• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Fight before God!

ಆ ಹೊಡೆದಾಟಕ್ಕೆ ದೇವರೇ ಸಾಕ್ಷಿ!

May 10, 2026
Legal action against the one who showed a penis to a college girl!

ಕಾಲೇಜು ಕನ್ಯೆಗೆ ಕುಂಡೆ ಕಾಣಿಸಿದವನ ವಿರುದ್ಧ ಕಾನೂನು ಕ್ರಮ!

May 10, 2026

ದೋಣಿ ದುರಂತ: ಅಲೆಗಳ ಅಬ್ಬರಕ್ಕೆ ಸಿಲುಕಿದ ಮೀನುಗಾರ

May 9, 2026

  • Home
Sunday, May 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸರ್ಕಾರಿ ಕಚೇರಿ ದುರುಪಯೋಗ: ಕ್ರಮಕ್ಕೆ ಆಗ್ರಹ

Achyutkumar by Achyutkumar
March 27, 2026
Misuse of Government Office A Call for Action
578
VIEWS
Share on FacebookShare on WhatsappShare on Twitter
ADVERTISEMENT

ಸರ್ಕಾರಿ ಕಚೇರಿಯಲ್ಲಿ ಕುಳಿತು ಸರ್ಕಾರದ ವಿರುದ್ಧ ಮಾತನಾಡಿದ ಶಿರಸಿಯ ಚುನಾಯಿತ ಗ್ರಾಮ ಪ್ರತಿನಿಧಿಗಳ ಒಕ್ಕೂಟದ ನವೀನ ಶೆಟ್ಟಿ ಅವರ ವಿರುದ್ಧ ಕಾಂಗ್ರೆಸಿಗರು ಕಿಡಿಕಾರಿದ್ದಾರೆ. ನವೀನ ಶೆಟ್ಟಿ ಅವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಧರಣಿ ನಡೆಸಿದ್ದಾರೆ.

ADVERTISEMENT

ಶಿರಸಿಯ ಚುನಾಯಿತ ಗ್ರಾಮ ಪ್ರತಿನಿಧಿಗಳ ಒಕ್ಕೂಟದ ಸದಸ್ಯರು ಸರ್ಕಾರಿ ಕಟ್ಟಡವನ್ನು ದುರುಪಯೋಗಪಡಿಸಿಕೊಂಡ ಆರೋಪ ಎದುರಿಸುತ್ತಿದ್ದಾರೆ. ಶಿರಸಿಯ ಸರ್ಕಾರಿ ಕಚೇರಿ ದುರುಪಯೋಗವಾದ ಬಗ್ಗೆ ಕಾಂಗ್ರೆಸಿಗರು ಆಕ್ಷೇಪಿಸಿ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಶಿರಸಿ ಚುನಾಯಿತ ಗ್ರಾಮ ಪ್ರತಿನಿಧಿಗಳ ಒಕ್ಕೂಟದ ಅಧ್ಯಕ್ಷ ನವೀನ್ ಶೆಟ್ಟಿ ಅವರು ಗುರುವಾರ ತಾಲೂಕು ಪಂಚಾಯತ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು. ಆಡಳಿತ ವೈಪಲ್ಯದ ಬಗ್ಗೆ ಅವರು ಮಾಧ್ಯಮದ ಎದುರು ಮಾತನಾಡಿದ್ದರು. ಸರ್ಕಾರವನ್ನು ಟೀಕಿಸುವುದಕ್ಕಾಗಿ ಸರ್ಕಾರಿ ಕಚೇರಿಯನ್ನು ಬಳಕೆ ಮಾಡಿದಕ್ಕಾಗಿ ಕಾಂಗ್ರೆಸಿಗರು ಅಸಮಧಾನವ್ಯಕ್ತಪಡಿಸಿದರು.

ADVERTISEMENT

ತಾಲೂಕ ಪಂಚಾಯತ್ ಎದುರು ಜಮಾಯಿಸಿದ ಎಸ್ ಕೆ ಭಾಗ್ವತ, ಜಗದೀಶ ಗೌಡ, ರಾಘು ಕಾನಡೆ, ಜೋಪಿ ಪೀಟರ್, ಪ್ರಸನ್ನ ಶೆಟ್ಟಿ ಮೊದಲಾದವರು ತಮ್ಮ ಸಹಚರರ ಜೊತೆ ಧರಣಿಗೆ ಕುಳಿತರು. `ತಾಲೂಕು ಪಂಚಾಯತ್ ಸಭಾ ಭವನ ಸರಕಾರಕ್ಕೆ ಸೇರಿದೆ. ಅಲ್ಲಿ ರಾಜಕೀಯಪ್ರೇರಿತ ಟೀಕೆಗಳಿಗೆ ಅವಕಾಶ ನೀಡುವುದು ಸರಿಯಲ್ಲ’ ಎಂದು ಅವರು ಅಧಿಕಾರಿಗಳಿಗೂ ತಿಳಿಸಿದರು. ಕ್ರಮ ಆಗುವವರೆಗೂ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Fight before God!

ಆ ಹೊಡೆದಾಟಕ್ಕೆ ದೇವರೇ ಸಾಕ್ಷಿ!

May 10, 2026
Legal action against the one who showed a penis to a college girl!

ಕಾಲೇಜು ಕನ್ಯೆಗೆ ಕುಂಡೆ ಕಾಣಿಸಿದವನ ವಿರುದ್ಧ ಕಾನೂನು ಕ್ರಮ!

May 10, 2026

ದೋಣಿ ದುರಂತ: ಅಲೆಗಳ ಅಬ್ಬರಕ್ಕೆ ಸಿಲುಕಿದ ಮೀನುಗಾರ

May 9, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋