• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The wicked ones who killed the cow and stole the meat!

ಆಕಳ ಕೊಂದು ಮಾಂಸ ಕದ್ದ ದುಷ್ಟರು!

March 23, 2026
Private resort on government land A good start!

ಸರ್ಕಾರಿ ಜಾಗದಲ್ಲಿ ಖಾಸಗಿ ರೆಸಾರ್ಟು: ಶುಭಾರಂಭ!

March 23, 2026
Manjuguni Chariot Festival Come on everyone!

ಮಂಜುಗುಣಿ ರಥೋತ್ಸವ: ಎಲ್ಲರೂ ಬನ್ನಿ!

ADVERTISEMENT
  • Home
  • Janamata
Monday, March 23, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮಂಜುಗುಣಿ ರಥೋತ್ಸವ: ಎಲ್ಲರೂ ಬನ್ನಿ!

Achyutkumar by Achyutkumar
March 23, 2026
Manjuguni Chariot Festival Come on everyone!
156
VIEWS
Share on FacebookShare on WhatsappShare on Twitter
ADVERTISEMENT

ಕರ್ನಾಟಕದ ತಿರುಪತಿ ಎಂದೇ ಪ್ರಸಿದ್ಧಿಪಡೆದಿರುವ ಶಿರಸಿಯ ಮಂಜುಗುಣಿಯಲ್ಲಿ ಶ್ರೀ ವೆಂಕಟರಮಣ ದೇವಸ್ಥಾನದ ವಾರ್ಷಿಕ ಮಹಾರಥೋತ್ಸವವು ಏಪ್ರಿಲ್ 2ರಂದು ನಡೆಯಲಿದೆ. ತಿರುಮಲ ಯೋಗಿವರ್ಯರಿಂದ ಸ್ಥಾಪಿಸಲ್ಪಟ್ಟ ಈ ಕ್ಷೇತ್ರದಲ್ಲಿ ಪರಂಪರಾಗತ ಆಗಮಶಾಸ್ತ್ರೋಕ್ತವಾಗಿ ವಿವಿಧ ಧಾರ್ಮಿಕ ವಿಧಿವಿಧಾನಗಳ ಮೂಲಕ ರಥೋತ್ಸವ ನಡೆಯಲಿದೆ.

ADVERTISEMENT

ಉತ್ಸವದ ಅಂಗವಾಗಿ ಮಾರ್ಚ 27ರಂದು ಪ್ರಾರ್ಥನೆ, ಬೀಜಾವಾಪ, ಉತ್ಸವ ಸಂಕಲ್ಪ, ಮಾತೃಕಾ ಸ್ಥಾಪನೆ, ದೇವನಾಂದಿ, ವರಣ, ಮಧುಪರ್ಕ, ಭೇರಿತಾಡನ, ಯಾಗಶಾಲಾ ಪ್ರವೇಶ, 28ರಂದು ಧ್ವಜಪೂಜಾ, ಧ್ವಜಾರೋಹಣ, ಕ್ಷೇತ್ರಪ್ರಾಕಾರ ಬಲಿ, ರತ್ನ ಮಂಟಪೋತ್ಸವ, 29ರಂದು ಸೂರ್ಯಪ್ರಭಾ ಉತ್ಸವ, ಗಜಯಂತ್ರೋತ್ಸವ, 30ರಂದು ಸಿಂಹ ಯಂತ್ರೋತ್ಸವ, 31ರಂದು ಶೇಷ ಯಂತ್ರೋತ್ಸವ ಜರುಗಲಿದೆ. ಏಪ್ರಿಲ್ 1ರಂದು ದೇವರ ವರ್ಧಂತಿ ಉತ್ಸವ, ಮಹಾದಂಡಬಲಿ, ಗರುಡಯಂತ್ರೋತ್ಸವ ನಡೆಯಲಿದೆ.

ಉತ್ಸವದ ಪ್ರಮುಖ ಆಕರ್ಷಣೆಯಾದ ಶ್ರೀಮನ್ಮಹಾರಥೋತ್ಸವವು ಏಪ್ರಿಲ್ 2ರ ಗುರುವಾರ ಅದ್ದೂರಿಯಾಗಿ ನಡೆಯಲಿದೆ. ಅಂದು ಬೆಳಿಗ್ಗೆ 7 ಗಂಟೆಯಿAದ ರಥಾರೋಹಣ, 8 ಗಂಟೆಗೆ ರಥ ಎಳೆಯುವುದು ನಂತರ 9 ಗಂಟೆಯಿoದ ರಥ ದರ್ಶನ ಪ್ರಾರಂಭವಾಗಲಿದೆ. ಅಂದು ರಾತ್ರಿ 12 ಗಂಟೆಯವರೆಗೆ ಭಕ್ತರಿಗೆ ದೇವರ ದರ್ಶನ ಹಾಗೂ ಹಣ್ಣು-ಕಾಯಿ ಸೇವೆ ಸಲ್ಲಿಸಲು ಅವಕಾಶವಿರುತ್ತದೆ. ಏಪ್ರಿಲ್ 3ರ ಶುಕ್ರವಾರ ಅವಭೃತ ಸ್ನಾನ ಹಾಗೂ ಧ್ವಜಾವರೋಹಣದೊಂದಿಗೆ ಉತ್ಸವ ಸಂಪನ್ನಗೊಳ್ಳಲಿದೆ. ಏಪ್ರಿಲ್ 17ರಂದು ಸಂಪ್ರೋಕ್ಷಣಾ ಕಾರ್ಯಕ್ರಮ ನಡೆಯಲಿದೆ. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ಆಡಳಿತ ಮಂಡಳಿ ವಿನಂತಿಸಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The wicked ones who killed the cow and stole the meat!

ಆಕಳ ಕೊಂದು ಮಾಂಸ ಕದ್ದ ದುಷ್ಟರು!

March 23, 2026
Private resort on government land A good start!

ಸರ್ಕಾರಿ ಜಾಗದಲ್ಲಿ ಖಾಸಗಿ ರೆಸಾರ್ಟು: ಶುಭಾರಂಭ!

March 23, 2026
Manjuguni Chariot Festival Come on everyone!

ಮಂಜುಗುಣಿ ರಥೋತ್ಸವ: ಎಲ್ಲರೂ ಬನ್ನಿ!

March 23, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋