• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Wayward children!

ಐಟಿ ಉದ್ಯೋಗಿಯ ಗುಂಗೇರಿಸಿದ ಗೋಕರ್ಣ ಗಾಂಜಾ!

March 12, 2026

ಒಂದೇ ದಿನ ಹಲವು ದಾಳಿ: ಪೊಲೀಸ್ ಠಾಣೆಯಲ್ಲಿ ಬಾಲ್ ಪೆನ್ ರಾಶಿ!

March 12, 2026
ಸುಟ್ಟು ಕರಕಲಾದ ಟಿಲ್ಲರ್: ಕಿಡಿಗೇಡಿ ಕೃತ್ಯಕ್ಕೆ ರೈತ ಕಂಗಾಲು!

ಸುಟ್ಟು ಕರಕಲಾದ ಟಿಲ್ಲರ್: ಕಿಡಿಗೇಡಿ ಕೃತ್ಯಕ್ಕೆ ರೈತ ಕಂಗಾಲು!

March 12, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Wayward children!

ಐಟಿ ಉದ್ಯೋಗಿಯ ಗುಂಗೇರಿಸಿದ ಗೋಕರ್ಣ ಗಾಂಜಾ!

March 12, 2026

ಒಂದೇ ದಿನ ಹಲವು ದಾಳಿ: ಪೊಲೀಸ್ ಠಾಣೆಯಲ್ಲಿ ಬಾಲ್ ಪೆನ್ ರಾಶಿ!

March 12, 2026
ಸುಟ್ಟು ಕರಕಲಾದ ಟಿಲ್ಲರ್: ಕಿಡಿಗೇಡಿ ಕೃತ್ಯಕ್ಕೆ ರೈತ ಕಂಗಾಲು!

ಸುಟ್ಟು ಕರಕಲಾದ ಟಿಲ್ಲರ್: ಕಿಡಿಗೇಡಿ ಕೃತ್ಯಕ್ಕೆ ರೈತ ಕಂಗಾಲು!

March 12, 2026
ADVERTISEMENT
  • Home
  • Janamata
Thursday, March 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಗ್ಯಾಸ್ ಸಿಲೆಂಡರ್: ಪೂರೈಕೆಗೆ ಸಮಸ್ಯೆ ಇಲ್ಲ!

Achyutkumar by Achyutkumar
March 12, 2026
Gas cylinder Even if the price increases the supply will not stop!
355
VIEWS
Share on FacebookShare on WhatsappShare on Twitter
ADVERTISEMENT

ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಅನಿಲ ಸರಬರಾಜು ಮಾಡುವ ಕಂಪನಿಗಳ ಅಧಿಕಾರಿಗಳು ಮತ್ತು ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಅದಾದ ನಂತರ `ಗೃಹಬಳಕೆ ಅನಿಲದ ದೈನಂದಿನ ಸರಬರಾಜು ಮತ್ತು ವಿತರಣೆಯಲ್ಲಿ ಯಾವುದೇ ಅಡಚಣೆ ಇಲ್ಲ. ಜನರ ಗೊಂದಲ ಹಾಗೂ ಆತಂಕಕ್ಕೆ ಒಳಗಾಗುವುದು ಬೇಡ’ ಎಂದು ಅಧಿಕೃತ ಹೇಳಿಕೆ ನೀಡಿದ್ದಾರೆ.

Advertisement. Scroll to continue reading.
ADVERTISEMENT

ಉತ್ತರ ಕನ್ನಡ ಜಿಲ್ಲೆಗೆ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್, ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್, ಇಂಡಿಯನ್ ಆಯಿಲ್ ಕಾರ್ಪೋರೇಷನ್ ಕಂಪನಿಗಳ ಮೂಲಕ ಅನಿಲ ಸರಬರಾಜು ಆಗುತ್ತಿದೆ. ಆ ಮೂರು ಕಂಪನಿ ಅಧಿಕಾರಿಗಳ ಜೊತೆ ಲಕ್ಷ್ಮೀಪ್ರಿಯಾ ಅವರು ವರ್ಚುವಲ್ ಸಭೆ ಮಾಡಿದ್ದಾರೆ. ಎಲ್ಲಾ ಕಂಪನಿಗಳು ಜಿಲ್ಲೆಯ ದೈನಂದಿನ ಬೇಡಿಕೆಗೆ ತಕ್ಕಂತೆ ಗೃಹ ಬಳಕೆಯ ಅನಿಲ ಸರಬರಾಜು ಮಾಡುವಂತೆ ಅವರು ಸೂಚಿಸಿದ್ದಾರೆ.

ADVERTISEMENT

ಈ ಕುರಿತು ಪ್ರತಿಕ್ರಿಯಿಸಿದ ಅಧಿಕಾರಿಗಳು `ಗೃಹ ಬಳಕೆಯ ಅನಿಲ ಸರಬರಾಜು ವ್ಯವಸ್ಥೆಯಲ್ಲಿ ಯಾವುದೇ ಸಮಸ್ಯೆಯಿಲ್ಲ. ಕಳೆದ ಒಂದು ದಿನ ಮಾತ್ರ ಗ್ಯಾಸ್ ಮುಂಗಡ ಬುಕ್ಕಿಂಗ್‌ನಲ್ಲಿ ತಾಂತ್ರಿಕ ತೊಂದರೆ ಕಂಡುಬAದಿದ್ದು, ಪ್ರಸ್ತುತ ಆ ದೋಷವನ್ನು ಸರಿಪಡಿಸಲಾಗಿದೆ. ಸಾರ್ವಜನಿಕರು ಗೃಹ ಬಳಕೆ ಅನಿಲ ಮುಂಗಡ ಬುಕಿಂಗನ್ನು ಮೊಬೈಲ್ ಮಿಸ್ ಕಾಲ್ ಮೂಲಕ ಮಾಡಬಹುದಾಗಿದ್ದು, ಐ ವಿ ಆರ್ ಎಸ್, ವಾಟ್ಸಾಪ್, ಮೊಬೈಲ್ ಅಪ್ಲಿಕೇಶನ್ ಮತ್ತು ಪಾವತಿ ಅಪ್ಲಿಕೇಶನ್ ವಿಧಾನ ಬಳಸುವುದು ಅನುಕೂಲ’ ಎಂದಿದ್ದಾರೆ. ಅಂಗನವಾಡಿಗಳು, ಶಾಲೆಗಳು, ಆಸ್ಪತ್ರೆಗಳು, ಸರ್ಕಾರಿ ಹಾಸ್ಟೆಲ್‌ಗಳು ಮತ್ತು ಇಂದಿರಾ ಕ್ಯಾಂಟೀನ್‌ಗಳ ದೈನಂದಿನ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದoತೆ ಆದ್ಯತೆಯಲ್ಲಿ ಅನಿಲ ಸರಬರಾಜು ಮಾಡುವಂತೆ ಡೀಸಿ ಸೂಚಿಸಿದ್ದಾರೆ. ವಾಣಿಜ್ಯ ಬಳಕೆಯ ಸಿಲೆಂಡರ್‌ಗಳ ಸರಬರಾಜು ಮತ್ತು ವಿತರಣೆ ಕುರಿತಂತೆ ಸರ್ಕಾರ ನೀಡುವ ಮಾರ್ಗಸೂಚಿಗಳನ್ನು ಪಾಲಿಸುವಂತೆಯೂ ಆದೇಶಿಸಿದ್ದಾರೆ.

ADVERTISEMENT

`ಸಾರ್ವಜನಿಕರು ಸಹ ಅನಿಲ ಪೂರೈಕೆ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಯಾವುದೇ ರೀತಿಯ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು’ ಎಂದು ಮನವಿ ಮಾಡಿದ್ದಾರೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಆಹಾರ ಇಲಾಖೆ ಉಪನಿರ್ದೇಶಕ ಮಂಜುನಾಥ ರೇವಣಕರ್ ಸಭೆಯಲ್ಲಿದ್ದರು.

ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋