• Latest
The deteriorated Hillur-Marakal road Hell for daily commuters!

ಹದಗೆಟ್ಟ ಹಿಲ್ಲೂರು-ಮಾರಾಕಲ್ ಮಾರ್ಗ: ನಿತ್ಯ ಓಡಾಡುವವರಿಗೆ ನರಕ!

3 days ago
Retired officer's walking service Walks 800 km to visit Tirupati!

ನಿವೃತ್ತ ಅಧಿಕಾರಿಯ ಕಾಲ್ನಡಿಗೆ ಸೇವೆ: ತಿರುಪತಿ ದರ್ಶನಕ್ಕೆ 800ಕಿಮೀ ನಡಿಗೆ!

8 hours ago
Bhatkal Two more fishermen found dead!

ಭಟ್ಕಳ: ಶವವಾಗಿ ಬಂದರು ಮತ್ತಿಬ್ಬರು ಮೀನುಗಾರರು!

8 hours ago
ADVERTISEMENT
Khan who doesn't want the money of those he meets!

ಕಂಡವರ ಕಾಸಿಗೆ ಆಸೆಪಡದ ಖಾನ್!

9 hours ago
The lamp lit for God burned down the house!

ದೇವರಿಗೆ ಹಚ್ಚಿದ ದೀಪ ಮನೆ ಸುಟ್ಟಿತು!

9 hours ago

ಬುಲೆರೋ ಪಲ್ಟಿ: ಐವರಿಗೆ ಪೆಟ್ಟು

9 hours ago
ADVERTISEMENT
Sunday, August 3, 2025
mobiletime.in
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT
ADVERTISEMENT

ಹದಗೆಟ್ಟ ಹಿಲ್ಲೂರು-ಮಾರಾಕಲ್ ಮಾರ್ಗ: ನಿತ್ಯ ಓಡಾಡುವವರಿಗೆ ನರಕ!

mobiletime.inby mobiletime.in
in ನಮ್ಮೂರು - ನಮ್ಮ ಜಿಲ್ಲೆ
The deteriorated Hillur-Marakal road Hell for daily commuters!
Advertisement is not enabled. Advertisement is not enabled. Advertisement is not enabled.
ADVERTISEMENT

ಅಂಕೋಲಾ ತಾಲೂಕಿನ ಹಿಲ್ಲೂರು-ಮರಾಕಲ್ ರಸ್ತೆ ಸಂಪೂರ್ಣ ಹೊಂಡಗಳಿoದ ಕೂಡಿದ್ದು, ಸಾರ್ವಜನಿಕ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಮಾರಕಲ್ ಭಾಗದ ಬೀರಣ್ಣ ನಾಯಕ ಆಕ್ರೋಶವ್ಯಕ್ತಪಡಿಸಿದ್ದಾರೆ.

`ಈ ರಸ್ತೆ ಸರಿಪಡಿಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಬೇಕು’ ಎಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ಉತ್ತರ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದಾರೆ. `ಸಾರ್ವಜನಿಕ ತೆರಿಗೆ ಹಣದಲ್ಲಿ ಅಧಿಕಾರಿಗಳಿಗೆ ಸರ್ಕಾರ ಸೌಲಭ್ಯ ಕಲ್ಪಿಸಿದೆ. ಆದರೆ, ಸಾರ್ವಜನಿಕ ಹಿತ ಕಾಪಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಜನ ತೆರಿಗೆ ಪಾವತಿಸಿದರೂ ಸರ್ಕಾರದಿಂದ ಅಗತ್ಯ ರಸ್ತೆ ನಿರ್ಮಾಣ ಸಾಧ್ಯವಾಗಿಲ್ಲ’ ಎಂದು ಪ್ರಯಾಣಿಕರು ಆಕ್ರೋಶವ್ಯಕ್ತಪಡಿಸಿದ್ದಾರೆ.

ADVERTISEMENT

`ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇದೇ ರಸ್ತೆಯಲ್ಲಿ ಓಡಾಡುತ್ತಾರೆ. ಆದರೆ, ರಸ್ತೆ ಹೊಂಡ ಬಿದ್ದಿರುವ ಬಗ್ಗೆ ಅವರು ಸರ್ಕಾರಕ್ಕೆ ವರದಿ ಸಲ್ಲಿಸಿಲ್ಲ. ರಸ್ತೆ ಹೊಂಡ ಸರಿಪಡಿಸುವ ಬಗ್ಗೆಯೂ ಕ್ರಮ ಜರುಗಿಸಿಲ್ಲ’ ಎಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೆಲ್ ರೋಡ್ರಿಗಸ್ ದೂರಿದ್ದಾರೆ. `ಕೂಡಲೇ ಈ ರಸ್ತೆ ದುರಸ್ಥಿ ಕಾರ್ಯ ಕೈಗೊಳ್ಳಬೇಕು. ಈ ಬಗ್ಗೆ ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಬೇಕು’ ಎಂದು ಅವರು ಪತ್ರ ಬರೆದಿದ್ದಾರೆ.

Advertisement. Scroll to continue reading.
ADVERTISEMENT

ಸಾಮಾಜಿಕ ಕಾರ್ಯಕರ್ತ ಸುಧಾಕರ ನಾಯ್ಕ, ಪ್ರಮುಖರಾದ ಪ್ರವೀಣ ನಾಯ್ಕ, ಪಾಂಡುರoಗ ನಾಯ್ಕ ಸಹ ರಸ್ತೆ ಸರಿಪಡಿಸಲು ಒತ್ತಾಯಿಸಿದ್ದಾರೆ.

Advertisement. Scroll to continue reading.

Share this:

  • Click to share on Facebook (Opens in new window) Facebook
  • Click to share on X (Opens in new window) X
ADVERTISEMENT

Discussion about this post

Previous Post

ಯಲ್ಲಾಪುರ: ಎಲ್ಲೆಂದರಲ್ಲಿ ಅಶುಚಿತ್ವ – ಡೀಸಿಗೆ ದೂರು!

Next Post

ಅರ್ಜಿ ವಿಲೇವಾರಿಗೆ ಇಲ್ಲ ಕಾನೂನು ತೊಡಕು.. ಆದರೂ ಸಿಗುತ್ತಿಲ್ಲ ಅರಣ್ಯ ಹಕ್ಕು!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

error: Content is protected !!
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of Mobile Media Network

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋