• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
KDCC My vote is not for sale!

ಬಹುಕೋಟಿ ಹಗರಣ: ಕೆಡಿಸಿಸಿ ಮಾಜಿ ಅಧಿಕಾರಿ ನಿರಾಳ!

May 10, 2026
A wedding that was marred by an accident!

ಅಪಘಾತಕ್ಕೀಡಾದ ಮದುವೆ ದಿಬ್ಬಣ!

May 10, 2026
Accident Sirsi MLA becomes close protector!

ಅಪಘಾತ: ಆಪ್ತ ರಕ್ಷಕನಾದ ಶಿರಸಿ ಶಾಸಕ!

  • Home
Monday, May 11, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅಪಘಾತ: ಸವಾರ ಸಾವು-ಸಹಸವಾರನಿಗೆ ನೋವು!

Achyutkumar by Achyutkumar
March 20, 2026
1.4k
VIEWS
Share on FacebookShare on WhatsappShare on Twitter
ADVERTISEMENT

ಯಲ್ಲಾಪುರದ ಮಾಗೋಡು ಕ್ರಾಸಿನ ಬಳಿ ಬೈಕಿಗೆ ಲಾರಿ ಗುದ್ದಿದೆ. ಈ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ್ದು, ಸಹ ಸವಾರ ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ.

ADVERTISEMENT

ಅoಕೋಲಾ ತಾಲೂಕಿನ ಹಳವಳ್ಳಿಯಲ್ಲಿ ದೇವೇಂದ್ರ ಸೀತಾರಾಮ ಗೌಡ (21) ಅವರು ವಾಸವಾಗಿದ್ದರು. ಕಾರ್ಪರೆಂಟರ್ ಆಗಿ ಅವರು ಕೆಲಸ ಮಾಡಿಕೊಂಡಿದ್ದರು. ಮಾರ್ಚ 19ರ ರಾತ್ರಿ ದೇವೇಂದ್ರ ಗೌಡ ಅವರು ಯಲ್ಲಾಪುರದ ಕಳಚೆಯ ವಿಜೇತ ಪ್ರೇಮಾನಂದ ಗೌಡ (20) ಅವರ ಜೊತೆ ಬೈಕಿನಲ್ಲಿ ಹೋಗುತ್ತಿದ್ದರು. ದೇವೇಂದ್ರ ಗೌಡ ಅವರು ಬೈಕ್ ಓಡಿಸುತ್ತಿದ್ದು, ವಿಜೇತ ಗೌಡ ಅವರು ಹಿಂದೆ ಕುಳಿತಿದ್ದರು. ಆ ಬೈಕು ಯಲ್ಲಾಪುರದಿಂದ ಅಂಕೋಲಾ ಕಡೆ ಸಂಚರಿಸುವಾಗ ಮಾಗೋಡು ತಿರುವಿನ ಬಳಿಯ ಪುರನಜಡ್ಡಿ ಕ್ರಾಸಿನ ಬಳಿ ಅಪಘಾತಕ್ಕೀಡಾಯಿತು.

ADVERTISEMENT

ಅಂಕೋಲಾದಿAದ ಯಲ್ಲಾಪುರದ ಕಡೆ ಹೊರಟಿದ್ದ ಲಾರಿಯೊಂದು ವೇಗವಾಗಿ ಬಂದಿದ್ದು, ದೇವೇಂದ್ರ ಗೌಡ ಹಾಗೂ ವಿಜೇತ ಗೌಡ ಅವರು ಸಂಚರಿಸುತ್ತಿದ್ದ ಬೈಕಿಗೆ ಎದುರಿನಿಂದ ಗುದ್ದಿತು. ಅಪಘಾತದ ಬಗ್ಗೆ ಅರಿವಾದರೂ ಲಾರಿ ಚಾಲಕ ವಾಹನ ನಿಲ್ಲಿಸಲಿಲ್ಲ. ಗಾಯಗೊಂಡು ನರಳಾಡುತ್ತಿದ್ದ ಬೈಕ್ ಸವಾರರನ್ನು ಆಸ್ಪತ್ರೆಗೆ ಸೇರಿಸುವ ಕೆಲಸ ಮಾಡಲಿಲ್ಲ. ಅಪಘಾತದ ಬಗ್ಗೆ ಪೊಲೀಸರಿಗೆ ಸಹ ಮಾಹಿತಿ ಕೊಡಲಿಲ್ಲ. ಅಪಘಾತದ ನಂತರ ಲಾರಿ ಚಾಲಕ ಆಂಬುಲೆನ್ಸಿಗೆ ಫೋನ್ ಮಾಡಿದರೂ ದೇವೇಂದ್ರ ಗೌಡ ಅವರು ಬದುಕುವ ಸಾಧ್ಯತೆಯಿತ್ತು. ಆದರೆ, ಲಾರಿ ಚಾಲಕ ಅದನ್ನು ಸಹ ಮಾಡಲಿಲ್ಲ. ಇನ್ನಷ್ಟು ವೇಗವಾಗಿ ಆ ಚಾಲಕ ಲಾರಿ ಓಡಿಸಿಕೊಂಡು ಹೋಗಿ ಪರಾರಿಯಾಗಿದ್ದು, ಕೆನ್ನೆಯಿಂದ ಕಿವಿಯವರೆಗೂ ಮಾಂಸ ಹೊರಗೆ ಬಂದು ಗಾಯಗೊಂಡಿದ್ದ ದೇವೇಂದ್ರ ಗೌಡ ಅವರು ಅಲ್ಲಿಯೇ ಕೊನೆಯುಸಿರೆಳೆದರು.

ADVERTISEMENT

ಆ ಬೈಕಿನಲ್ಲಿ ಹಿಂದೆ ಕೂತಿದ್ದ ವಿಜೇತ ಗೌಡ ಅವರು ಸಹ ಈ ಅಪಘಾತದಿಂದ ನೋವು ಅನುಭವಿಸಿದರು. ವಿಜೇತ ಗೌಡ ಅವರ ತೊಡೆಯ ಭಾಗಕ್ಕೆ ಗಾಯವಾಗಿದ್ದು, ಅವರು ಚಿಕಿತ್ಸೆಪಡೆಯುತ್ತಿದ್ದಾರೆ. ಅಪಘಾತದ ಬಗ್ಗೆ ದೇವೇಂದ್ರ ಗೌಡ ಅವರ ಸಹೋದರ ಗಿರೀಶ ಗೌಡ ಅವರು ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ. ಅತಿ ವೇಗ ಅಪಘಾತಕ್ಕೆ ಕಾರಣವಾಗಿದ್ದು, ಮಾನವೀಯತೆ ಮರೆತ ಲಾರಿ ಚಾಲಕನ ವಿರುದ್ಧ ಕಠಿಣ ಕ್ರಮಕ್ಕೆ ಅವರು ಆಗ್ರಹಿಸಿದ್ದಾರೆ. ಯಲ್ಲಾಪುರ ಪಿಐ ರಮೇಶ ಹಾನಾಪುರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

`
`ನಿಧಾನವಾಗಿ ವಾಹನ ಓಡಿಸಿ. ಸಂಚಾರಿ ನಿಯಮ ಪಾಲಿಸಿ’

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
KDCC My vote is not for sale!

ಬಹುಕೋಟಿ ಹಗರಣ: ಕೆಡಿಸಿಸಿ ಮಾಜಿ ಅಧಿಕಾರಿ ನಿರಾಳ!

May 10, 2026
A wedding that was marred by an accident!

ಅಪಘಾತಕ್ಕೀಡಾದ ಮದುವೆ ದಿಬ್ಬಣ!

May 10, 2026
Accident Sirsi MLA becomes close protector!

ಅಪಘಾತ: ಆಪ್ತ ರಕ್ಷಕನಾದ ಶಿರಸಿ ಶಾಸಕ!

May 10, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋