• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Despite having two children, she is an orphan!

ಯಲ್ಲಾಪುರ | ಎರಡು ಮಕ್ಕಳಿದ್ದರೂ ಆಕೆ ತಬ್ಬಲಿ!

August 9, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಮುಂಡಗೋಡ | ಎಲೆಮಾನವರಿಗೆ ಪೊಲೀಸರ ಕಾಟ!

August 9, 2026
Sirsi Naati Habba Transplantation Festival) at Tudvimane

ಶಿರಸಿ | ತುಡ್ವಿಮನೆಯಲ್ಲಿ ನಾಟಿ ಹಬ್ಬ!

  • Home
  • Janamata
Monday, August 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಆ ದಿನ ಓಡಿ ಹೋದವ.. ಈ ದಿನ ಸಿಕ್ಕಿಬಿದ್ದ!

Achyutkumar by Achyutkumar
April 30, 2026
The one who ran away that day... was caught today!
Share on FacebookShare on WhatsappShare on Twitter

ಶಿರಸಿ ನೆಹರು ನಗರದ ಪಂಚಾಕ್ಷರಿ ಕಲ್ಲೂರು ಹಾಗೂ ಹೆಗಡೆಕಟ್ಟಾದ ಅಂತೋನಿ ವಲವೇರಾ ಅವರು ಸಂಚರಿಸುತ್ತಿದ್ದ ರಿಕ್ಷಾಗೆ ಬುಲೆರೋ ಗುದ್ದಿ ಪರಾರಿಯಾಗಿದ್ದ ಕೆಎಚ್‌ಬಿ ಕಾಲೋನಿಯ ಮೋಹನ ಪಾಲಕರ್ ಅವರು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಮೂರು ವರ್ಷಗಳಿಂದ ನ್ಯಾಯಾಲಯಕ್ಕೂ ಬಾರದೇ ತಪ್ಪಿಸಿಕೊಂಡಿದ್ದ ಮೋಹನ್ ಪಾಲಕರ್ ಅವರನ್ನು ಹಿಡಿದ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

ADVERTISEMENT

2018ರ ಜೂನ್ 25ರ ಸಂಜೆ ನೆಹರು ನಗರದ ಪಂಚಾಕ್ಷರಿ ಈರಣ್ಣ ಕಲ್ಲೂರು ಅವರು ಹೆಗಡೆಕಟ್ಟಾದ ಅಂತೋನಿ ವಲವೇರಾ ಅವರನ್ನು ಕೂರಿಸಿಕೊಂಡು ರಿಕ್ಷಾದಲ್ಲಿ ಹೊರಟಿದ್ದರು. ಹೆಗಡೆಕಟ್ಟಾದಿಂದ ಶಿರಸಿ ಕಡೆ ಹೋಗುವಾಗ ರುದ್ರಮೂಲೆ ಬಳಿಯ ತಿರುವಿನಲ್ಲಿ ಅವರ ರಿಕ್ಷಾಗೆ ಬುಲೇರೋ ಡಿಕ್ಕಿ ಹೊಡೆದಿತ್ತು. ರಿಕ್ಷಾದಲ್ಲಿದ್ದ ಇಬ್ಬರಿಗೂ ಗಾಯವಾಗಿದ್ದು, ಬುಲೆರೋ ಚಾಲಕ ಅಲ್ಲಿಂದ ಪರಾರಿಯಾಗಿದ್ದರು. ಅದಾದ ನಂತರ ಪೊಲೀಸರು ಆರೋಪಿತ ಚಾಲಕನನ್ನು ಹುಡುಕಿದ್ದರು.

ADVERTISEMENT

ಕೆಎಚ್‌ಬಿ ಕಾಲೋನಿಯ ಮೋಹನ ಗಣಪತಿ ಪಾಲಕರ್ ಅವರು ಆ ದಿನ ಬುಲೆರೋ ಓಡಿಸುತ್ತಿರುವುದು ಗೊತ್ತಾಗಿದ್ದು, ಅವರನ್ನು ಕೋರ್ಟಿಗೆ ಹಾಜರುಪಡಿಸಿದ್ದರು. ಆದರೆ, ಮೋಹನ ಪಾಲಕರ್ ಅವರು ಮೂರು ವರ್ಷದಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದರು. ನ್ಯಾಯಾಲಯಕ್ಕೂ ಹಾಜರಾಗದೇ ತಪ್ಪಿಸಿಕೊಂಡಿದ್ದರು. ಈ ಹಿನ್ನಲೆ ನ್ಯಾಯಾಲಯ ವಾರೆಂಟ್ ಜಾರಿ ಮಾಡಿದ್ದು, ಶಿರಸಿ ನಗರ ಪೊಲೀಸರು ಆರೋಪಿಯ ಶೋಧ ನಡೆಸಿದರು.

ಪಿಸೈ ನರಸಿಂಹಲು, ಪೊಲೀಸ್ ಸಿಬ್ಬಂದಿ ತುಕರಾಮ ಬಣಗಾರ್, ರಾಮಯ್ಯ ಪೂಜಾರಿ, ಹನುಮಂತ ಮಕಾಪುರ ಸೇರಿ ಆರೋಪಿಯನ್ನು ಹಿಡಿದರು. ಸಿಕ್ಕಿಬಿದ್ದ ಮೋಹನ ಪಾಲಕರ್ ಅವರನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Despite having two children, she is an orphan!

ಯಲ್ಲಾಪುರ | ಎರಡು ಮಕ್ಕಳಿದ್ದರೂ ಆಕೆ ತಬ್ಬಲಿ!

August 9, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಮುಂಡಗೋಡ | ಎಲೆಮಾನವರಿಗೆ ಪೊಲೀಸರ ಕಾಟ!

August 9, 2026
Sirsi Naati Habba Transplantation Festival) at Tudvimane

ಶಿರಸಿ | ತುಡ್ವಿಮನೆಯಲ್ಲಿ ನಾಟಿ ಹಬ್ಬ!

August 9, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!