• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A new strategy for public service!

ಪ್ರಜಾ ಸೇವೆಗೆ ಹೊಸ ತಂತ್ರ!

August 11, 2026
Sirsi Dignitaries step into the paddy field

ಶಿರಸಿ | ಗದ್ದೆಗೆ ಇಳಿದ ಗಣ್ಯರು

August 11, 2026
Joida Poor man's house gutted by fire Family continues to live in the charred remains!

ಜೊಯಿಡಾ | ಬಡವನ ಮನೆ ಬೆಂಕಿಗಾಹುತಿ: ಕರಕಲಾದ ಮನೆಯಲ್ಲಿಯೇ ಕುಟುಂಬದ ವಸತಿ!

  • Home
  • Janamata
Wednesday, August 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಕಾಗದ ಕಾರ್ಖಾನೆ: ಕರಪತ್ರ ಹಂಚಿದವರ ವಿರುದ್ಧ ಕಠಿಣ ಕ್ರಮ!

Achyutkumar by Achyutkumar
March 17, 2026
Paper factory Strict action against those who distributed leaflets!
Share on FacebookShare on WhatsappShare on Twitter

ದಾಂಡೇಲಿಯ ವೆಸ್ಟಕೋಸ್ಟ್ ಪೆಪರ್ ಮಿಲ್ಲಿನ ಒಳಗೆ ನುಗ್ಗಿದ ಮೂವರು ಕಾರ್ಖಾನೆ ವಿರುದ್ಧ ಕರಪತ್ರ ಹಂಚಿದ್ದಾರೆ. `ಈ ಕಂಪನಿ ಜನರಿಗೆ ಮೋಸ ಮಾಡುತ್ತಿದೆ’ ಎಂದು ಬರೆಯಲಾದ ಪತ್ರವನ್ನು ಅಲ್ಲಿನ ಕಾರ್ಮಿಕರಿಗೆ ವಿತರಿಸಿದ್ದಾರೆ.

ADVERTISEMENT

ದಾಂಡೇಲಿ ಪೆಪರ್ ಮಿಲ್ಲಿನ ಒಳಗೆ ಜಿ ಎನ್ ರಸ್ತೆಯ ಶಿವಾನಂದ ಗಗ್ಗೇರಿ ಅವರು ಪ್ರವೇಶಿಸಿದ್ದಾರೆ. ಅವರ ಜೊತೆ ಮತ್ತೆ ಮೂರು ಜನರಿದ್ದು, ಅವರೆಲ್ಲರೂ ಸೇರಿ ಕಂಪನಿ ವಿರುದ್ಧ ಕಾರ್ಮಿಕರಿಗೆ ಕರಪತ್ರ ವಿತರಿಸುವ ಕಾರ್ಯ ಮಾಡಿದ್ದಾರೆ. ಅಲ್ಲಿನ ಸಂರಕ್ಷಿತ ಪ್ರದೇಶಕ್ಕೂ ತೆರಳಿ ಕಾಗದ ಕಾರ್ಖಾನೆ ವಿರುದ್ಧ ಮಾತನಾಡಿದ್ದಾರೆ. ಕಾರ್ಖಾನೆಯ ಆಡಳಿತ ಮಂಡಳಿಯವರನ್ನು ಸಹ ನಿಂದಿಸಿದ್ದಾರೆ.

ADVERTISEMENT

ಮಾರ್ಚ 14ರ ಮಧ್ಯಾಹ್ನ ಶಿವಾನಂದ ಗಗ್ಗೇರಿ ತಂಡದವರು ಕರಪತ್ರ ಹಂಚಿದ್ದಾರೆ. ಇದರಿಂದ ಸಿಟ್ಟಾದ ಕಾರ್ಖಾನೆಯ ಹಿರಿಯ ಕಾನೂನು ಅಧಿಕಾರಿ ಗಂಗಾಧರ ಲಕ್ಷಿö್ಮÃನಾರಾಯಣ ಭಾಗವತ ಅವರು ಶಿವಾನಂದ ಗಗ್ಗೇರಿ ಹಾಗೂ ಮತ್ತೆ ಮೂವರ ವಿರುದ್ಧ ದೂರು ನೀಡಿದ್ದಾರೆ. ಪಾಕ್ಟರಿ ವಿರುದ್ಧ ಅಹವೇಳನ, ಅಪಪ್ರಚಾರ ಮಾಡಿದ ಕಾರಣ ಕ್ರಮ ಜರುಗಿಸಬೇಕು’ ಎಂದು ಗಂಗಾಧರ ಭಾಗವತ್ ಅವರು ದೂರಿದ್ದಾರೆ.

ಕಾರ್ಮಿಕರಿಗೆ ಕರಪತ್ರ ಹಂಚುವುದನ್ನು ತಡೆದ ಸೆಕ್ಯುರಿಟಿ ಸಿಬ್ಬಂದಿ ಪ್ರಕಾಶ ಜಾಂಡೆ ಅವರ ಕೆಲಸಕ್ಕೂ ಆರೋಪಿತರು ತಡೆ ಮಾಡಿದ್ದಾರೆ. ಕರಪತ್ರ ಹಂಚಲು ಅನುಮತಿ ಕೇಳಿದಾಗ `ನಾನು ಇಲ್ಲಿ ಮೂರು ಸಲ ಗೆದ್ದಿದ್ದೇನೆ’ ಎಂದು ಶಿವಾನಂದ ಗಗ್ಗೇರಿ ಅವರು ಗದರಿಸಿದ ಬಗ್ಗೆ ಗಂಗಾಧರ ಭಾಗವತ್ ಅವರು ವಿವರಿಸಿದ್ದಾರೆ. ಕಂಪನಿ ಆಡಳಿತ ಮಂಡಳಿ ವಿರುದ್ಧ ನಿಂದಿಸಿ, ಸಿಬ್ಬಂದಿಗೆ ಬೆದರಿಕೆ ಒಡ್ಡಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದವರು ಆಗ್ರಹಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A new strategy for public service!

ಪ್ರಜಾ ಸೇವೆಗೆ ಹೊಸ ತಂತ್ರ!

August 11, 2026
Sirsi Dignitaries step into the paddy field

ಶಿರಸಿ | ಗದ್ದೆಗೆ ಇಳಿದ ಗಣ್ಯರು

August 11, 2026
Joida Poor man's house gutted by fire Family continues to live in the charred remains!

ಜೊಯಿಡಾ | ಬಡವನ ಮನೆ ಬೆಂಕಿಗಾಹುತಿ: ಕರಕಲಾದ ಮನೆಯಲ್ಲಿಯೇ ಕುಟುಂಬದ ವಸತಿ!

August 11, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!