• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

  • Home
  • Janamata
Wednesday, May 6, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ದುಶ್ಚಟಕ್ಕೆ ದಾಸನಾಗಿದ್ದ ಗೌಂಡಿಯ ದುಡುಕು ನಿರ್ಧಾರ!

mobiletime .in by mobiletime .in
April 27, 2026
479
VIEWS
Share on FacebookShare on WhatsappShare on Twitter

ಯಲ್ಲಾಪುರದ ಮಾವಿನಕಟ್ಟಾ ಗ್ರಾಮದ ಗುರುಪ್ರಸಾದ ನಾಯ್ಕ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗೌಂಡಿ ಕೆಲಸ ಮಾಡಿಕೊಂಡಿದ್ದ ಅವರು ದಿಢೀರ್ ಆಗಿ ದುಡುಕು ನಿರ್ಧಾರಕ್ಕೆ ಒಳಗಾಗಿದ್ದಾರೆ.

ADVERTISEMENT

ಯಲ್ಲಾಪುರದ ಮಾವಿನಕಟ್ಟ ಬಳಿಯ ಕೆಸಿನಕೊಡ್ಲುವಿನಲ್ಲಿ ಗುರುಪ್ರಸಾದ ವಾಸು ನಾಯ್ಕ ಅವರು ವಾಸವಾಗಿದ್ದರು. 25 ವರ್ಷದ ಅವರು ಕಟ್ಟಡ ಕಾರ್ಮಿಕರಾಗಿ ದುಡಿಯುತ್ತಿದ್ದರು. ಸುತ್ತಲಿನ ಊರುಗಳಲ್ಲಿ ಗೌಂಡಿ ಕೆಲಸ ಮಾಡಿ ಅವರು ಜೀವನ ನಡೆಸುತ್ತಿದ್ದರು. ಈ ನಡುವೆ ಗುರುಪ್ರಸಾದ ನಾಯ್ಕ ಅವರು ದುಶ್ಚಟಕ್ಕೆ ದಾಸರಾಗಿದ್ದು, ಸರಾಯಿ ಸೇವನೆ ಶುರು ಮಾಡಿದ್ದರು.

ತೀರಾ ಈಚೆಗೆ ಗುರುಪ್ರಸಾದ ನಾಯ್ಕ ಅವರ ವರ್ತನೆಯಲ್ಲಿ ಬದಲಾಗಿತ್ತು. ಸರಾಯಿ ಸೇವನೆ ವಿಪರೀತ ಪ್ರಮಾಣ ತಲುಪಿತ್ತು. ಇದರಿಂದ ಮಾನಸಿಕವಾಗಿಯೂ ಅವರು ಕುಗ್ಗಿದ್ದರು. ಯಾವುದೋ ಒಂದು ವಿಷಯದ ಬಗ್ಗೆ ಅವರು ಚಿಂತಿಸುತ್ತಿದ್ದರು. ಆದರೆ, ಆ ವಿಷಯದ ಬಗ್ಗೆ ಅವರು ಯಾರಲ್ಲಿಯೂ ಹೇಳಿರಲಿಲ್ಲ.

ADVERTISEMENT

ಹೀಗಿರುವಾಗ ಏಪ್ರಿಲ್ 26ರ ರಾತ್ರಿ 11 ಗಂಟೆ ವೇಳೆಗೆ ಅವರು ಆತ್ಮಹತ್ಯೆಯ ನಿರ್ಧಾರ ಮಾಡಿದರು. ಏಪ್ರಿಲ್ 27ರ ಬೆಳಿಗ್ಗೆ 8.15ರ ವೇಳೆಯಲ್ಲಿ ಗುರುಪ್ರಸಾದ ನಾಯ್ಕ ಅವರು ಶವವಾಗಿದ್ದರು. ಮನೆಯ ಕಟ್ಟಿಗೆಯ ಮುಂಡಗೆ ಹಗ್ಗ ಕಟ್ಟಿ ಮತ್ತೊಂದು ತುದಿಯನ್ನು ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಅವರನ್ನು ನೋಡಿದ ಅಣ್ಣ ಮಣಿಕಂಠ ವಾಸು ನಾಯ್ಕ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಯಲ್ಲಾಪುರ ಪೊಲೀಸರು ಪ್ರಕರಣ ದಾಖಲಿಸಿದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋