• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಹಲಸಿನ ಮರ ಹತ್ತಿದವನಿಗೆ ವಿದ್ಯುತ್ ಆಘಾತ: ಸಾವು!

March 19, 2026
ಗ್ಯಾಸ್ ಟ್ರಬಲ್: ಹೊಟೇಲ್ ಒಳಗೆ ಅಡಗಿದ್ದ ಮನೆ ಬಳಕೆ ಸಿಲೆಂಡರ್!

ಗ್ಯಾಸ್ ಟ್ರಬಲ್: ಹೊಟೇಲ್ ಒಳಗೆ ಅಡಗಿದ್ದ ಮನೆ ಬಳಕೆ ಸಿಲೆಂಡರ್!

March 19, 2026
ನದಿ ಉಳಿಸಲು ಆಗಮಿಸಿದ ಭಗೀರಥ!

ADVERTISEMENT
  • Home
  • Janamata
Thursday, March 19, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮೆಕ್ಯಾನಿಕ್ ಮೈಯಲ್ಲಿ ಪಾಸಿಟಿವ್ ರಕ್ತ!

Achyutkumar by Achyutkumar
March 19, 2026
Wayward children!
0
VIEWS
Share on FacebookShare on WhatsappShare on Twitter
ADVERTISEMENT

ಶಿರಸಿ ಆನೆಹೊಂಡದ ಬಳಿ ಅಲೆದಾಡುತ್ತಿದ್ದ ಮೆಕ್ಯಾನಿಕ್ ಅವರನ್ನು ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ. ವೈದ್ಯಕೀಯ ವರದಿ `ಪಾಸಿಟಿವ್’ ಬಂದಿದ್ದು, ಅಮಲು ಪದಾರ್ಥ ಸೇವನೆ ದೃಢವಾಗಿದೆ.

ADVERTISEMENT

ಶಿರಸಿ ಚಿಪಗಿಯ ಜವಳಗುಂಡಿಯಲ್ಲಿ ಕಿರಣ ಗಣೇಶ ದೇವಾಡಿಗ ಅವರು ವಾಸವಾಗಿದ್ದಾರೆ. ಮೆಕ್ಯಾನಿಕ್ ಆಗಿ ಅವರು ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಆದರೆ, 26ನೇ ವಯಸ್ಸಿನಲ್ಲಿಯೇ ಅವರು ಅಡ್ಡದಾರಿ ಹಿಡಿದಿದ್ದು, ಮೋಜು-ಮಸ್ತಿಗಾಗಿ ತಮ್ಮ ಜೀವನವನ್ನೇ ಬಲಿ ಕೊಟ್ಟಿದ್ದಾರೆ. ನಶೆಯ ಗುಂಗು ಬರುವುದಕ್ಕಾಗಿ ಅವರು ನಿಷೇಧಿತ ವಸ್ತುಗಳ ಮೋಹಕ್ಕೆ ಒಳಗಾಗಿ ಸಿಕ್ಕಿ ಬಿದ್ದಿದ್ದಾರೆ.

ADVERTISEMENT

ಮಾರ್ಚ 17ರಂದು ಶಿರಸಿಯ ಆನೆಹೊಮಡದ ಬಳಿ ಕಿರಣ ದೇವಾಡಿಗ ಅವರು ಅಮಲಿನಲ್ಲಿದ್ದರು. ಅಲ್ಲಿ-ಇಲ್ಲಿ ಅಲೆದಾಡುತ್ತಿದ್ದ ಅವರನ್ನು ಪೊಲೀಸರು ತಡೆದರು. ಅವರನ್ನು ವಿಚಾರಣೆಗೆ ಒಳಪಡಿಸಿದಾಗ ಮಾದಕ ವ್ಯಸನ ಸೇವಿಸಿರುವ ಅನುಮಾನ ಕಾಡಿತು. ಈ ಹಿನ್ನಲೆ ಪಿಸೈ ಟಿ ನರಸಿಂಹಲು ಅವರು ಕಿರಣ ದೇವಾಡಿಗ ಅವರನ್ನು ಆಸ್ಪತ್ರೆಗೆ ಕಳುಹಿಸಿದರು. ಅಲ್ಲಿನ ವೈದ್ಯಕೀಯ ಪರೀಕ್ಷೆಯಲ್ಲಿ `ಪಾಸಿಟಿª’ ವರದಿ ಬಂದಿದ್ದು, ಗಾಂಜಾ ಸೇವನೆ ದೃಢವಾಯಿತು.

ADVERTISEMENT

ನಿಷೇಧಿತ ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಕಿರಣ ದೇವಾಡಿಗ ಅವರ ವಿರುದ್ಧ ಪೊಲೀಸರು ಕಾನೂನು ಕ್ರಮ ಜರುಗಿಸಿದರು. ಅದಕ್ಕೂ ಮುನ್ನ ಗಾಂಜಾ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆಯೂ ಅರಿವು ಮೂಡಿಸಿದರು. ಮಾಡಿದ ತಪ್ಪಿಗಾಗಿ ಪ್ರಕರಣ ದಾಖಲಿಸಿ ಕಿರಣ ದೇವಾಡಿಗ ಅವರನ್ನು ನ್ಯಾಯಾಯಕ್ಕೆ ಹಾಜರುಪಡಿಸಿದರು.

`ಮಾದಕ ವ್ಯಸನ ಜೀವನಕ್ಕೆ ಮಾರಕ’

ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋