• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Fight before God!

ಆ ಹೊಡೆದಾಟಕ್ಕೆ ದೇವರೇ ಸಾಕ್ಷಿ!

May 10, 2026
Legal action against the one who showed a penis to a college girl!

ಕಾಲೇಜು ಕನ್ಯೆಗೆ ಕುಂಡೆ ಕಾಣಿಸಿದವನ ವಿರುದ್ಧ ಕಾನೂನು ಕ್ರಮ!

May 10, 2026

ದೋಣಿ ದುರಂತ: ಅಲೆಗಳ ಅಬ್ಬರಕ್ಕೆ ಸಿಲುಕಿದ ಮೀನುಗಾರ

May 9, 2026

  • Home
Sunday, May 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಬೋನಿಗೆ ಬಿದ್ದ ಚಿರತೆ!

Achyutkumar by Achyutkumar
March 27, 2026
A leopard caught in a trap!
406
VIEWS
Share on FacebookShare on WhatsappShare on Twitter
ADVERTISEMENT

ಕಾರವಾರ ಜನರ ನಿದ್ದೆಗೆಡಿಸಿದ್ದ ಚಿರತೆ ಬೋನಿಗೆ ಬಿದ್ದಿದೆ. ಕಳೆದ ಒಂದು ವಾರದಿಂದ ಜನರ ಆತಂತಕ್ಕೆ ಕಾರಣವಾಗಿದ್ದ ವನ್ಯಜೀವಿಯನ್ನು ಅರಣ್ಯ ಇಲಾಖೆಯವರು ಬಂಧಿಸಿದ್ದಾರೆ.

ADVERTISEMENT

ಕಾರವಾರದ ಚಿತ್ತಾಕುಲ ಪಂಚಾಯತ್ ವ್ಯಾಪ್ತಿಯ ಸಾವರಪೈ ಬಳಿ ಚಿರತೆ ಓಡಾಟ ಜೋರಾಗಿತ್ತು. ಆ ಭಾಗದ ಎಲ್ಲಡೆ ಓಡಾಡುವ ಚಿರತೆ ನೋಡಿ ಜನ ಭಯಪಟ್ಟಿದ್ದರು. ಚಿರತೆ ನೋಡಿದ ಜನ ಸಂಜೆ ವೇಳೆ ಮನೆಯಿಂದ ಹೊರಬರಲು ಹೆದರುತ್ತಿದ್ದರು. ಊರಿಗೆ ಚಿರತೆ ಬಂದ ಬಗ್ಗೆ ಜನ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ಅಲ್ಲಲ್ಲಿ ಬೋನುಗಳನ್ನಿರಿಸಿದ್ದರು. ಶುಕ್ರವಾರ ಆ ಭೋನಿಗೆ ಚಿರತೆ ಬಿದ್ದಿದೆ.

ADVERTISEMENT

ಅರಣ್ಯಾಧಿಕಾರಿ ವಿ ಪಿ ನಾಯ್ಕ ಅವರ ತಂಡ ಸ್ಥಳಕ್ಕೆ ಭೇಟಿ ನೀಡಿ ಚಿರತೆ ಓಡಾಟದ ಚಲನ-ವಲನ ಗಮನಿಸಿದ್ದರು. ಚಿರತೆ ಹೆಚ್ಚಾಗಿ ಬರುವ ಪ್ರದೇಶ ಆಯ್ಕೆ ಮಾಡಿ ಅಲ್ಲಿ ಬೋನು ಇರಿಸಿದ್ದರು. ಆಹಾರ ಅರೆಸಿ ಬಂದ ಚಿರತೆಗೆ ಶುಕ್ರವಾರ ಸಂಜೆ ಬೋನಿನಲ್ಲಿರುವ ಜೀವಿ ಕಾಣಿಸಿತು. ಅದರ ಭಕ್ಷಣೆಗಾಗಿ ಬೋನಿನ ಒಳಗೆ ಹೋದ ಚಿರತೆಗೆ ಹೊರಬರಲು ಸಾಧ್ಯವಾಗಲಿಲ್ಲ.

ADVERTISEMENT

ಚಿರತೆ ಬೋನಿಗೆ ಬಿದ್ದಿದ್ದು ಕಂಡು ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ನಂತರ ಆ ಚಿರತೆಯನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶ ಬಿಟ್ಟು ಬಂದರು. ಒಂದು ವಾರದಿಂದ ಊರಿನಲ್ಲಿ ಓಡಾಡುತ್ತಿದ್ದ ಚಿರತೆ ಬೋನಿಗೆ ಬಿದ್ದಿದ್ದನ್ನು ನೋಡಿ ಗ್ರಾಮದ ಜನರು ನಿರಾಳರಾದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Fight before God!

ಆ ಹೊಡೆದಾಟಕ್ಕೆ ದೇವರೇ ಸಾಕ್ಷಿ!

May 10, 2026
Legal action against the one who showed a penis to a college girl!

ಕಾಲೇಜು ಕನ್ಯೆಗೆ ಕುಂಡೆ ಕಾಣಿಸಿದವನ ವಿರುದ್ಧ ಕಾನೂನು ಕ್ರಮ!

May 10, 2026

ದೋಣಿ ದುರಂತ: ಅಲೆಗಳ ಅಬ್ಬರಕ್ಕೆ ಸಿಲುಕಿದ ಮೀನುಗಾರ

May 9, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋