• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
KDCC My vote is not for sale!

ಬಹುಕೋಟಿ ಹಗರಣ: ಕೆಡಿಸಿಸಿ ಮಾಜಿ ಅಧಿಕಾರಿ ನಿರಾಳ!

May 10, 2026
A wedding that was marred by an accident!

ಅಪಘಾತಕ್ಕೀಡಾದ ಮದುವೆ ದಿಬ್ಬಣ!

May 10, 2026
Accident Sirsi MLA becomes close protector!

ಅಪಘಾತ: ಆಪ್ತ ರಕ್ಷಕನಾದ ಶಿರಸಿ ಶಾಸಕ!

  • Home
Sunday, May 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಶ್ರೀಗಳ ಸಮಾಧಿ ಮೇಲೆ ಶರಾವತಿ ಯೋಜನೆ: ಸರ್ಕಾರಕ್ಕೆ ಸ್ವಾಮೀಜಿಯ ಸವಾಲು!

Achyutkumar by Achyutkumar
March 23, 2026
Sharavati project on the grave of a saint: A challenge to the government!
367
VIEWS
Share on FacebookShare on WhatsappShare on Twitter
ADVERTISEMENT

ಸಾಕಷ್ಟು ವಿರೋಧದ ನಡುವೆಯೂ ಸರ್ಕಾರ ಹೊನ್ನಾವರದಲ್ಲಿ ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ಆಸಕ್ತಿವಹಿಸಿದ್ದು, ಬಂಗಾರಮಕ್ಕಿ ವೀರಾಂಜನೇಯ ಸಂಸ್ಥಾನದ ಮಾರುತಿ ಗುರೂಜಿ ಈ ಅವೈಜ್ಞಾನಿಕ ಯೋಜನೆ ವಿರುದ್ಧ ಇನ್ನಷ್ಟು ಆಕ್ರೋಶಹೊರಹಾಕಿದ್ದಾರೆ. `ಜನ ವಿರೋಧದ ನಡುವೆಯೂ ಈ ಯೋಜನೆ ಮಾಡುವುದಾದರೆ ತನ್ನ ಸಮಾಧಿ ಮೇಲೆ ಮಾಡಲಿ’ ಎಂದು ಮಾರುತಿ ಗುರೂಜಿ ಸಿಟ್ಟಿನಿಂದ ಹೇಳಿದ್ದಾರೆ.

ADVERTISEMENT

ಕಾರವಾರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು `ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಟಾನ ಪ್ರದೇಶವು ಪಶ್ಚಿಮ ಘಟ್ಟಗಳ ವ್ಯಾಪ್ತಿಗೆ ಬರುತ್ತದೆ. ಪಶ್ವಿಮ ಘಟ್ಟಗಳನ್ನು ಯುನೆಸ್ಕೋ ಪಾರಂಪರಿಕ ತಾಣ ಎಂದು ಘೋಷಿಸಿದೆ’ ಎಂದು ತಿಳಿಸಿದರು. `ಯುನೆಸ್ಕೋ ಪಶ್ಚಿಮಘಟ್ಟ ರಕ್ಷಣೆಗಾಗಿ ಕಳೆದ 10 ವರ್ಷದಲ್ಲಿ 8.16 ಬಿಲಿಯನ್ ಅಂದರೆ, 12 ಸಾವಿರ ಕೋಟಿ ವಿನಿಯೋಗಿಸಿದೆ. ಹೀಗಾಗಿ ಪಶ್ಚಿಮಘಟ್ಟದ ಬಗ್ಗೆ ಯುನೆಸ್ಕೋ ಕಾಳಜಿಹೊಂದಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಇಡೀ ಪಶ್ಚಿಮ ಘಟ್ಟದಲ್ಲಿನ ಅಪರೂಪದ ಜೀವ ವೈವಿಧ್ಯತೆ ನಾಶವಾಗಲಿರುವ ಕುರಿತು ಯುನೆಸ್ಕೋ ಗಮನಕ್ಕೆ ತರಲಾಗಿದೆ’ ಎಂಬ ಮಾಹಿತಿ ಬಹಿರಂಗಪಡಿಸಿದರು. `ಪಂಪ್ಡ್ ಸ್ಟೋರೇಜ್ ನಿರ್ಮಾಣ ಯೋಜನೆಯ ವಿವರವನ್ನು ಯುನೆಸ್ಕೋ ಗಮನಕ್ಕೆ ತಂದಿದ್ದೇವೆ. ಯುನೆಸ್ಕೋ ಸಹ ಸರ್ಕಾರಕ್ಕೆ ಕೆಲ ಸ್ಪಷ್ಟ ನಿರ್ದೇಶನ ನೀಡಿದೆ’ ಎಂದವರು ವಿವರಿಸಿದರು.

ADVERTISEMENT

`ಶರಾವತಿ ಭೂಗತ ಯೋಜನೆಯಿಂದ ಅಳಿವಿನಂಚಿನಲ್ಲಿರುವ ಸಿಂಹಬಾಲದ ಸಿಂಗಳೀಕ, ಕೆಂದಳಿಲು, ಕಾಳಿಂಗ ಸರ್ಪ, ಮಂಗಟ್ಟೆ ಹಕ್ಕಿಗಳ ಜೊತೆ ಅಪರೂಪದ ಔಷಧೀಯ ಸಸ್ಯಗಳು ನಾಶವಾಗಲಿದೆ’ ಎಂದವರು ಎಚ್ಚರಿಸಿದರು. `ಶರಾವತಿ ಯೋಜನೆಗಾಗಿ 18 ಸಾವಿರ ಟನ್ ಸ್ಫೋಟಕಗಳನ್ನು ಬಳಸಲಾಗುತ್ತದೆ. ಭೂಗತ ಬಂಡೆಗಳನ್ನು ಒಡೆದು ಸುರಂಗ ಮಾರ್ಗ ಕೊರೆಯಲಾಗುತ್ತದೆ. ಇದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಅಪಾರ ಪ್ರಮಾಣದಲ್ಲಿ ಪರಿಸರ ನಾಶವಾಗಲಿದೆ’ ಎಂದವರು ಆತಂಕವ್ಯಕ್ತಪಡಿಸಿದರು. `ಪಂಪ್ಡ್ ಸ್ಟೋರೇಜ್ ಯೋಜನೆಯಿಂದಾಗುವ ಅನಾಹುತಗಳನ್ನು ಮನಗೊಂಡು ಜಗತ್ತಿನ ನಂ.1 ದೇಶವಾದ ಅಮೇರಿಕಾವೇ ತನ್ನಲ್ಲಿರುವ ಎಲ್ಲಾ ಈ ಪಂಪ್ಡ್ ಸ್ಟೋರೇಜ್ ವಿದ್ಯುತ್ ಘಟಕಗಳನ್ನು ಬಂದ್ ಮಾಡುತ್ತಿದೆ’ ಎಂದರು.

ADVERTISEMENT

`ಈ ಜನವಿರೋಧಿ, ಪರಿಸರ ಹಾಗೂ ಜೀವ ವೈವಿಧ್ಯತೆಗಳಿಗೆ ಮಾರಕವಾದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ಜನಹೋರಾಟದ ಮೂಲಕ ಓಡಿಸುತ್ತೇವೆ. ಅದಾಗಿಯೂ, ಸರ್ಕಾರ ಯೋಜನೆ ಮಾಡಿದರೆ ಅದು ತನ್ನ ಸಮಾಧಿ ಮೇಲೆಯೇ ಮಾಡಬೇಕು. ಯೋಜನೆ ಶುರುವಾದ ಕ್ಷಣದಲ್ಲಿ ತಾನು ಇರಲ್ಲ’ ಎಂದು ಎಚ್ಚರಿಸಿದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
KDCC My vote is not for sale!

ಬಹುಕೋಟಿ ಹಗರಣ: ಕೆಡಿಸಿಸಿ ಮಾಜಿ ಅಧಿಕಾರಿ ನಿರಾಳ!

May 10, 2026
A wedding that was marred by an accident!

ಅಪಘಾತಕ್ಕೀಡಾದ ಮದುವೆ ದಿಬ್ಬಣ!

May 10, 2026
Accident Sirsi MLA becomes close protector!

ಅಪಘಾತ: ಆಪ್ತ ರಕ್ಷಕನಾದ ಶಿರಸಿ ಶಾಸಕ!

May 10, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋