• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Naga Sadhu casts a spell Couple's gold vanishes!

ಮೋಡಿ ಮಾಡಿದ ನಾಗಾಸಾಧು: ದಂಪತಿ ಚಿನ್ನ ಮಾಯ!

September 24, 2026
Sirsi Competitions and celebrations marking Navaratri!

ಶಿರಸಿ | ನವರಾತ್ರಿ ಅಂಗವಾಗಿ ಸ್ಪರ್ಧೆ-ಸಂಭ್ರಮ!

September 24, 2026
If you wear those shoes, a thorn is sure to prick you!

ಆ ಬೂಟು ಧರಿಸಿದರೆ ಮುಳ್ಳು ಚುಚ್ಚುವುದು ಖಚಿತ!

ADVERTISEMENT
  • Home
  • Janamata
Friday, September 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ದೇವರ ದುಡ್ಡಿನಲ್ಲಿ ಮೊಕ್ತೇಸರರ ದರ್ಬಾರ್!

Achyutkumar by Achyutkumar
The court of the Moktesar in the greatness of God!
Share on FacebookShare on WhatsappShare on Twitter
ADVERTISEMENT

ಕಾರವಾರದ ಅಸ್ನೋಟಿಯ ಮೇದವಾಡಾ ಗ್ರಾಮದ ರಾಮನಾಥ ದೇವಾಲಯದಲ್ಲಿ ಭಾರೀ ಪ್ರಮಾಣದ ಹಗರಣ ನಡೆದಿದೆ. ಈ ಬಗ್ಗೆ ಗ್ರಾಮಸ್ಥರು ದೂರು ನೀಡಿದರೂ ಮುಜರಾಯಿ ಇಲಾಖೆ ಮೌನವಾಗಿರುವುದು ಇನ್ನಷ್ಟು ಅನುಮಾನಕ್ಕೆ ಕಾರಣವಾಗಿದೆ.

ಕಾರವಾರದ ಅಸ್ನೋಟಿಯ ಮೇದವಾಡಾ ಗ್ರಾಮದಲ್ಲಿ ಅನಾಧಿಕಾಲದಿಂದಲೂ ರಾಮನಾಥ ದೇವಾಲಯವಿದೆ. ಸುತ್ತಲಿನ ಅನೇಕ ಊರಿನ ಭಕ್ತರು ಇಲ್ಲಿನ ದೇವರಿಗೆ ನಡೆದುಕೊಳ್ಳುತ್ತಾರೆ. ನಾನಾ ರಾಜ್ಯದ ಭಕ್ತರು ಇಲ್ಲಿಗೆ ಆಗಮಿಸಿ ದೇವರ ಸೇವೆ ಮಾಡುತ್ತಾರೆ. ಹೀಗಿರುವಾಗ ದೇವಸ್ಥಾನದ ಜಮೀನು ಅಕ್ರಮ ಹಸ್ತಾಂತರ ಹಾಗೂ ಹಣಕಾಸು ಅವ್ಯವಹಾರದ ಆರೋಪ ದೇವಾಲಯವನ್ನು ಆವರಿಸಿದೆ.

ADVERTISEMENT

`ದೇವಸ್ಥಾನದ ಹೆಸರಿನಲ್ಲಿದ್ದ ಜಮೀನನ್ನು ಮಾಜಿ ಮುಕ್ತಸರರು ನಕಲಿ ದಾಖಲೆಗಳ ಮೂಲಕ ಬೇರೆಯವರ ಹೆಸರಿಗೆ ವರ್ಗಾಯಿಸಿದ್ದಾರೆ’ ಎಂದು ಅದೇ ಊರಿನ ಜನ ದೂರಿದ್ದಾರೆ. `ಕೊಂಕಣ ಮರಾಠಾ ಸಮುದಾಯ ಭವನ ನಿರ್ಮಾಣಕ್ಕಾಗಿ ದತ್ತಿ ಇಲಾಖೆಯ ಅನುಮತಿಪಡೆಯದೇ ಜಮೀನನ್ನು ದಾನವಾಗಿ ನೀಡಲಾಗಿದೆ. ಸಾರ್ವಜನಿಕರ ವಿರೋಧದ ಕಾರಣ ಕಾಮಗಾರಿ ಅರ್ದಕ್ಕೆ ನಿಂತಿದ್ದು, ಕಟ್ಟಡ ಸಾಮಗ್ರಿಗಳು ಶಾಲಾ ಮಕ್ಕಳ ಆಟದ ಮೈದಾನದಲ್ಲಿ ಬಿದ್ದಿರುವುದು ಅಪಾಯಕ್ಕೆ ಆಹ್ವಾನ ನೀಡುತ್ತಿದೆ’ ಎಂಬುದು ಊರಿನವರ ಅಳಲು. `ಈ ಅನಧಿಕೃತ ಕಟ್ಟಡವನ್ನು ತೆರವುಗೊಳಿಸಲು ಇಲಾಖೆ ಮುಂದಾಗಿಲ್ಲ. ದೇವಾಲಯದ ಆರ್ಥಿಕ ವಿಷಯಗಳ ಬಗ್ಗೆ ಅಧಿಕೃತ ಆಡಿಟ್ ಸಹ ನಡೆದಿಲ್ಲ’ ಎಂಬುದು ಅಲ್ಲಿನವರ ಅಸಮಧಾನ.

`ದೇವಸ್ಥಾನವು ಸಿ ವರ್ಗದಡಿ ನೋಂದಣಿಯಾಗಿದ್ದರೂ 2005ರಿಂದ 2026ರವರೆಗೆ ಆಡಿಟ್ ನಡೆಸಿಲ್ಲ. ದೇವಸ್ಥಾನದ ಹುಂಡಿಗೆ ಇಲಾಖೆಯು ಸೀಲ್ ಹಾಕಿಲಾಗಿದ್ದರೂ ಅದರ ಕೀಲಿ ಮಾಜಿ ಮೊಕ್ತೇಸರರ ವಶದಲ್ಲಿದೆ. ಜಾತ್ರೆ ಹಾಗೂ ಇನ್ನಿತರ ಕಾರ್ಯಕ್ರಮಗಳ ಹೆಸರಿನಲ್ಲಿ ಇಲಾಖೆಯ ಮೊಹರು ಇಲ್ಲದ ರಸೀದಿಗಳನ್ನು ನೀಡಿ ಲಕ್ಷಾಂತರ ರೂಪಾಯಿ ದೇಣಿಗೆ ಸಂಗ್ರಹಿಸಲಾಗುತ್ತಿದ್ದು, ಅದನ್ನು ಮೋಕ್ತೆಸರರು ಸ್ವಂತಕ್ಕೆ ಬಳಸಿದ್ದಾರೆ’ ಎಂದು ಅಲ್ಲಿನವರು ದೂರಿದ್ದಾರೆ.

ಊರಿನ ಗಜೇಂದ್ರ ನಾಯ್ಕ ಅವರು ಈ ಬಗ್ಗೆ ಮಾತನಾಡಿದ್ದು, `ಹಗರಣದ ಎಲ್ಲಾ ಕಡತ ಬೆಂಗಳೂರಿನ ಆಯುಕ್ತರಿಗೆ ರವಾನೆಯಾಗಿದೆ. ಜಿಲ್ಲಾಡಳಿತ ಕಳುಹಿಸಿದ ಕಡತದ ಬಗ್ಗೆ ಆಯುಕ್ತರು ಕ್ರಮ ಜರುಗಿಸುತ್ತಿಲ್ಲ’ ಎಂದಿದ್ದಾರೆ. `ದೂರು ನೀಡಿದ ಗ್ರಾಮಸ್ಥರಿಗೆ ನ್ಯಾಯ ನೀಡುವ ಬದಲು ಅಧಿಕಾರಿಗಳು ಲೋಪಗಳನ್ನು ಮರೆಮಾಚುತ್ತಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ. `ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಆಡಳಿತ ಮಂಡಳಿಯ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಅಲ್ಲಿನ ಗಣಪತಿ ಆಚಾರಿ, ಕನನ್ಯಾ ವಾರಿಕರ, ಸೂರಜ್ ಅಸ್ನೋಟಿಕರ್, ಸಂಜಯ ದೇವದಾಸ, ವಿಷ್ಣು ಕೊಳಗೇಕರ್, ಕಿಶನ್ ವಾರಿಕರ್ ಇತರರು ಆಗ್ರಹಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Naga Sadhu casts a spell Couple's gold vanishes!

ಮೋಡಿ ಮಾಡಿದ ನಾಗಾಸಾಧು: ದಂಪತಿ ಚಿನ್ನ ಮಾಯ!

September 24, 2026
Sirsi Competitions and celebrations marking Navaratri!

ಶಿರಸಿ | ನವರಾತ್ರಿ ಅಂಗವಾಗಿ ಸ್ಪರ್ಧೆ-ಸಂಭ್ರಮ!

September 24, 2026
If you wear those shoes, a thorn is sure to prick you!

ಆ ಬೂಟು ಧರಿಸಿದರೆ ಮುಳ್ಳು ಚುಚ್ಚುವುದು ಖಚಿತ!

September 24, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!