• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

  • Home
Saturday, May 9, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಾರಿನ ಮೇಲೆ ಬಿದ್ದ ಮರ!

Achyutkumar by Achyutkumar
April 18, 2026
Tree falls on car!
509
VIEWS
Share on FacebookShare on WhatsappShare on Twitter
ADVERTISEMENT

ಕುಮಟಾದ ತದಡಿ ಬಳಿ ಕಾರಿನ ಮೇಲೆ ಮರ ಬಿದ್ದಿದೆ. ಕಾರಿನ ಜೊತೆ ಪಕ್ಕದಲ್ಲಿ ನಿಲ್ಲಿಸಿದ್ದ ಎರಡು ಸ್ಕೂಟರ್ ಸಹ ಜಖಂ ಆಗಿದೆ.

ADVERTISEMENT

ತದಡಿ ಯುವಕ ಸಂಘದ ಕ್ರೀಡಾಂಗಣದ ಪಕ್ಕದಲ್ಲಿ ಶನಿವಾರ ಪ್ರವಾಸಿಗರೊಬ್ಬರು ಕಾರು ನಿಲ್ಲಿಸಿದ್ದರು. ತೆಲಂಗಾಣದಿAದ ಬಂದ ಪ್ರವಾಸಿಗರು ಅಲ್ಲಿ ಕಾರು ನಿಲ್ಲಿಸಿದ್ದು, ಅದರ ಪಕ್ಕ ಹಾವೇರಿ ಪ್ರವಾಸಿಗರ ಕಾರು ಸಹ ನಿಂತಿತ್ತು. ಜೊತೆಗೆ ಸ್ಥಳೀಯರಿಬ್ಬರು ತಮ್ಮ ಸ್ಕೂಟರನ್ನು ಅಲ್ಲಿ ನಿಲುಗಡೆ ಮಾಡಿದ್ದರು. ನಂತರ ಪ್ರವಾಸಿಗರೆಲ್ಲರೂ ಬೋಟಿಂಗ್ ಹೋಗಿದ್ದು, ಈ ವೇಳೆ ಅಲ್ಲಿದ್ದ ಮರ ಮುರಿದು ಬಿದ್ದಿತು.

ADVERTISEMENT

ಮರದ ನೆರಳಿನಲ್ಲಿ ಕಾರು ನಿಲ್ಲಿಸಿ ಬೋಟಿಂಗ್ ಹೋದವರು ಮರಳಿ ಬಂದಾಗ ಆ ಕಾರು ಅಲ್ಲಿಂದ ಕದಲುವ ಸ್ಥಿತಿಯಲ್ಲಿರಲಿಲ್ಲ. ಆಲದ ಮರದ ರೆಂಬೆ-ಕೊoಬೆಗಳು ಮುರಿದು ಬಿದ್ದ ಪರಿಣಾಮ ಕಾರು ಜಖಂ ಆಗಿತ್ತು. ಜೊತೆಗಿದ್ದ ಎರಡು ಸ್ಕೂಟರ್ ಸಹ ಪುಡಿಯಾಗಿತ್ತು. ಅವಘಡದ ವೇಳೆ ಮರದ ಅಡಿ ಜನ ಇರಲಿಲ್ಲ. ದೂರದಲ್ಲಿದ್ದ ಕೆಲವರು ಮರ ಬೀಳುವುದನ್ನು ನೋಡಿದ್ದು, ಸಮೀಪ ಹೋಗಲು ಹೆದರಿದರು. ಮರ ಮುರಿದು ಬಿದ್ದ ನಂತರ ಕಾರು ಜಖಂ ಆದ ಬಗ್ಗೆ ಅವರು ಮಾಹಿತಿ ನೀಡಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋