• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಸಂತ್ರಸ್ತರಿಗೆ ಸಹಾಯ ಮಾಡಿದ ಸರ್ಕಾರ

ಸಂತ್ರಸ್ತರಿಗೆ ಸಹಾಯ ಮಾಡಿದ ಸರ್ಕಾರ

May 29, 2026
Skodves collaboration for clean water supply

ಶುದ್ಧ ನೀರು ಪೂರೈಕೆಗೆ ಸ್ಕೋಡ್‌ವೆಸ್ ಸಹಯೋಗ

May 29, 2026
BJP camped in Bhatkal Protest!

ಭಟ್ಕಳದಲ್ಲಿ ಬೀಡು ಬಿಟ್ಟ ಬಿಜೆಪಿ: ಪ್ರತಿಭಟನೆ!

  • Home
Saturday, May 30, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮನೆಗೆ ಮರಳದ ಹೆಸ್ಕಾಂ ಸಿಬ್ಬಂದಿ!

Achyutkumar by Achyutkumar
April 7, 2026
1k
VIEWS
Share on FacebookShare on WhatsappShare on Twitter

ಶಿರಸಿಯ ಹೆಸ್ಕಾಂ ಸಿಬ್ಬಂದಿ ಅಕ್ಷಯ ಕುಲಕರ್ಣಿ ಅವರು ನಿಗೂಢವಾಗಿ ಕಾಣೆಯಾಗಿದ್ದಾರೆ. ಕಳೆದ ಎರಡು ದಿನದಿಂದ ಕುಟುಂಬದವರು ಅಕ್ಷಯ ಕುಲಕರ್ಣಿ ಅವರ ಹುಡುಕಾಟ ನಡೆಸಿದ್ದಾರೆ.

ADVERTISEMENT

ಶಿರಸಿಯ ಚಿಪಗಿ ಬಳಿಯ ಜವಳಗುಂಡಿಯಲ್ಲಿ ಅಕ್ಷಯ ಕೃಷ್ಣಮೂರ್ತಿ ಕುಲಕರ್ಣಿ ಅವರು ವಾಸವಾಗಿದ್ದರು. 33 ವರ್ಷದ ಅವರು ಹೆಸ್ಕಾಂ ಮೀಟರ್ ರೀಡಿಂಗ್ ಕೆಲಸ ಮಾಡುತ್ತಿದ್ದರು. ಏಪ್ರಿಲ್ 6ರ ಮಧ್ಯಾಹ್ನ 3ಗಂಟೆಯವರೆಗೂ ಮನೆಯಲ್ಲಿದ್ದ ಅವರು ನಂತರ ಮನೆಯಿಂದ ಹೊರ ಹೋಗಿದ್ದರು. ಆದರೆ, ಅವರು ಮತ್ತೆ ಮನೆಗೆ ಬರಲಿಲ್ಲ.

ADVERTISEMENT

ಅಣ್ಣ ಮನೆಗೆ ಬಾರದ ಕಾರಣ ಆಕಾಶ ಕುಲಕರ್ಣಿ ಅವರು ಆತಂಕಕ್ಕೆ ಒಳಗಾದರು. ಸ್ನೇಹಿತರು-ಸಂಬAಧಿಕರಿಗೆ ಫೋನ್ ಮಾಡಿಯೂ ಅವರು ಸಹೋದರನ ಬಗ್ಗೆ ವಿಚಾರಿಸಿದರು. ಆದರೆ, ಅಕ್ಷಯ ಕುಲಕರ್ಣಿ ಅವರ ಬಗ್ಗೆ ಯಾವುದೇ ಮಾಹಿತಿ ಸಿಗಲಿಲ್ಲ. ಚಿಪಗಿ ಜವಳಗುಂಡಿಯಲ್ಲಿರುವ ಮನೆಯಿಂದ ಹೊರಹೋದ ಅಕ್ಷಯ ಕುಲಕರ್ಣಿ ಅವರು ಮನೆಗೆ ಬಾರದ ಕಾರಣ ಅಕ್ಷಯ ಕುಲಕರ್ಣಿ ಅವರು ಪೊಲೀಸರ ಮೊರೆ ಹೋದರು. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಅಕ್ಷಯ ಕುಲಕರ್ಣಿ ಅವರ ಹುಡುಕಾಟ ನಡೆಸಿದ್ದಾರೆ.

ADVERTISEMENT

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಸಂತ್ರಸ್ತರಿಗೆ ಸಹಾಯ ಮಾಡಿದ ಸರ್ಕಾರ

ಸಂತ್ರಸ್ತರಿಗೆ ಸಹಾಯ ಮಾಡಿದ ಸರ್ಕಾರ

May 29, 2026
Skodves collaboration for clean water supply

ಶುದ್ಧ ನೀರು ಪೂರೈಕೆಗೆ ಸ್ಕೋಡ್‌ವೆಸ್ ಸಹಯೋಗ

May 29, 2026
BJP camped in Bhatkal Protest!

ಭಟ್ಕಳದಲ್ಲಿ ಬೀಡು ಬಿಟ್ಟ ಬಿಜೆಪಿ: ಪ್ರತಿಭಟನೆ!

May 29, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋