• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Obstetrician who miscalculated and asked for a bribe!

ಲೆಕ್ಕ ತಪ್ಪಿ ಲಂಚ ಕೇಳಿದ ಹೆರಿಗೆ ವೈದ್ಯ!

March 20, 2026

ಭಟ್ಕಳ ಪೊಲೀಸರ ಕಾರ್ಯಾಚರಣೆ: ಕಸಾಯಿಖಾನೆಗೆ ಹೋಗಿದ್ದ ಜಾನುವಾರು ರಕ್ಷಣೆ

March 20, 2026

ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ: ಸುಮೋಟೋ!

March 20, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Obstetrician who miscalculated and asked for a bribe!

ಲೆಕ್ಕ ತಪ್ಪಿ ಲಂಚ ಕೇಳಿದ ಹೆರಿಗೆ ವೈದ್ಯ!

March 20, 2026

ಭಟ್ಕಳ ಪೊಲೀಸರ ಕಾರ್ಯಾಚರಣೆ: ಕಸಾಯಿಖಾನೆಗೆ ಹೋಗಿದ್ದ ಜಾನುವಾರು ರಕ್ಷಣೆ

March 20, 2026

ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ: ಸುಮೋಟೋ!

March 20, 2026
ADVERTISEMENT
  • Home
  • Janamata
Friday, March 20, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕದ್ರಾದಲ್ಲಿ ಜಲ ಪ್ರವಾಹ: ಐದು ವರ್ಷ ಕಳೆದರೂ ಬಾರದ ಪರಿಹಾರ!

Achyutkumar by Achyutkumar
March 20, 2026
Flood in Kadra No relief even after five years!
260
VIEWS
Share on FacebookShare on WhatsappShare on Twitter
ADVERTISEMENT

ಕದ್ರಾ ಅಣೆಕಟ್ಟು ಜಲಾಶಯದಿಂದ ಹೊರಹೊಮ್ಮಿದ ನೀರಿನಿಂದ ಉಂಟಾದ ಪ್ರವಾಹ ಪರಿಸ್ಥಿತಿಯಿಂದ ಸಂತ್ರಸ್ತರಾದವರಿಗೆ ಐದು ವರ್ಷ ಕಳೆದರೂ ಯೋಗ್ಯ ಪರಿಹಾರ ಸಿಕ್ಕಿಲ್ಲ. ಇದರಿಂದ ಆ ಭಾಗದ 25 ಫಲಾನುಭವಿಗಳು ಸಮಸ್ಯೆ ಅನುಭವಿಸುತ್ತಿದ್ದಾರೆ.

ADVERTISEMENT

2020ರ ಅವಧಿಯಲ್ಲಿ ಕದ್ರಾ ಅಣೆಕಟ್ಟು ಭದ್ರತೆ ದೃಷ್ಠಿಯಿಂದ ಅಣೆಕಟ್ಟಿನ ಗೇಟುಗಳನ್ನು ತೆರೆಯಲಾಗಿದ್ದು, ಸುತ್ತಲಿನ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಯಿತು. ಅದರೊಂದಿಗೆ ಸುರಿದ ಧಾರಾಕಾರ ಮಳೆ ಆ ಭಾಗದ ಜನರನ್ನು ಸಂಪೂರ್ಣವಾಗಿ ಸಂತ್ರಸ್ತರನ್ನಾಗಿಸಿತು. ವೈಲವಾಡದ 10 ಮನೆ, ಕಿನ್ನರದ 12 ಮನೆಗಳ ಜೊತೆ ಮಲ್ಲಾಪುರದ 3 ಮನೆಗಳು ನೀರಿನಲ್ಲಿ ಮುಳುಗಿದವು. ಆ ಮನೆಯಲ್ಲಿದ್ದವರು ಕಾಳಜಿ ಕೇಂದ್ರದಲ್ಲಿ ಆಶ್ರಯಪಡೆದು, ನಂತರ ಬಂಧು-ಮಿತ್ರರ ಮನೆಗೆ ಹೋಗಿದ್ದರು. ಆ ವೇಳೆ ಜನರಿಗೆ ತುರ್ತು ಪರಿಹಾರ ನೀಡಿದಾದರೂ ಮನೆ ನಿರ್ಮಾಣಕ್ಕೆ ಸಹಾಯ ಸಿಗಲಿಲ್ಲ.

ಸಂತ್ರಸ್ತರು ವಿವಿಧ ಕಚೇರಿ ಓಡಾಟದ ನಂತರ ಅವರಿಗೆ ಮನೆ ನಿರ್ಮಾಣಕ್ಕೆ ಮೊದಲ ಕಂತಿನ ಪರಿಹಾರ ಸಿಕ್ಕಿತು. ಆದರೆ, ಅಪೂರ್ಣಗೊಂಡ ಮನೆ ಪೂರ್ಣಗೊಳಿಸಲು ಅಗತ್ಯವಿರುವ ಮುಂದಿನ ಪರಿಹಾರ ಈವರೆಗೂ ಬಂದಿಲ್ಲ. ಆರ್ಥಿಕ ಸಂಕಷ್ಟದಲ್ಲಿರುವ ಸಂತ್ರಸ್ತರು ಅಲ್ಲಿಯೇ ಪುಟ್ಟ ಪುಟ್ಟ ಜೋಪಡಿ ನಿರ್ಮಿಸಿ ವಾಸಿಸುತ್ತಿದ್ದಾರೆ. ಅವರಿಗೆ ಯೋಗ್ಯ ಪರಿಹಾರ ಕೊಡಿಸಬೇಕು ಎಂದು ತಾಲೂಕು ಪಂಚಾಯತ ಮಾಜಿ ಸದಸ್ಯ ಪ್ರಶಾಂತ ಗೋವೇಕರ್ ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರನ್ನು ಪ್ರಶಾಂತ ಗೋವೇಕರ್ ಅವರು ಭೇಟಿ ಮಾಡಿದ್ದು, ಸಮಸ್ಯೆಯ ಬಗ್ಗೆ ವಿವರಿಸಿದ್ದಾರೆ.

ADVERTISEMENT

`ಇನ್ನೆರಡು ತಿಂಗಳಿನಲ್ಲಿ ಮಳೆಗಾಲ ಶುರುವಾಗುವ ಹಾಗಿದೆ. ಹೀಗಾಗಿ, ಅಲ್ಲಿನ ಸಂತ್ರಸ್ತರು ಇನ್ನಷ್ಟು ಆತಂಕದಲ್ಲಿದ್ದು, ಕೂಡಲೇ ಅವರ ಸಮಸ್ಯೆಗೆ ಸ್ಪಂದಿಸಬೇಕು’ ಎಂದು ಪ್ರಶಾಂತ ಗೋವೇಕರ್ ಅವರು ಆಗ್ರಹಿಸಿದ್ದಾರೆ. `ಮಳೆ ಪ್ರವಾಹದಿಂದ ಹಾನಿಗೊಳಗಾದವರಿಗೆ ಪರಿಹಾರ ಕೊಡುವ ವಿಷಯದಲ್ಲಿ ಸಿ ವರ್ಗದಿಂದ ಎ ಮತ್ತು ಬಿ ವರ್ಗಕ್ಕೆ ಬದಲಾವಣೆ ಮಾಡಲಾಗಿದೆ. ಆದರೆ, ಮನೆಗಳಿಗೆ ಜಿಪಿಎಸ್ ಮಾಡಲು ಅನುಮತಿ ಸಿಕ್ಕಿಲ್ಲ. ರಾಜೀವಗಾಂಧಿ ನಿಗಮದಿಂದ ಸಂಪೂರ್ಣ ಪರಿಹಾರ ಸಿಗುವ ನಿಟ್ಟಿನಲ್ಲಿ ಕ್ರಮ ಜರುಗಿಸಬೇಕು’ ಎಂದವರು ಮನವಿ ಮಾಡಿದ್ದಾರೆ. 15 ದಿನದಲ್ಲಿ ಸಮಸ್ಯೆ ಬಗೆಹರಿಯೇ ಇದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುವುದಾಗಿಯೂ ಅವರು ಎಚ್ಚರಿಸಿದ್ದಾರೆ.

ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋