• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

  • Home
  • Janamata
Thursday, May 7, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಈ ಸೊಸೈಟಿ ಬಳಿ ಠೇವಣಿ ಮರಳಿಸಲು ದುಡ್ಡಿಲ್ಲ!

Achyutkumar by Achyutkumar
April 28, 2026
477
VIEWS
Share on FacebookShare on WhatsappShare on Twitter

ಶಿರಸಿ ದಾಸನಕೊಪ್ಪದ ಕಾಳಂಗಿ ವ್ಯವಸಾಯ ಸಹಕಾರಿ ಸಂಘದಲ್ಲಿ ಭಾರೀ ಪ್ರಮಾಣದ ಅವ್ಯವಹಾರ ನಡೆದ ಅನುಮಾನವ್ಯಕ್ತವಾಗಿದೆ. ಹಾವೇರಿಯಲ್ಲಿ ಮೀಟರ್ ಬಡ್ಡಿ ವ್ಯವಹಾರ ನಡೆಸುವ ವ್ಯಕ್ತಿಯೊಬ್ಬರಿಗೆ ಸೊಸೈಟಿಯಿಂದ 69 ಲಕ್ಷ ರೂ ವರ್ಗವಾಗಿದ್ದು, ಇದರೊಂದಿಗೆ 1.88 ಕೋಟಿ ರೂ ಅಕ್ರಮ ಹಣಕಾಸು ವ್ಯವಹಾರ ನಡೆದ ಬಗ್ಗೆ ದೂರಿದೆ. ಈ ಎಲ್ಲಾ ಅಪರಾತಪರದ ಸಮಗ್ರ ತನಿಖೆಗಾಗಿ ರೈತರು ಪ್ರತಿಭಟನೆ ನಡೆಸಿದ್ದಾರೆ.

ADVERTISEMENT

ಕಳೆದ ಮೂರು ದಿನಗಳಿಂದ ಸೊಸೈಟಿಯ ಆರ್ಥಿಕ ವ್ಯವಹಾರದ ಬಗ್ಗೆ ಎಲ್ಲಡೆ ಚರ್ಚೆ ನಡೆಯುತ್ತಿದೆ. ರೈತರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಸಾಲದ ಹಣ ದುರುಪಯೋಗಪಡಿಸಿಕೊಂಡ ಆರೋಪವೂ ಕೇಳಿ ಬಂದಿದೆ. ರೈತರ ಗಮನಕ್ಕೆ ಬಾರದ ರೀತಿ ಕೆಲ ಸಾಲಪಡೆದು ಅವ್ಯವಹಾರ ನಡೆಸಿದ ದೂರುಗಳಿವೆ. ಸುಮಂತ ಧನಂಜಯ ಸಾಕಣ್ಣನವರ್ ಹಾಗೂ ನಂಜುAಡಿ ಸಾಕಣ್ಣನವರ್ ಎಂಬ ರೈತರ ಹೆಸರಿನಲ್ಲಿ ವಂಚನೆಯಿAದ ಸಾಲಪಡೆಯಲಾಗಿದ್ದು, ಈ ವಿಷಯ ಬಹಿರಂಗವಾಗಿದೆ. ಅದಾದ ನಂತರಪಡೆದ ಸಾಲವನ್ನು ಸೊಸೈಟಿಗೆ ಮರುಪಾವತಿ ಮಾಡಿ ಪ್ರಕರಣವನ್ನು ಅಲ್ಲಿಗೆ ಮುಚ್ಚುವ ಪ್ರಯತ್ನವೂ ನಡೆದಿದೆ.

ಈ ಎಲ್ಲಾ ಹಿನ್ನಲೆ ಬುಧವಾರ ಸೊಸೈಟಿ ಸದಸ್ಯರು ಪ್ರತಿಭಟನೆ ಮಾಡಿದ್ದಾರೆ. ರೈತರು ಇಟ್ಟಿರುವ ಠೇವಣಿ ಹಣವನ್ನು ಮರಳಿಸುವಂತೆ ಸದಸ್ಯರು ಪಟ್ಟು ಹಿಡಿದಿದ್ದಾರೆ. ಆದರೆ, ಸೊಸೈಟಿ ಖಾತೆಯಲ್ಲಿ ಹಣವಿಲ್ಲ ಎಂಬ ವಿಷಯ ಅರಿತು ಆಕ್ರೋಶವ್ಯಕ್ತಪಡಿಸುತ್ತಿದ್ದಾರೆ. ಈ ಸೊಸೈಟಿಯಲ್ಲಿ ಐದು ಲಕ್ಷ ರೂ ಹಣವಿಟ್ಟ ರೈತರೊಬ್ಬರು ಆ ಹಣ ಮರಳಿಪಡೆಯುವುದಕ್ಕಾಗಿ 10 ದಿನಗಳಿಂದ ಓಡಾಟ ನಡೆಸಿದ್ದು ಅದು ಸಿಗದ ಕಾರಣ ಇನ್ನಷ್ಟು ರೈತರು ಹಣ ಮರಳಿಪಡೆಯಲು ಆಗಮಿಸುತ್ತಿದ್ದಾರೆ.

ADVERTISEMENT

ಲಕ್ಷ ರೂ ಕೇಳಿದವರಿಗೆ 25 ಸಾವಿರ ರೂ ಮಾತ್ರ ನೀಡುವುದಾಗಿ ಸೊಸೈಟಿ ಸಿಬ್ಬಂದಿ ಹೇಳಿದ್ದು ಸಹ ರೈತರ ಅನುಮಾನಕ್ಕೆ ಕಾರಣವಾಗಿದೆ. ಸೊಸೈಟಿ ಹಗರಣದ ಸುದ್ದಿ ಕೇಳಿ ಜನ ಕಚೇರಿಯ ಕಡೆ ದೌಡಾಯಿಸುತ್ತಿದ್ದಾರೆ. ಈಗಾಗಲೇ ಹಿಪ್ಪನಳ್ಳಿ ಹಾಗೂ ಗೋಳಿ ಸೊಸೈಟಿ ದಾರಿ ತಪ್ಪಿದ್ದು, ಅದೇ ದಾರಿಯಲ್ಲಿ ದಾಸನಕೊಪ್ಪದ ಕಾಳಂಗಿ ಸೊಸೈಟಿ ಸಹ ಸಾಗಿರುವ ಅನುಮಾನವ್ಯಕ್ತವಾಗಿದೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋