• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

  • Home
Sunday, May 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕುಮಟಾ ಎಸಿ ಕಚೇರಿ: ಇಲ್ಲಿ ದುಡ್ಡು ಕೊಟ್ಟರೂ ಕೆಲಸ ಆಗಲ್ಲ!

Achyutkumar by Achyutkumar
April 9, 2026
Kumta AC office Even if you pay money here it won't work!
623
VIEWS
Share on FacebookShare on WhatsappShare on Twitter
ADVERTISEMENT

ಕುಮಟಾ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ದುಡ್ಡು ಕೊಟ್ಟರೂ ಸಮಯಕ್ಕೆ ಸರಿಯಾಗಿ ಕೆಲಸ ಮಾತ್ರ ಆಗುತ್ತಿಲ್ಲ. ಹೀಗಾಗಿ ಹೊಟೇಲ್ ಪರವಾನಿಗೆ ನವೀಕರಣಕ್ಕಾಗಿ ಅರ್ಜಿ ಸಲ್ಲಿಸಿದವರು ಸಮಸ್ಯೆ ಅನುಭವಿಸುತ್ತಿದ್ದಾರೆ.

ADVERTISEMENT

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ನೂರಾರು ಹೊಟೇಲುಗಳಿವೆ. ಅನೇಕರು ಅಧಿಕೃತ ಪರವಾನಿಗೆಪಡೆದು ವ್ಯಾಪಾರ-ವಹಿವಾಟು ನಡೆಸುತ್ತಿದ್ದಾರೆ. ಹೀಗಿರುವಾಗ ಹೊಟೇಲ್ ಪರವಾನಿಗೆ ಮುಕ್ತಾಯವಾದ ಕಾರಣ ಕೆಲವರು ನವೀಕರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಕೆ ನಂತರ ಶುಲ್ಕವನ್ನು ಪಾವತಿಸಿದ್ದಾರೆ. ಆದರೆ, ಎರಡು ವರ್ಷ ಕಳೆದರೂ ಹೊಟೇಲ್ ಪರವಾನಿಗೆಗೆ ಸಲ್ಲಿಸಿದ ಅರ್ಜಿ ಮುಂದೆ ಹೋಗಿಲ್ಲ. ಕುಮಟಾ ಉಪವಿಭಾಗಾಧಿಕಾರಿ ಕಚೇರಿ ಸಿಬ್ಬಂದಿ ಬೇಜವಬ್ದಾರಿಯಿಂದ ಕೆಲಸಗಳು ಸರಿಯಾಗಿ ಆಗುತ್ತಿಲ್ಲ ಎಂಬ ಆರೋಪವ್ಯಕ್ತವಾಗಿದೆ. ಇಲ್ಲಿನ ಸಿಬ್ಬಂದಿ ಸರ್ಕಾರಿ ಕೆಲಸ ಮಾಡಿಕೊಡಲು ಅನಗತ್ಯವಾಗಿ ಸತಾಯಿಸುತ್ತಿದ್ದಾರೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

ADVERTISEMENT

ಕೆಲ ಹೊಟೇಲ್ ಮಾಲಕರು ತಮ್ಮಲ್ಲಿ ಮದ್ಯ ಮಾರಾಟವನ್ನು ಮಾಡುತ್ತಿದ್ದು, ಇದಕ್ಕೆ ಅವಕಾಶ ಕೋರಿ ಅಬಕಾರಿ ಇಲಾಖೆಗೆ ಅರ್ಜಿ ಸಲ್ಲಿಸಿದ್ದಾರೆ. ಅಬಕಾರಿ ಇಲಾಖೆಯಿಂದ ಬಹುಬೇಗ ಪರವಾನಿಗೆ ಹಾಗೂ ನವೀಕರಣ ಕೆಲಸ ನಡೆಯುತ್ತಿದೆ. ಆದರೆ, ಕುಮಟಾ ಉಪವಿಭಾಗಾಧಿಕಾರಿ ಕಚೇರಿ ಕಡತಗಳು ಮಾತ್ರ ಎರಡು ವರ್ಷ ಸಾಗಿದರೂ ಟೇಬಲ್ ದಾಟಿ ಮುಂದೆ ಹೋಗುತ್ತಿಲ್ಲ. ಇಲ್ಲಿನ ಅಧಿಕಾರಿಗಳಿಗೆ ಅಧೀನ ಸಿಬ್ಬಂದಿ ಮೇಲೆ ಹಿಡಿತವಿಲ್ಲ. ಅಧಿಕಾರಿಗಳು ಉತ್ತಮವಾಗಿದ್ದರೂ ಸಿಬ್ಬಂದಿ ಲೋಪದಿಂದ ಕೆಲಸ-ಕಾರ್ಯಗಳು ಸರಿಯಾಗಿ ಸಾಗುತ್ತಿಲ್ಲ ಎಂಬುದು ಹೊಟೇಲ್ ಮಾಲಕರ ದೂರು. ಪ್ರತಿಯೊಬ್ಬರು ಪ್ರತಿ ವರ್ಷವೂ ಹೊಟೇಲ್ ನವೀಕರಣ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ನವೀಕರಣ ಅರ್ಜಿ ಕೊಟ್ಟು ನವೀಕರಣ ಆಗಿ ಬರುವುದರೊಳಗೆ ಮತ್ತೆ ನವೀಕರಣಕ್ಕೆ ಅರ್ಜಿ ಕೊಡುವ ದಿನ ಬರುತ್ತದೆ. ಹೊಟೇಲ್ ಪರವಾನಿಗೆಪಡೆಯುವುದಕ್ಕೆ ಸಹ ಮಾಲಕರು ಅದೇ ಪ್ರಮಾಣದಲ್ಲಿ ಅಲೆದಾಡುವುದು ಅನಿವಾರ್ಯವಾಗಿದೆ ಎಂಬುದು ಉದ್ಯಮಿಗಳ ನೋವು.

ADVERTISEMENT

ಅಧಿಕೃತ ಪರವಾನಿಗೆಪಡೆದು ಉದ್ದಿಮೆ ನಡೆಸುವವರಿಗೆ ನಾನಾ ಬಗೆಯ ನಿಯಮಗಳಿವೆ. ಆದರೆ, ಪರವಾನಿಗೆಪಡೆಯದೇ ಹೊಟೇಲು ನಡೆಸುವವರಿಗೆ ಇದ್ಯಾವ ತಲೆಬಿಸಿಯೂ ಇಲ್ಲ. ಅನಧಿಕೃತ ಹೊಟೇಲುಗಳ ವಿರುದ್ಧ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸುವುದಿಲ್ಲ ಎಂಬುದು ಉದ್ಯಮಿ ನಾಗರಾಜ ಹಿತ್ತಲಮಕ್ಕಿ ಅವರ ದೂರು. `ಎರಡು ವರ್ಷದ ಹಿಂದೆ ಹೊಟೇಲ್ ಪರವಾನಿಗೆ ನವೀಕರಣಕ್ಕೆ ಶುಲ್ಕ ಪಾವತಿಸಿದ್ದು, ಈವರೆಗೂ ನವೀಕರಣ ನಡೆದಿಲ್ಲ’ ಎಂದವರು ರಸೀದಿ ತೋರಿಸಿದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋