• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Kumta Elderly woman meant to visit relatives' home ends up at the cremation ground!

ಕುಮಟಾ | ಸಂಬoಧಿಕರ ಮನೆಗೆ ಬರಬೇಕಿದ್ದ ವೃದ್ಧೆ ಸ್ಮಶಾನಕ್ಕೆ!

August 10, 2026
Yellapur Despite having two children, she is an orphan!

ಯಲ್ಲಾಪುರ | ಎರಡು ಮಕ್ಕಳಿದ್ದರೂ ಆಕೆ ತಬ್ಬಲಿ!

August 9, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಮುಂಡಗೋಡ | ಎಲೆಮಾನವರಿಗೆ ಪೊಲೀಸರ ಕಾಟ!

  • Home
  • Janamata
Monday, August 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ನ್ಯಾಯವಾದಿ ಕಾರಿಗೆ ಕಲ್ಲಿನ ಏಟು!

Achyutkumar by Achyutkumar
April 13, 2026
Share on FacebookShare on WhatsappShare on Twitter

ಶಿರಸಿಯ ನ್ಯಾಯವಾದಿ ಸವಿತಾ ಐತಾಳ್ ಅವರನ್ನು ನೇರವಾಗಿ ಎದುರಿಸಲು ಸಾಧ್ಯವಾಗದ ಕಿಡಿಗೇಡಿಗಳು ಅವರ ಕಾರಿನ ಮೇಲೆ ಕೆಟ್ಟದಾಗಿ ಗೀಜಿ ಸೇಡು ತೀರಿಸಿಕೊಂಡಿದ್ದಾರೆ. ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಿದ ಕಾರನ್ನು ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಗಲೀಜು ಮಾಡಿದ್ದಾರೆ.

ADVERTISEMENT

ಶಿರಸಿಯ ಹುಲೆಕಲ್ ರಸ್ತೆಯ ಸಮೀಕ್ಷಾ ಆಯುರ್ವೇದ ಬಳಿಯ ಮಾರಿಕಾಂಬಾ ಕೃಫಾದಲ್ಲಿ ಸವಿತಾ ದೀಪಕ್ ಐತಾಳ್ ಅವರು ವಾಸವಾಗಿದ್ದಾರೆ. ವಕೀಲೆಯಾಗಿರುವ ಅವರು ಕಕ್ಷಿದಾರರ ಪರ ಕೋರ್ಟಿನಲ್ಲಿ ವಾದ ಮಂಡಿಸುತ್ತಿದ್ದು, ಇದನ್ನು ಅವರ ಎದುರಾಳಿಗಳು ಸಹಿಸುತ್ತಿಲ್ಲ. ಸವಿತಾ ಐತಾಳ್ ಅವರು ಮಹೇಂದ್ರ ಕಂಪನಿಯ ಥಾರ್ ಕಾರನ್ನು ಹೊಂದಿದ್ದು, ದುಷ್ಕರ್ಮಿಗಳು ಸದ್ಯ ಕಾರಿನ ಮೇಲೆ ದಾಳಿ ಮಾಡಿದ್ದಾರೆ.

ADVERTISEMENT

ಮಾರ್ಚ 25ರಂದು ಕಿಡಿಗೇಡಿಗಳು ಸವಿತಾ ಐತಾಳ್ ಅವರ ಕಾರು ಮುಟ್ಟಿದ್ದಾರೆ. ಅವರು ನ್ಯಾಯಾಲಯದ ಆವರಣದಲ್ಲಿ ಕಾರು ನಿಲ್ಲಿಸಿ ಕೋರ್ಟಿಗೆ ಹೋದಾಗ ಕಾರಿನ ಮೇಲೆ ಕೆಟ್ಟದಾಗಿ ಗೀಚಿದ್ದಾರೆ. ಆ ದಿನ ಮಧ್ಯಾಹ್ನ ನ್ಯಾಯಾಲಯದ ಕಾರ್ಯ ಕಲಾಪ ಮುಗಿಸಿ ಮನೆಗೆ ಹೋಗಲು ಕಾರಿನ ಬಳಿ ಬಂದಾಗ ಕಾರಿನ ಬಾಗಿಲ ಮೇಲೆ ಗೀಚಿರುವುದನ್ನು ನೋಡಿ ಸವಿತಾ ಐತಾಳ್ ಅವರಿಗೆ ಸಿಟ್ಟು ಬಂದಿದೆ. ವಕೀಲರನ್ನು ಹೆದರಿಸುವುದಕ್ಕಾಗಿ ಈ ರೀತಿ ಮಾಡಿರುವ ಬಗ್ಗೆ ಅವರು ಅಂದಾಜಿಸಿದ್ದಾರೆ.

`ಸದ್ಯ ಕಾರಿನ ಮೇಲೆ ದಾಳಿ ಮಾಡಿರುವ ಆಗಂತುಕರು ಭವಿಷ್ಯದಲ್ಲಿ ತಮ್ಮ ಮೇಲೆಯೂ ಆಕ್ರಮಣ ನಡೆಸಬಹುದು’ ಎಂದು ಯೋಚಿಸಿದ ಸವೀತಾ ಐತಾಳ್ ಅವರು ಕಾನೂನಿನ ಮೊರೆ ಹೋಗಿದ್ದಾರೆ. ದುಷ್ಕರ್ಮಿಗಳು ವೃತ್ತಿ ಜೀವನದ ಜೊತೆ ತಮ್ಮ ಜೀವಕ್ಕೂ ಹಾನಿ ಮಾಡುವ ಸಾಧ್ಯತೆ ಹಿನ್ನಲೆ ಈ ವಿಷಯವನ್ನು ಅವರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ನ್ಯಾಯಾಲಯದ ಸೂಚನೆ ಮೇರೆಗೆ ಶಿರಸಿ ಮಾರುಕಟ್ಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದು, ವಕೀಲರ ಕಾರು ಮುಟ್ಟಿದ ಕಿಡಿಗೇಡಿಗಳ ಶೋಧ ನಡೆಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Kumta Elderly woman meant to visit relatives' home ends up at the cremation ground!

ಕುಮಟಾ | ಸಂಬoಧಿಕರ ಮನೆಗೆ ಬರಬೇಕಿದ್ದ ವೃದ್ಧೆ ಸ್ಮಶಾನಕ್ಕೆ!

August 10, 2026
Yellapur Despite having two children, she is an orphan!

ಯಲ್ಲಾಪುರ | ಎರಡು ಮಕ್ಕಳಿದ್ದರೂ ಆಕೆ ತಬ್ಬಲಿ!

August 9, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಮುಂಡಗೋಡ | ಎಲೆಮಾನವರಿಗೆ ಪೊಲೀಸರ ಕಾಟ!

August 9, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!