• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Accident One dead!

ಅಪಘಾತ: ಒಬ್ಬರ ಮರಣ!

September 25, 2026
Police eye on Instagram!

ಹಿಂದೂಗಳ ಅವಹೇಳನ: ಪೊಲೀಸರಿಂದ ಸುಮೋಟೋ ಪ್ರಕರಣ!

September 25, 2026
Principal arrives at college Protests resume!

ಕಾಲೇಜಿಗೆ ಕಾಲಿಟ್ಟ ಪ್ರಾಚಾರ್ಯೆ: ಮತ್ತೆ ಪ್ರತಿಭಟನೆ!

ADVERTISEMENT
  • Home
  • Janamata
Friday, September 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಹುಟಕಮನೆ: ಮತ್ತೆ ಮುನ್ನಲೆಗೆ ಬಂದ ಗುಡ್ಡದ ಭೂತ!

Achyutkumar by Achyutkumar
Hutakamane The ghost of the hill has come to the fore again!
Share on FacebookShare on WhatsappShare on Twitter
ADVERTISEMENT

ಯಲ್ಲಾಪುರದ ಹುಟಕಮನೆ ಬಳಿ ಗುಡ್ಡ ಕೊರೆದ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಬೆಂಗಳೂರಿನ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಸರ್ಕಾರಿ ಬೆಟ್ಟವನ್ನು ಅನಧಿಕೃತವಾಗಿ ಕೊರೆದ ಪ್ರಕರಣದ ಬಗ್ಗೆ ಗಮನಹರಿಸಿದೆ.

ಯಲ್ಲಾಪುರ ತಾಲೂಕಿನ ಹುಟಕಮನೆ ಬಳಿಯಿದ್ದ ಗುಡ್ಡವನ್ನು ಹಳವಳ್ಳಿಯ ದೀಪಕ ನಾಯ್ಕ ಖರೀದಿಸಿದ್ದು, ಅವರು ಅಲ್ಲಿನ ಸರ್ಕಾರಿ ಗುಡ್ಡವನ್ನು ನೆಲಸಮ ಮಾಡಿರುವ ಬಗ್ಗೆ ಹೋರಾಟಗಾರ ಮಂಜುನಾಥ ಹೆಗಡೆ ಅವರು ದೂರಿದ್ದರು. ಈ ಬಗ್ಗೆ ಅವರು ಸರ್ಕಾರಕ್ಕೆ ಪದೇ ಪದೇ ತಕರಾರು ಅರ್ಜಿ ಸಲ್ಲಿಕೆ ಮಾಡಿದ್ದು, ಹುಟಕಮನೆ ಗ್ರಾಮಕ್ಕೆ ಹಗಲು-ರಾತ್ರಿ ಎನ್ನದೇ ವಿವಿಧ ಇಲಾಖೆ ಅಧಿಕಾರಿಗಳು ಭೇಟಿ ನೀಡುತ್ತಿದ್ದರು. ಗುಡ್ಡ ಕೊರೆತಕ್ಕೆ ಬಳಸಿದ ಯಂತ್ರವನ್ನು ವಶಕ್ಕೆಪಡೆದಿದ್ದು ಬಿಟ್ಟು ಬೇರೆ ಯಾವುದೇ ಕಾನೂನು ಕ್ರಮ ಆಗಿರಲಿಲ್ಲ. ಸರ್ಕಾರಿ ಜಾಗ ಅತಿಕ್ರಮಣವಾದ ಬಗ್ಗೆ ಸರ್ವೇ ನಡೆಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದು, ಈವರೆಗೂ ಆ ಭರವಸೆ ಈಡೇರದ ಕಾರಣ ಮಂಜುನಾಥ ಹೆಗಡೆ ಅವರು ಪ್ರಕರಣವನ್ನು ನ್ಯಾಯಾಲಯದ ಮುಂದಿಟ್ಟಿದ್ದಾರೆ.

ADVERTISEMENT

ನ್ಯಾಯಾಲಯಕ್ಕೆ ಸಲ್ಲಿಸಿದ ದೂರಿನಲ್ಲಿ ಇಡಗುಂದಿ ವಲಯ ಅರಣ್ಯಾಧಿಕಾರಿ, ಯಲ್ಲಾಪುರ ತಹಶೀಲ್ದಾರ್ ಹಾಗೂ ಬೆಂಗಳೂರಿನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ವಿರುದ್ಧವೂ ಮಂಜುನಾಥ ಹೆಗಡೆ ಅವರು ಆರೋಪಿಸಿದ್ದಾರೆ. ಈ ಬಗ್ಗೆ ದೂರು ನೀಡಿದರೂ ಕ್ರಮ ಜರುಗಿಸಿಲ್ಲ ಎಂದವರು ಆಕ್ಷೇಪಿಸಿದ್ದಾರೆ. `ಗುಡ್ಡ ಕಟಾವು ವೇಳೆ ಅಲ್ಲಿದ್ದ ಮರಗಳನ್ನು ನಾಶ ಮಾಡಲಾಗಿದೆ’ ಎಂದವರು ದೂರಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Accident One dead!

ಅಪಘಾತ: ಒಬ್ಬರ ಮರಣ!

September 25, 2026
Police eye on Instagram!

ಹಿಂದೂಗಳ ಅವಹೇಳನ: ಪೊಲೀಸರಿಂದ ಸುಮೋಟೋ ಪ್ರಕರಣ!

September 25, 2026
Principal arrives at college Protests resume!

ಕಾಲೇಜಿಗೆ ಕಾಲಿಟ್ಟ ಪ್ರಾಚಾರ್ಯೆ: ಮತ್ತೆ ಪ್ರತಿಭಟನೆ!

September 25, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!