• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Naga Sadhu casts a spell Couple's gold vanishes!

ಮೋಡಿ ಮಾಡಿದ ನಾಗಾಸಾಧು: ದಂಪತಿ ಚಿನ್ನ ಮಾಯ!

September 24, 2026
Sirsi Competitions and celebrations marking Navaratri!

ಶಿರಸಿ | ನವರಾತ್ರಿ ಅಂಗವಾಗಿ ಸ್ಪರ್ಧೆ-ಸಂಭ್ರಮ!

September 24, 2026
If you wear those shoes, a thorn is sure to prick you!

ಆ ಬೂಟು ಧರಿಸಿದರೆ ಮುಳ್ಳು ಚುಚ್ಚುವುದು ಖಚಿತ!

ADVERTISEMENT
  • Home
  • Janamata
Friday, September 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ನೀರಿನ ಘಟಕಕ್ಕೆ ವಾಸ್ತು ದೋಷ: ಉದ್ಘಾಟನೆಗೂ ಮುನ್ನವೇ ಧ್ವಂಸ!

Achyutkumar by Achyutkumar
Vastu defect in water unit Demolition before inauguration!
Share on FacebookShare on WhatsappShare on Twitter
ADVERTISEMENT

ಕುಮಟಾದ ಮೂರೂರಿನಲ್ಲಿ ಲಕ್ಷಾಂತರ ರೂ ವೆಚ್ಚ ಮಾಡಿ ಕುಡಿಯುವ ನೀರಿನ ಘಟಕ ನಿರ್ಮಿಸಲಾಗಿದೆ. ಆದರೆ, ಆ ಘಟಕ ಒಂದು ದಿನವೂ ನೀರು ಪೂರೈಸಿಲ್ಲ. ಹೀಗಿದ್ದರೂ, ಇದೀಗ ಆ ಕುಡಿಯುವ ನೀರಿನ ಘಟಕವನ್ನು ಗ್ರಾಮ ಪಂಚಾಯತವೇ ಒಡೆದು ಧ್ವಂಸ ಮಾಡಿದೆ!

ದಶಕದ ಹಿಂದೆಯೇ 1ರೂಪಾಯಿ ನಾಣ್ಯ ಹಾಕಿ ಶುದ್ದ ಕುಡಿಯುವ ನೀರು ಪಡೆಯುವ ಘಟಕವನ್ನು ರಾಜ್ಯದ ಎಲ್ಲಡೆ ಶುರುವಾಡಲಾಗಿದೆ. ಅದರ ಪ್ರಕಾರ, ಕುಮಟಾದ ಮೂರೂರಿನಲ್ಲಿ ಸಹ ಈ ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭಿಸಲಾಗಿದ್ದು, ಒಂದು ಹನಿ ನೀರನ್ನು ಈ ಘಟಕ ಜನರಿಗೆ ನೀಡಿಲ್ಲ. ಮೂರುರು ವ್ಯವಸಾಯ ಸೇವಾ ಸಹಕಾರಿ ಸಂಘದ ಆವರಣದ ಪಕ್ಕ ಈ ಘಟಕ ಸ್ಥಾಪಿಸಿದ್ದು, ಘಟಕದ ಉದ್ಘಾಟನೆಗೂ ಮುನ್ನವೇ ಅದನ್ನು ನಾಶ ಮಾಡಲಾಗಿದೆ.

ADVERTISEMENT

ಲಕ್ಷಾಂತರ ರೂ ವೆಚ್ಚ ಮಾಡಿ ನಿರ್ಮಿಸಿದ ಘಟಕವನ್ನು ಉದ್ಘಾಟಿಸದೇ ಇರಲು ಕಾರಣವೇನು? ಅದನ್ನು ಇದೀಗ ಧ್ವಂಸ ಮಾಡಿದ ಉದ್ದೇಶವೇನು? ಎಂದು ಯಾರಿಗೂ ಗೊತ್ತಿಲ್ಲ. ಶುದ್ಧ ನೀರು ಕೊಡಬೇಕಾದ ಘಟಕವೇ ಇದೀಗ ಅಶುದ್ಧವಾಗಿದ್ದು, ಗ್ರಾಮ ಪಂಚಾಯತ ವಿರುದ್ಧ ಜನಾಕ್ರೋಶವ್ಯಕ್ತವಾಗಿದೆ. `ಸದ್ಯ ಕುಡಿಯುವ ನೀರಿನ ಘಟಕವಿರುವ ಸ್ಥಳದಲ್ಲಿ ಕಟ್ಟಡ ನಿರ್ಮಿಸಲು ಗ್ರಾಮ ಪಂಚಾಯತ ಆಸಕ್ತಿವಹಿಸಿದ ಮಾಹಿತಿಯಿದ್ದು, ಬೆಲೆ ಬಾಳುವ ಉಪಕರಣಗಳನ್ನು ಹಾಳು ಮಾಡಿದ್ದು ಸರಿಯಲ್ಲ’ ಎಂದು ಮಂಡಲ ಬಿಜೆಪಿ ಅಧ್ಯಕ್ಷ ಜಿ ಐ ಹೆಗಡೆ ಅವರು ಹೇಳಿದ್ದಾರೆ.

`ವಾಸ್ತು ದೋಷದ ಕಾರಣ ಅಲ್ಲಿರುವ ನೀರಿನ ಘಟಕ ಹಾಳು ಮಾಡಿದ್ದಾರೆ’ ಎಂದು ಸಹ ಜನ ದೂರಿದ್ದಾರೆ. `ಸರ್ಕಾರದ ಯೋಜನೆಗಳು ಜನ ಪರವಾಗಿರಬೇಕು. ಲಭ್ಯ ಸಂಪನ್ಮೂಲಗಳು ಉಪಯೋಗ ಬರುವ ರೀತಿ ಅಧಿಕಾರಿಗಳು ವರ್ತಿಸಬೇಕು. ಅದನ್ನು ಬಿಟ್ಟು ಉದ್ಘಾಟನೆಗೂ ಮುನ್ನವೇ ಶುದ್ಧ ನೀರಿನ ಘಟಕವನ್ನು ಧ್ವಂಸ ಮಾಡುವುದು ಸರಿಯಲ್ಲ’ ಎಂದು ಜಿ ಐ ಹೆಗಡೆ ಅವರು ಆಕ್ಷೇಪವ್ಯಕ್ತಪಡಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Naga Sadhu casts a spell Couple's gold vanishes!

ಮೋಡಿ ಮಾಡಿದ ನಾಗಾಸಾಧು: ದಂಪತಿ ಚಿನ್ನ ಮಾಯ!

September 24, 2026
Sirsi Competitions and celebrations marking Navaratri!

ಶಿರಸಿ | ನವರಾತ್ರಿ ಅಂಗವಾಗಿ ಸ್ಪರ್ಧೆ-ಸಂಭ್ರಮ!

September 24, 2026
If you wear those shoes, a thorn is sure to prick you!

ಆ ಬೂಟು ಧರಿಸಿದರೆ ಮುಳ್ಳು ಚುಚ್ಚುವುದು ಖಚಿತ!

September 24, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!