆಸಿದ ಆರೋಪಿ ಸೆರೆ!

ADVERTISEMENT
  • Home
  • Janamata
Sunday, September 27, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸ್ವರ್ಣವಲ್ಲಿ ಶ್ರೀಗಳ ಶಪಥ: ನದಿ ಉಳಿವಿಗಾಗಿ ಭಜನಾ ಅಭಿಯಾನ

Achyutkumar by Achyutkumar
Swarnavalli's vow Bhajan campaign for the survival of the river
Share on FacebookShare on WhatsappShare on Twitter
ADVERTISEMENT

ಬೇಡ್ತಿ, ಅಘನಾಶಿನಿ ಹಾಗೂ ಶಾಲ್ಮಲಾ ನದಿಗಳ ತಿರುವು ಯೋಜನೆಗಳನ್ನು ಕೈಬಿಡಬೇಕು ಎಂಬ ಉದ್ದೇಶದಿಂದ ಭಕ್ತರಲ್ಲಿ ಜಾಗೃತಿ ಮೂಡಿಸಲು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನವೂ ಭಜನಾ ಅಭಿಯಾನ ನಡೆಸಲು ನಿರ್ಧರಿಸಿದೆ. ಈ ಯೋಜನೆ ನಿಲ್ಲಿಸುವಂತೆ ದೇವರಲ್ಲಿ ಪ್ರಾರ್ಥಿಸಲು ಯುಗಾದಿಯಿಂದ ರಾಮನವಮಿಯವರೆಗೆ ಒಂಬತ್ತು ದಿನಗಳ ಕಾಲ ಎಲ್ಲಾ ದೇವಾಲಯಗಳಲ್ಲಿ ಭಜನೆ ನಡೆಯಲಿದೆ.

ಭಜನೆ ಮೂಲಕ ದೇವರಲ್ಲಿ ಪ್ರಾರ್ಥಿಸುವಂತೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಶಿಷ್ಯವರ್ಗಕ್ಕೆ ಸೂಚನೆ ನೀಡಿದೆ. ಸ್ವರ್ಣವಲ್ಲಿಯ ಗಂಗಾಧರೇAದ್ರ ಸರಸ್ವತೀ ಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿ ಈ ಅಭಿಯಾನ ನಡೆಯಲಿದೆ. ಇತ್ತೀಚೆಗೆ ಬೇಡ್ತಿ ಮತ್ತು ಅಘನಾಶಿನಿ ನದಿಗಳಲ್ಲಿ ನಡೆಸಿದ ಪೂಜೆ ಹಾಗೂ ಗಂಗಾರತಿ ಕಾರ್ಯಕ್ರಮಗಳು ಚಳುವಳಿಗೆ ಬಲ ನೀಡಿದ್ದು, `ನದಿ ಪೂಜೆಯೇ ನದಿ ಉಳಿಸಿ ಸತ್ಯಾಗ್ರಹ’ ಎಂದು ಶ್ರೀಗಳು ಹೇಳಿದ್ದಾರೆ. ಅದರ ಭಾಗವಾಗಿ `ಯುಗಾದಿಯಿಂದ ರಾಮನವಮಿಯವರೆಗೆ ಪ್ರತಿದಿನ ಎರಡು ಗಂಟೆಗಳ ಕಾಲ ದೇವಸ್ಥಾನಗಳಲ್ಲಿ ಭಜನಾ ಕಾರ್ಯಕ್ರಮ ಆಯೋಜಿಸಿ, ನದಿ ತಿರುವು ಯೋಜನೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕೈಬಿಡಬೇಕು’ ಎಂಬ ಸಂದೇಶವನ್ನು ಭಕ್ತರಲ್ಲಿ ಹಂಚುವAತೆ ಸೂಚಿಸಲಾಗಿದೆ. ಭಜನೆ ಆರಂಭದಲ್ಲಿ ಇದರ ಕುರಿತು ಮಾಹಿತಿ ನೀಡುವುದರ ಜೊತೆಗೆ ಕಾರ್ಯಕ್ರಮದ ಅಂತ್ಯದಲ್ಲಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿ ಎರಡು ನಿಮಿಷ ಧ್ಯಾನ ಮಾಡಲಾಗುತ್ತದೆ. ಬಳಿಕ ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆಯಲಿದೆ.

ADVERTISEMENT

ಇನ್ನೂ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸುವವರ ಹೆಸರು ಹಾಗೂ ಸಹಿ ಸಂಗ್ರಹಿಸುವ ವ್ಯವಸ್ಥೆಯನ್ನೂ ಮಾಡಲಾಗುತ್ತದೆ. ಅಲ್ಲದೆ, ನದಿ ಉಳಿಸುವ ಹೋರಾಟಕ್ಕೆ ಬೆಂಬಲವಾಗಿ ಪತ್ರ ಚಳುವಳಿಗೂ ಚಾಲನೆ ನೀಡಲಾಗಿದ್ದು, ಭಕ್ತರು ತಮ್ಮ ಸಹಿಸಹಿತ ಪತ್ರಗಳನ್ನು ನೀಡುವಂತೆ ಕೋರಲಾಗಿದೆ. ಸಮಿತಿ ಸಂಚಾಲಕರು, ಸೀಮೆಗಳ ಪ್ರಮುಖರು, ಮಾತೃಮಂಡಳಿ ಹಾಗೂ ವಿವಿಧ ಉಪಸಮಿತಿಗಳು ಭಜನಾ ಕಾರ್ಯಕ್ರಮ ಯಶಸ್ವಿಯಾಗಲು ಸಂಯೋಜಿತವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ಪರೀಕ್ಷೆ ಮುಗಿಸಿರುವ ಹೈಸ್ಕೂಲು ಮತ್ತು ಕಾಲೇಜು ವಿದ್ಯಾರ್ಥಿಗಳು ಕೂಡ ಈ ಅಭಿಯಾನದಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ.

ಗ್ರಾಮ ಹಾಗೂ ಬೀದಿ ಮಟ್ಟದಲ್ಲಿ ನಡೆಯುವ ಈ ಕಾರ್ಯಕ್ರಮಗಳ ವರದಿಯನ್ನು ಸಂಗ್ರಹಿಸಿ ಶ್ರೀಮಠಕ್ಕೆ ಸಲ್ಲಿಸುವ ವ್ಯವಸ್ಥೆಯನ್ನೂ ಮಾಡಲಾಗಿದ್ದು, ಇದು ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯುವ ಪರಿಸರ ಜಾಗೃತಿ ಅಭಿಯಾನದ ಭಾಗವಾಗಿದೆ ಎಂದು ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ತಿಳಿಸಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A bamboo fence for a green hill!

ಸೊಪ್ಪಿನ ಬೆಟ್ಟಕ್ಕೂ ಬಿದಿರಿನ ಬೇಲಿ!

September 26, 2026
Murder over property They won the case... but lost their lives!

ಆಸ್ತಿಗಾಗಿ ಕೊಲೆ: ಕೋರ್ಟ ಕೇಸು ಗೆದ್ದರು.. ಬದುಕಿನಲ್ಲಿ ಸೋತರು!

September 26, 2026
Accused who carried out the attack arrested!

ಹಲ್ಲೆ ನಡೆಸಿದ ಆರೋಪಿ ಸೆರೆ!

September 26, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!